• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

Any Mind by Any Mind
March 24, 2023
in Top Story, ಕರ್ನಾಟಕ, ರಾಜಕೀಯ
0
ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!
Share on WhatsAppShare on FacebookShare on Telegram

ಕೋಲ್ಕತಾ: ಮಾ.24: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸಂಜೆ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಸಲೋಚನೆ ನಡೆಸಿದ ಅವರು, ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಮಮತಾ ಬ್ಯಾನರ್ಜಿ ಅವರು ಹೇಳಿದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕಳೆದ ಬಾರಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಾಗಲೂ ಕೇಂದ್ರ ಸರಕಾರ ವಿಪರೀತ ಕಿರುಕುಳ ನೀಡಿತು. ಆದರೂ ಜನತೆಯ ಆಶೀರ್ವಾದದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂತು. ಅದೇ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಅಧಿಕಾರಕ್ಕೆ ಬರಲಿದೆ ಎಂದು ಮಮತಾ ಅವರು ಹೇಳಿದ್ದಾಗಿ ಹೆಚ್‌ ಡಿಕೆ ತಿಳಿಸಿದ್ದಾರೆ.
ನೀವು ಯಾವಾಗ ಹೇಳಿದರೂ ನಾನು ಕರ್ನಾಟಕಕ್ಕೆ ಬಂದು ಜೆಡಿಎಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ನೀವು ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಿ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದರು. ಇದರಿಂದ ನನಗೆ ಬಹಳ ಸಂತಸ ಆಗಿದೆ. ಇಂದು ಅವರು ನನ್ನನ್ನು ಅತ್ಯಂತ ಅದರಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಇದೇ 26ರಂದು ಮೈಸೂರಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಬಗ್ಗೆಯೂ ಮಮತಾ ಅವರು ಮಾಹಿತಿ ಪಡೆದರು. ಅಲ್ಲದೆ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದಲ್ಲಿ ಇಂದು ಪಂಚರತ್ನ ರಥಯಾತ್ರೆ ಮುಗಿಸಿ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಕೊಲ್ಕತಾಗೆ ಆಗಮಿಸಿದ ಅವರು ಮಮತಾ ಬ್ಯಾನರ್ಜಿ ಅವರ ಭವಾನಿಪುರ ನಿವಾಸದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

Tags: BJPHDKHdKumaraswamyJDSjdskarnatakakarnatakaelectionMamata BanerjeerahulgandhiWestbengalwestbengalcmಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

Next Post

ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

ಕನ್ನಡಿಗರ ಆದ್ಯತೆಗಳೂ ಕರ್ನಾಟಕದ ಮುನ್ನಡೆಯೂ.. 2023ರ ಚುನಾವಣೆಗಳು ಸಮೀಪಿಸುತ್ತಿರುವಂತೆ ಭರವಸೆಗಳ ಮಹಾಪೂರವೇ ಹರಿದುಬರುತ್ತಿದೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!