• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ- ಪುಟಿನ್ ಜೊತೆ ಮೋದಿ ಮಾತುಕತೆ

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ದೇಶ, ರಾಜಕೀಯ
0
ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ- ಪುಟಿನ್ ಜೊತೆ ಮೋದಿ ಮಾತುಕತೆ
Share on WhatsAppShare on FacebookShare on Telegram

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರ ಭಾರತ ಪ್ರವಾಸ ಎರಡನೇ ದಿನಕ್ಕೆ ಕಾಲಿಟ್ಟಿದ್ದೆ. ಇಂದು ಬೆಳಗ್ಗೆಯೇ ರಾಜ್​ಘಾಟ್​ಗೆ ತೆರಳಿದ ಪುಟಿನ್, ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ಬಳಿಕ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi murmu) ಮತ್ತು ಪ್ರಧಾನಿ ಮೋದಿ(Narendra Modi) ಅವರು ಸ್ವಾಗತಿಸಿಕೊಂಡಿದ್ದಾರೆ.

ADVERTISEMENT
VladimirPutin: ರಾಷ್ಟ್ರಪತಿ ಭವನದಲ್ಲಿ ರಷ್ಯಾ ಪುಟಿನ್‌ ಗೌರವ ವಂದನೆ..!  #PutinIndiaVisit #PutinInIndia

ಇಂದು ವ್ಲಾಡಿಮಿರ್ ಪುಟಿನ್ ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು, ́ಉಕ್ರೇನ್ ಸಂಘರ್ಷ ಆರಂಭವಾದ ದಿನದಿಂದ ನೀವು ನಿಜವಾದ ಸ್ನೇಹಿತರಾಗಿ ಎಲ್ಲವನ್ನೂ ನಮಗೆ ಮಾಹಿತಿ ನೀಡಿದ್ದೀರಿ. ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ. ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಭಾರತ ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆʼ ಎಂದು ಹೇಳಿದ್ದಾರೆ.

VladimirPutin: ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್‌ಗೆ ಸ್ವಾಗತ..! #droupadimurmu #pmmodi

ಇನ್ನು ʼನಾವಿಬ್ಬರು ಸುಮಾರು ಇಪ್ಪತ್ತೈದು ವರ್ಷಗಳಿಂದ ಪರಸ್ಪರ ಗೊತ್ತಿರುವವರು. ನಮ್ಮ ನಡುವೆ ಉತ್ತಮವಾದ ಸ್ನೇಹವಿದೆ. ನಮ್ಮ ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ. ಹೀಗಾಗಿ ರಷ್ಯಾ-ಉಕ್ರೇನ್ ಬಿಕ್ಕಟ್ಟು ಶಾಂತಿ ಹಾದಿಯಲ್ಲಿ ಸಾಗುತ್ತದೆ ಎನ್ನುವ ನಂಬಿಕೆ ಇದೆʼ ಎಂದು ಪ್ರಧಾನಿ ಮೋದಿ, ವ್ಲಾಡಿಮಿರ್ ಪುಟಿನ್‌ಗೆ ಹೇಳಿದ್ದಾರೆ.

Tags: IndiaNarendra ModiRussiaUkraineVladimir Putinwar
Previous Post

ಸಾಕ್ಷ್ಯ ನಾಶಕ್ಕೆ ಹಣ ಸಂಗ್ರಹ ಆರೋಪ- ಐಟಿ ಮುಂದೆ ದರ್ಶನ್ ಹೇಳಿದ್ದೇನು..?

Next Post

IndiGo Crisis: ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ನಿಯಮಕ್ಕೆ ಕೇಂದ್ರ ವಿನಾಯಿತಿ

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
IndiGo Crisis: ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ನಿಯಮಕ್ಕೆ ಕೇಂದ್ರ ವಿನಾಯಿತಿ

IndiGo Crisis: ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ ನಿಯಮಕ್ಕೆ ಕೇಂದ್ರ ವಿನಾಯಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada