• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಗ್ರಾಮಾಂತರದಲ್ಲಿ ನಾವೇ ಗೆಲ್ಲೋದು.. ಉತ್ತರದಲ್ಲೂ ಉತ್ತರ..

Any Mind by Any Mind
March 17, 2024
in Top Story, ಕರ್ನಾಟಕ
0
ಬೆಂಗಳೂರು ಗ್ರಾಮಾಂತರದಲ್ಲಿ ನಾವೇ ಗೆಲ್ಲೋದು.. ಉತ್ತರದಲ್ಲೂ ಉತ್ತರ..
Share on WhatsAppShare on FacebookShare on Telegram

ADVERTISEMENT

ಲೋಕಸಭೆ ಚುನಾವಣೆಗೆ (loksabhaelection) ವೇಳಾಪಟ್ಟಿ‌ ಪ್ರಕಟ ಬೆನ್ನಲ್ಲೇ ಶಾಸಕ ಡಾ.ಸಿ.ಎನ್‌.ಅಶ್ವಥ್ ನಾರಾಯಣ (Dr.C.N.AshwathNarayan) ಮಾತನಾಡಿ, ಪ್ರಜಾಪ್ರಭುತ್ವದ ಹಬ್ಬ ಚುನಾವಣೆ, ಇಡೀ ದೇಶವೇ ಲೋಕಸಭೆ ಮತದಾನಕ್ಕೆ ಎದುರು‌ ನೋಡ್ತಿದೆ. ಮತ್ತೊಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರುವುದು ಜನರ ಇಚ್ಛೆ.

ರಾಜ್ಯದಲ್ಲಿ ಎರಡು ಹಂತದ ಚುನಾವಣೆ ನಡೆಯಲಿದ್ದು, ರಾಜ್ಯದ ಜನತೆ, ಬಿಜೆಪಿ (BJP) ಪಕ್ಷ ಚುನಾವಣೆಗೆ ಸಜ್ಜಾಗಿದೆ. ಎಲ್ಲಾ ಕ್ಷೇತ್ರಗಳನ್ನೂ ನಾವು ಗೆಲ್ತೇವೆ. ಕೆಲವು ಕ್ಷೇತ್ರಗಳಲ್ಲಿ ಬಿಕ್ಕಟ್ಟು ಇರಬಹುದು, ಅಭ್ಯರ್ಥಿ ಘೋಷಣೆವರೆಗೆ ಒತ್ತಡವಿರಬಹುದು. ಒಮ್ಮೆ ಅಭ್ಯರ್ಥಿ ಘೋಷಣೆ ಪ್ರಕಟವಾದರೆ ಎಲ್ಲರೂ ಒಗ್ಗೂಡಿ‌ ಪಕ್ಷದ ಅಭ್ಯರ್ಥಿ ಗೆಲ್ಲಿಸ್ತೇವೆ. ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿಯಿಂದ ಜಾತ್ಯಾತೀತ ಮತಗಳು ದೂರ ಆಗಬಹುದೆಂಬ ಚರ್ಚೆ ಬಗ್ಗೆ ಮಾತನಾಡಿ, ಎಲ್ಲ ಸಮಯದಾಯಗಳಿಗೂ ನಮ್ಮಲ್ಲಿ ಅವಕಾಶ ಸಿಗಲಿದೆ ಸಿಗಲಿದೆ ಎಂದಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ (Dr.Manjunath) 2-3 ಲಕ್ಷ ಮತಗಳ ಅಂತರದಲ್ಲಿ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಶಾಸಕ ಡಾ.ಅಶ್ವಥ್‌ ನಾರಾಯಣ್, ಬೆಂಗಳೂರು ಗ್ರಾಮಾಂತರ ಇಡೀ ದೇಶದ ಗಮನ ಸೆಳೆಯಲಿದೆ. ಎಲ್ಲರ ಗಮನ ಸೆಳೆಯುವಂತೆ ಈ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಈ‌ ಕ್ಷೇತ್ರದ ಜನತೆಗೆ ಕಾಂಗ್ರೆಸ್​ಗೆ (Congress) ಮತ ಹಾಕಲು ಇಷ್ಟ ಇಲ್ಲ. ಬಿಜೆಪಿಗೇ ಜನ ಮತ ಹಾಕ್ತಾರೆ, ಡಾ. ಮಂಜುನಾಥ್ ಗೆಲ್ತಾರೆ ಎಂದಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆಗೆ ವಿರೋಧ ವಿಚಾರದ ಬಗ್ಗೆ ಮಾತನಾಡಿ ನಮ್ಮದು ಒಗ್ಗಟ್ಟಿನ ಹೋರಾಟ, ಶಿಸ್ತಿನ ಪಕ್ಷದಲ್ಲಿ ಅದೆಲ್ಲ ಏನು ಇಲ್ಲ. ಪಾರ್ಟಿ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿ ಆಗಿ ಮಾಡಿದೆ. ನಾವು ಒಗ್ಗಟ್ಟಿನಿಂದ ಹೋಗುತ್ತೇವೆ. ನಾವು ಬೇರೆಯವರ ಒಗ್ಗಟ್ಟಿನ ಬಗ್ಗೆ ಹೇಳುತ್ತೇವೆ. ನಾವೇ ಒಗ್ಗಟ್ಟನಿಂದ ಇಲ್ಲದೆ ಇದ್ರೆ ಹೇಗೆ? ಎಂದು ಮರು ಪ್ರಶ್ನೆ ಮಾಡಿದ್ದಾರೆ.

#Karnataka #bengaluru #loksabhaelection #ashwathnarayan #bjp #jds

Previous Post

Evil Geniues, Team Liquid, and Alliance have finalized their Dota 2 rosters

Next Post

ಮತ್ತೊಂದು ಪ್ರೋಮೋ ರಿಲೀಸ್ ಮಾಡಿದ ಆರ್‌ಸಿಬಿ ! ಕಿಚ್ಚ ಕೊಟ್ಟ ಹಿಂಟ್ ಏನು ?!

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಮತ್ತೊಂದು ಪ್ರೋಮೋ ರಿಲೀಸ್ ಮಾಡಿದ ಆರ್‌ಸಿಬಿ ! ಕಿಚ್ಚ ಕೊಟ್ಟ ಹಿಂಟ್ ಏನು ?!

ಮತ್ತೊಂದು ಪ್ರೋಮೋ ರಿಲೀಸ್ ಮಾಡಿದ ಆರ್‌ಸಿಬಿ ! ಕಿಚ್ಚ ಕೊಟ್ಟ ಹಿಂಟ್ ಏನು ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!