• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾವು ಕುಟುಂಬ ರಾಜಕಾರಣ ಮಾಡುವುದಿಲ್ಲ : ಸುಮಲತಾ

Any Mind by Any Mind
November 25, 2022
in ಕರ್ನಾಟಕ, ರಾಜಕೀಯ, ಸಿನಿಮಾ
0
ನಾವು ಕುಟುಂಬ ರಾಜಕಾರಣ ಮಾಡುವುದಿಲ್ಲ : ಸುಮಲತಾ
Share on WhatsAppShare on FacebookShare on Telegram

ನಾವು ಬೇರೆಯವರ ತರಹ ಕುಟುಂಬ ರಾಜಕಾರಣ ಮಾಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಪರೋಕ್ಷವಾಗಿ ವಿರೋಧಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ.

ADVERTISEMENT

ಮಂಡ್ಯದಲ್ಲಿ ಈ ಕುರಿತು ಮಾತನಾಡಿದ ಸಂಸದೆ ಹಾಲಹಳ್ಲಿ ಸ್ಲಂ ನಿವಾಸ ಹಲವು ವರ್ಷಗಳ ಹೋರಾಟ ಅಂಬರೀಶ್ ಅವರು ವಸತಿ ಸಚಿವರಿದ್ದಾಗ ಶಂಕುಸ್ಥಾಪನೆ ಆಗಿತ್ತು. ಇಲ್ಲಿನ ನಿವಾಸಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿದ್ದಾರೆ ಕೆಲವು ವರ್ಷಗಳಿಂದ ನಿಂತು ಹೋಗಿತ್ತು.

ನಾನು ಸಂಸದೆಯಾಗಿ ಅವರ ಕನಸನ್ನು ಈಡೇರಿಸಿದ್ದೇನೆ ನಮಗೆ ಸಹಕರಿಸಿದ ವಸತಿ ಸಚಿವ ಸೋಮಣ್ಣ ವರಿಗೆ ಧನ್ಯವಾದಗಳು ಗುದ್ದಲಿ ಪೂಜೆ ಮಾಡಿದ ಜಾಗದಲ್ಲಿ ಗೊಂದಲ ಇತ್ತು ಸರಿಪಡಿಸಿ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪುತ್ರ ಅಭಿಷೇಕ್‌ ರಾಜಕೀಯ ಪ್ರವೇಶ ಕುರಿತು ಪ್ರತಿಕ್ರಿಯಿಸಿದ ಸಂಸದೆ ಸುಮಲತಾ ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ ಡೈನಸ್ಟಿಕ್ ಪಾಲಿಟಿಕ್ಸ್ (ವಂಶದ ರಾಜಕಾರಣ)ನಾವು ಮಾಡಲ್ಲ ಎಂದು ಪರೋಕ್ಷವಾಗಿ ಜೆಡಿಎಸ್‌ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ.

ಅಭಿಷೇಕ್‌ನನ್ನು ನಾನು ರಾಜಕೀಯದಲ್ಲಿ ಇಂಟರ್‌ಪೈ ಮಾಡುವುದಿಲ್ಲ ಮನಸ್ಸಿದ್ದರೆ ಬರ್ತಾರೆ, ಇಲ್ಲ ಬರಲ್ಲ ನಾನು ಒಂದು ವಿಷಯ ಮೊದಲಿಂದ ಹೇಳ್ತಿದ್ದೇನೆ. ಇದ್ರೆ ರಾಜಕೀಯದಲ್ಲಿ ನಾನು ಇರ್ತೇನೆ, ಇಲ್ಲ ಅಭಿಷೇಕ್ ಇರಬೇಕು ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ.

ಜನರ ಕೂಗು ಕೇಳ್ತಿದೆ, ಮೂರು ವರ್ಷದಿಂದ ಕೇಳ್ತಿದ್ದಾರೆ ಮುಂದೇ ನೋಡೋಣಾ ಏನಾಗುತ್ತೆ ಅಂತಾ ರಾಜಕೀಯಕ್ಕೆ ಬರೋದನ್ನ ಅವನು ಡಿಸೈಡ್ ಮಾಡಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

D.K Shivakumar: ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ ಎಂದ ಕೆಪಿಸಿಸಿ ಅಧ್ಯಕ್ಷ | Pratidhvani |

Next Post

ಗದಗ ಟ್ರಾಫಿಕ್‌ ಪೊಲೀಸ್‌ ಜೊತೆ KRS ಪಕ್ಷದ ವಾಗ್ವಾದ | KRS party clash with traffic police | Pratidhvani |

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ಗದಗ ಟ್ರಾಫಿಕ್‌ ಪೊಲೀಸ್‌ ಜೊತೆ KRS ಪಕ್ಷದ ವಾಗ್ವಾದ | KRS party clash with traffic police | Pratidhvani |

ಗದಗ ಟ್ರಾಫಿಕ್‌ ಪೊಲೀಸ್‌ ಜೊತೆ KRS ಪಕ್ಷದ ವಾಗ್ವಾದ | KRS party clash with traffic police | Pratidhvani |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!