• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕಾದಲ್ಲಿ ಮೋದಿ ಹವಾ, ಪ್ರಧಾನಿಗೆ ಭರ್ಜರಿ ಸ್ವಾಗತ..!

ಪ್ರತಿಧ್ವನಿ by ಪ್ರತಿಧ್ವನಿ
June 21, 2023
in Top Story, ಇದೀಗ, ರಾಜಕೀಯ
0
ಅಮೆರಿಕಾದಲ್ಲಿ ಮೋದಿ ಹವಾ, ಪ್ರಧಾನಿಗೆ ಭರ್ಜರಿ ಸ್ವಾಗತ..!
Share on WhatsAppShare on FacebookShare on Telegram

ನ್ಯೂಯಾರ್ಕ್‌: ಭಾರತದ ಪ್ರಧಾನಿ ಮೋದಿ ಅವರ ಅಮೆರಿಕ ಪ್ರವಾಸ ಅಧಿಕೃತವಾಗಿ ಆರಂಭವಾಗಿದ್ದು, ಅಮೆರಿಕಾದಲ್ಲಿ ಭರ್ಜರಿ ಸ್ವಾಗತ ದೊರೆತಿದೆ.

ADVERTISEMENT

ನ್ಯೂಯಾರ್ಕ್‌ ಜಾನ್‌ ಎಫ್‌ ಕೆನಡಿ ಏರ್‌ ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಅವರನ್ನು ಭಾರತೀಯ ಮೂಲದ ಹಲವರು ಬರ ಮಾಡಿಕೊಂಡರು. ವಿಮಾನ ನಿಲ್ದಾಣದಲ್ಲಿ ಸೇರಿದ್‌ ಭಾರತೀಯರನ್ನು ಕಂಡು ಪುಳಕಿತರಾದ ಮೋದಿ ಹಸ್ತಲಾಘವ ನೀಡಿದರು. ಆಗ ಭಾರತ್‌ ಮಾತಾ ಕಿ ಜೈ ಘೋಷಣೆಗಳೂ ಮೊಳಗಿದವು. ಕೆಲವರಂತೂ ನೃತ್ಯ ಮಾಡಿ ಸಂಭ್ರಮಿಸಿದ್ದೂ ಕಂಡು ಬಂದಿತು. ಮೋದಿ ಅವರು ತಂಗಿರುವ ಹೊಟೇಲ್‌ ಬಳಿಯೂ ಭಾರತೀಯ ಮೂಲದ ಹಲವರು ಭೇಟಿಗಾಗಿ ಕಾದಿದ್ದರು. ಅವರೊಂದಿಗೂ ಕೆಲ ಹೊತ್ತು ಕಳೆದ ಮೋದಿ ಸಂತಸ ತಂದರು.

ಮೋದಿ ಅವರನ್ನು ಹಲವಾರು ಬ್ಯಾನರ್‌ಗಳು ಭರ್ಜರಿಯಾಗಿಯೇ ಅಮೆರಿಕಾದಲ್ಲಿ ಸ್ವಾಗತಿಸುತ್ತಿವೆ. ಅದರಲ್ಲೂ ಆಗಸದಲ್ಲಿ ಹಾರುತ್ತಿದ್ದ ಮೋದಿ ಹಾಗೂ ಜೋ ಬೇಡನ್‌ ಅವರ ಭಾವಚಿತ್ರವಿರುವ ಬ್ಯಾನರ್‌ ಕೂಡ ಗಮನ ಸೆಳಯುತ್ತಿದೆ.

ಪ್ರಧಾನಿ ಮೋದಿ ಟ್ವೀಟ್‌

ಅಮೆರಿಕಾಕ್ಕೆ ಬಂದಿಳಿಯುತ್ತಿದ್ದಂತೆ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡರು ಮೋದಿ. ಮೂರು ದಿನ ಅಮೆರಿಕಾದ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುವೆ. ಬೇರೆ ಬೇರೆ ಕ್ಷೇತ್ರದವರನ್ನು ಭೇಟಿಯಾಗುವ ಸಮಯ ನಿಗದಿಯಾಗಿದೆ. ವಿಶ್ವ ಸಂಸ್ಥೆ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲು ಖುಷಿಯಾಗುತ್ತಿದೆ ಎಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದರು.

Tags: 75 United StatesAmericaBidenBJPCongress PartyDemocratic PartyJoe Bidenmodi visit usaNew York CityWelcome Modi
Previous Post

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ; ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕಿ ಕೇಜ್​ಗೆ ವೈಟ್​ ಹೌಸ್​ನಿಂದ ಆಹ್ವಾನ

Next Post

ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ; ಪ್ರತಾಪ್ ಸಿಂಹ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ; ಪ್ರತಾಪ್ ಸಿಂಹ

ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ; ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada