• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ: ಪ್ರಜ್ವಲ್‌ ರೇವಣ್ಣ

Any Mind by Any Mind
March 3, 2024
in ಕರ್ನಾಟಕ, ರಾಜಕೀಯ
0
ಮೈತ್ರಿ ಸೀಟು ಹಂಚಿಕೆ ದೊಡ್ಡವರು ಡಿಸೈಡ್ ಮಾಡ್ತಾರೆ : ಪ್ರಜ್ವಲ್ ರೇವಣ್ಣ
Share on WhatsAppShare on FacebookShare on Telegram

ಲೋಕಸಭೆ(Loka Saba)ಯಲ್ಲಿ ನಮಗೆ ಎಷ್ಟು ಸೀಟ್‌(Seat) ಕೊಡುತ್ತಾರೆ ಎಂಬ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ಆಗ್ತಿದೆ, ಚುನಾವಣೆಯಲ್ಲಿ ಒಟ್ಟಾಗಿ ಹೋಗಿ ರಾಜ್ಯ(State)ದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ(Prajwal Revanna) ಹೇಳಿದ್ದಾರೆ.

ಬಿಜೆಪಿ(BJP)ಯ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಹಾಸನ(Hassan)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಲಿಸ್ಟ್‌ನಲ್ಲಿ 195 ಅಭ್ಯರ್ಥಿಗಳ(Candidates) ಪಟ್ಟಿ ರಿಲೀಸ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡ್ತಾರೆ. ನಮ್ಮದು ಅಂತಿಮವಾಗಿ ತೀರ್ಮಾನ ಆಗುವ ಹಂತದಲ್ಲಿದೆ. ಕುಮಾರಣ್ಣ ಕೂಡ ಮಾತುಕತೆ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕದ ಅಭ್ಯರ್ಥಿಗಳನ್ನು ಕೆಲವೇ ವಾರಗಳಲ್ಲಿ ರಿಲೀಸ್‌ ಮಾಡಲಿದ್ದು, ಚುನಾವಣೆಯಲ್ಲಿ ಒಟ್ಟಾಗಿ ಹೋಗಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ. ನಮಗೆ ಎಷ್ಟು ಸೀಟ್ ಎಂಬ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ಆಗ್ತಿದೆ, ಅವರು ಎಷ್ಟು ಸೀಟಾದ್ರೂ ಕೊಡಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಬಿಜೆಪಿ(BJP) ಪಕ್ಷದ ಅಭ್ಯರ್ಥಿಗಳು ಎಲ್ಲೆಲ್ಲಿ ನಿಲ್ತಾರೆ, ಅಲ್ಲಿರುವ ನಮ್ಮ ಕಾರ್ಯಕರ್ತರೆಲ್ಲ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡ್ತಾರೆ ಎಂದರು.

ADVERTISEMENT

ಬಾಂಬ್ ಬ್ಲಾಸ್ಟ್ ಬಗ್ಗೆ ಸಚಿವ(Minister) ಶರಣ ಪ್ರಕಾಶ್ ಪಾಟೀಲ್(Sharana Prakash Patil) ಹೇಳಿಕೆಯನ್ನು ಸಂಸದ ಪ್ರಜ್ವಲ್‌ ರೇವಣ್ಣ ಖಂಡಿಸಿದ್ದಾರೆ. ಕಾಂಗ್ರೆಸ್‌ ನಾಯಕರು ಅವರು ಮಾಡಿದ್ದಾರೆ, ಇವರು ಮಾಡಿದ್ದಾರೆ ಎಂದು ಬೊಟ್ಟು ಮಾಡಿ ತೋರಿಸುವುದಲ್ಲ. ಒಂಭತ್ತು ಜನಕ್ಕೆ ಗಾಯಗಳಾಗಿವೆ, ರಾಜಕೀಯ ಇರಲಿ, ಇಲ್ಲದೇ ಇಲ್ಲದಿರಲಿ, ಯಾರೇ ತಪ್ಪಿತಸ್ಥರಿರಲಿ ಅವರಿಗೆ ಶಿಕ್ಷೆ ಆಗಬೇಕು. ಕರ್ನಾಟಕ ರಾಜ್ಯದಲ್ಲಿ ಸಾರ್ವಜನಿಕರು ಸುಭದ್ರವಾಗಿ ಬದುಕಬೇಕು. ಕೇಂದ್ರ ಹಾಗೂ ರಾಜ್ಯ ಇದರ ಬಗ್ಗೆ ಗಮನ ಹರಿಸಬೇಕು, ಅವರು ತಪ್ಪು ಮಾಡಿದ್ದಾರೆ, ಇವರು ತಪ್ಪು ಮಾಡಿದ್ದಾರೆ ಎನ್ನುತ್ತಿದ್ದಾರೆ. ಆದರೆ ಇದರಲ್ಲಿ ನೋವು ಅನುಭವಿಸುತ್ತಿರುವುದು ಜನರು, ಈ ಹೇಳಿಕೆಗಳನ್ನು ಖಂಡಿಸುತ್ತೇನೆ. ಈ ರೀತಿ ಹೇಳಿಕೆ ನೀಡುವ ಬದಲು ಗಾಯಗೊಂಡಿರುವ ಕುಟುಂಬಗಳು‌ ನೋವಿನಲ್ಲಿವೆ, ರಾಜ್ಯದಲ್ಲಿ ಜನರು ಭಯಭೀತರಾಗಿದ್ದಾರೆ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಲಿ ಎಂದರು.

#Lokasaba #MPelection #PrajwalRevanna #Hassan #MPticket

Previous Post

ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬ ಸದಸ್ಯರು

Next Post

ಬಿಜೆಪಿ ಮನೆ ದೇವರೇ ಸುಳ್ಳು: ನಾವು ಬಸವಾದಿ ಶರಣರಂತೆ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ…

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಬಿಜೆಪಿ ಮನೆ ದೇವರೇ ಸುಳ್ಳು: ನಾವು ಬಸವಾದಿ ಶರಣರಂತೆ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ…

ಬಿಜೆಪಿ ಮನೆ ದೇವರೇ ಸುಳ್ಳು: ನಾವು ಬಸವಾದಿ ಶರಣರಂತೆ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada