Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಉಪ ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಯಾಗಿ ಜಗದೀಪ್ ಧನಕರ್ : ಯಾರು ಈ ಜಗದೀಪ್?

ಪ್ರತಿಧ್ವನಿ

ಪ್ರತಿಧ್ವನಿ

July 17, 2022
Share on FacebookShare on Twitter

ಮಮತಾ ಬ್ಯಾನರ್ಜಿ ಸರ್ಕಾರದ ಜತೆಗಿನ ಬಹಿರಂಗ ಗುದ್ದಾಟದ ಕಾರಣ ಕಳೆದ ಮೂರು ವರ್ಷಗಳಿಂದ ಸದಾ ಸುದ್ದಿಯಲ್ಲಿರುವ ಜಗದೀಪ್ ಧನಕರ್ ಅವರನ್ನು ಆಗಸ್ಟ್ 6ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ  NDA ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ನೀರಿನ ಕೊಡ ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

ನಮ್ಮ ಜತೆ ಪ್ರಧಾನಿ ಮೋದಿ ಮಾತನಾಡಿದಾಗ ಇಡೀ ದೇಶವೇ ನಮ್ಮನ್ನು ಬೆಂಬಲಿಸಿದ ಅನುಭವವಾಯ್ತು: ಹರ್ಮನ್‌ಪ್ರೀತ್

ಕಳಪೆ ಆಹಾರದ ಬಗ್ಗೆ ಮಾತಾಡಿದ ಕಾನ್​​ಸ್ಟೇಬಲ್​​ಗೆ ಹುಚ್ಚನ ಪಟ್ಟ!

ಧನಕರ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಆಯ್ಕೆ ಮಾಡಿದಾಗಲೇ ಬಂಗಾಳದ ಸಿಎಂ ಮಮತರನ್ನು ಕೆರಳಿಸಿತ್ತು ಆದರೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ  ಬಿಜೆಪಿ ಮಮತಾ ಬ್ಯಾನರ್ಜಿ ಅವರನ್ನು ಮತ್ತಷ್ಟು ಕೆರಳಿಸಿದ್ದಾರೆ.

ಬಂಗಾಳ ಸರ್ಕಾರವು ಕೋಮುವಾದವನ್ನು ಬೆಳೆಸುತ್ತಿದೆ, ಧರ್ಮಗಳ ಓಲೈಕೆಯಲ್ಲಿ ತೊಡಗಿದೆ ಎಂದು ಧನಕರ್ ಅವರು ಆರೋಪಿಸುತ್ತಿದ್ದರೆ, ಮಮತಾ ಅವರ ಬಣವು ಧನಕರ್ ಅವರನ್ನು ‘ಬಿಜೆಪಿ ಏಜೆಂಟ್’ ಎಂದು ಟೀಕಿಸಿದೆ.

ಜಗದೀಪ್ ಧನಕರ್ ಪರಿಚಯ ಮತ್ತವರ ರಾಜಕೀಯ ಜೀವನ:

– 1951ರ ಮೇ 18ರಂದು ರಾಜಸ್ಥಾನದ ಜುಂಝುನು ಜಿಲ್ಲೆಯಲ್ಲಿ ಕಿತಾನಾ ಗ್ರಾಮದ ರೈತಾಪಿ ಕುಟುಂಬದಲ್ಲಿ ಧನಕರ್ ಜನನ.

– ಚಿತ್ತೋರಗಡದ ಸೈನಿಕ ಶಾಲೆಯಲ್ಲಿ ಶಾಲಾ ಶಿಕ್ಷಣ

– ರಾಜಸ್ಥಾನ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರ ಪದವಿ

– ರಾಜಸ್ಥಾನ ವಿವಿಯಿಂದ ಎಲ್ಎಲ್ಬಿ ಪದವಿ

– ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ನಲ್ಲಿ ವಕೀಲಗಿರಿ ಮಾಡಿದ್ದರು.

– ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್ನ ಅಧ್ಯಕ್ಷರಾಗಿಯೂ ಸೇವೆ.

– 1989ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ರಾಜಸ್ಥಾನದ ಜುಂಝುನು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧೆ. ಪ್ರಥಮ ಪ್ರಯತ್ನದಲ್ಲಿಯೇ ಗೆಲುವು ಕಂಡರು.

– ಧನಕರ್ ತಮ್ಮ ಗುರುವಿನೊಂದಿಗೆ ವಿಪಿ ಸಿಂಗ್ ಸರ್ಕಾರದಿಂದ ಹೊರಬಂದರು.

– ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾದ ಬಳಿಕ ಕಾಂಗ್ರೆಸ್ ಸೇರ್ಪಡೆಯಾದರು.

– 1993ರಲ್ಲಿ ಕಿಶನ್‌ಗಡ ಕ್ಷೇತ್ರದಿಂದ ರಾಜಸ್ಥಾನದ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾದರು.

– ಅಶೋಕ್ ಗೆಹ್ಲೋಟ್ ಪ್ರವರ್ಧಮಾನಕ್ಕೆ ಬಂದ ಬಳಿಕ ಅವರು 2008ರಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

– 2019ರ ಜುಲೈ 30ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧನಕರ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರನ್ನಾಗಿ ನೇಮಿಸಿದರು.

RS 500
RS 1500

SCAN HERE

[elfsight_youtube_gallery id="4"]

don't miss it !

ತಮಿಳುನಾಡಿನ ದಲಿತ ಗ್ರಾ.ಪಂ. ಅಧ್ಯಕ್ಷರಿಗಿಲ್ಲ ‘ಅಧಿಕಾರ ಭಾಗ್ಯ’; ಧ್ವಜಾರೋಹಣಕ್ಕೂ ಇಲ್ಲ ಅವಕಾಶ
ದೇಶ

ತಮಿಳುನಾಡಿನ ದಲಿತ ಗ್ರಾ.ಪಂ. ಅಧ್ಯಕ್ಷರಿಗಿಲ್ಲ ‘ಅಧಿಕಾರ ಭಾಗ್ಯ’; ಧ್ವಜಾರೋಹಣಕ್ಕೂ ಇಲ್ಲ ಅವಕಾಶ

by ಪ್ರತಿಧ್ವನಿ
August 12, 2022
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್
ಕರ್ನಾಟಕ

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

by ಪ್ರತಿಧ್ವನಿ
August 12, 2022
ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!
ಕರ್ನಾಟಕ

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

by ಪ್ರತಿಧ್ವನಿ
August 15, 2022
ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ಅರುಣ್ ಸಿಂಗ್ | Arun Singh
ವಿಡಿಯೋ

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ಅರುಣ್ ಸಿಂಗ್ | Arun Singh

by ಪ್ರತಿಧ್ವನಿ
August 13, 2022
ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ
ಕರ್ನಾಟಕ

ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ

by ಪ್ರತಿಧ್ವನಿ
August 12, 2022
Next Post
ಶಾಲಾ ಬಾಲಕಿ ಸಾವಿನ ಪ್ರಕರಣ : ತಮಿಳುನಾಡಲ್ಲಿ ಭುಗಿಲೆದ್ದ ಹಿಂಸಾಚಾರ

ಶಾಲಾ ಬಾಲಕಿ ಸಾವಿನ ಪ್ರಕರಣ : ತಮಿಳುನಾಡಲ್ಲಿ ಭುಗಿಲೆದ್ದ ಹಿಂಸಾಚಾರ

ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ  ಗುರಿ : ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ  ಗುರಿ : ಸಿಎಂ ಬೊಮ್ಮಾಯಿ

ಸಂಸತ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ, ಪ್ರಧಾನಿ ಮೋದಿ ಗೈರು : ಸಂಸದರು ಹೇಳಿದ್ದೇನು?

ಸಂಸತ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ, ಪ್ರಧಾನಿ ಮೋದಿ ಗೈರು : ಸಂಸದರು ಹೇಳಿದ್ದೇನು?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist