• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕೋರ್ಟ್‌ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
ಹೈಕೋರ್ಟ್‌ʼನಲ್ಲಿ ಸಿಎಂಗೆ ಮುಜುಗರವಾದ್ರೆ ಎದುರಾಗೋ ಸವಾಲುಗಳೇನು
Share on WhatsAppShare on FacebookShare on Telegram

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಮುಡಾ ಪ್ರಕರಣದಲ್ಲಿ (MUDA Case) ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಕ್ರಮ ಪ್ರಶ್ನಿಸಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (High Court) ತೀರ್ಪು ಪ್ರಕಟಿಸಲಿದೆ.

ADVERTISEMENT

ಸಿಎಂಗೆ ಎದುರಾಗೋ ಸವಾಲುಗಳೇನು ತನಿಖಾ ಸಂಸ್ಥೆಗಳಲ್ಲಿ ಎಫ್‌ಐಆರ್ ದಾಖಲು ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಡಸಿಎಂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಪ್ರಸಂಗರಾಜೀನಾಮೆ ನೀಡದಿದ್ದರೆ ಕಾಂಗ್ರೆಸ್‌ ವಿರುದ್ದ ಪ್ರತಿಪಕ್ಷಗಳ ತೀವ್ರ ಹೋರಾಟನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಇದನ್ನೇ ಬಿಜೆಪಿ ಅಸ್ತ್ರ ಮಾಡಿಕೊಳ್ಳುವ ಸಾಧ್ಯತೆ.

ಈ ಮುಜುಗರದಿಂದ ಪಾರಾಗಲು ಸಿಎಂ ರಾಜೀನಾಮೆಗೆ ಕೈ ಹೈಕಮಾಂಡ್ ಸೂಚನೆ ಕೊಡುವ ಸಾಧ್ಯತೆಸಿಎಂ ಹಾಗೂ ಪತ್ನಿ , ಬಾಮೈದ ವಿರುದ್ದ ಎಫ್‌ಐಆರ್ ದಾಖಲಾಗುವ ಸಾಧ್ಯತೆಇಷ್ಟೂ ದಿನ ತೆರೆಮರೆಯಲ್ಲಿದ್ದ ಪತ್ನಿ ಪಾರ್ವತಿ ಕೋರ್ಟ್ ಮೆಟ್ಟಿಲೇರಬೇಕಾದ ಅನಿವಾರ್ಯತೆದೇಸಾಯಿ ಆಯೋಗದ ತನಿಖೆಗೂ ತಡೆ ಬೀಳುವ ಸಾಧ್ಯತೆಲೋಕಾಯುಕ್ತ ತನಿಖೆ ಬೇಡ ಅಂದ್ರೆ ಸಿಬಿಐ ಎಂಟ್ರಿ ಸಾಧ್ಯತೆರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಅಲ್ಲೋಲ ಕಲ್ಲೋಲ.

ರಾಜ್ಯದಲ್ಲಿ ಇಡೀ ಆಡಳಿತ ವ್ಯವಸ್ಥೆಯೇ ಕುಸಿದು ಬೀಳುವ ಸಾಧ್ಯತೆಸರ್ಕಾರದ ಪತನಕ್ಕೂ ಸಿಎಂ ರಾಜೀನಾಮೆ ಕಾರಣ ಆಗಬಹುದುಬಿಜೆಪಿಯ ಆಪರೇಷನ್ ಕಮಲ ಹಾದಿ ಸುಗಮ ಆಗಬಹುದು.

ಹೈಕೋರ್ಟ್ ರಿಲೀಫ್ ನೀಡಿದ್ರೆ ಸಿಎಂಗೆ ತಮ್ಮ ರಾಜಕೀಯ ಜೀವನದಲ್ಲಿ ಎದುರಾದ ಭೂ ಕಂಟಕದಿಂದ ಪಾರು ಬಿಜೆಪಿ ನಾಯಕರಿಗೆ ರಾಷ್ಟ್ರ ಮಟ್ಟದಲ್ಲಿ ತಿರುಗು ಬಾಣ ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ವಿಪಕ್ಷಗಳಿಂದ ರಾಜಭವನ ದುರ್ಬಳಕೆ ಸಾಭೀತು ಮಾಡಬಹುದು ಕೇಂದ್ರದ ಅಣತಿಯಂತೆ ನಡೆದ ರಾಜ್ಯಪಾಲರ ಗರ್ವಭಂಗ ಬಿಜೆಪಿ ಜೆಡಿಎಸ್ ಷಡ್ಯಂತ್ರ ರಾಜ್ಯದ ಜನರ ಮುಂದೆ ಬೆತ್ತಲು ಸಿದ್ದರಾಮಯ್ಯ ರಾಜಕೀಯವಾಗಿ ಇನ್ನಷ್ಟು ಸದೃಢ ಆಗಲಿದ್ದಾರೆ ಪಕ್ಷದ ಒಳಗಿನ, ಹೊರಗಿನ ಸಿದ್ದು ವಿರೋಧಿಗಳು ತಲ್ಲಣ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಕಾಂಗ್ರೆಸ್‌ನೊಳಗೆ ಸಿದ್ದರಾಮಯ್ಯ ಬಣ ಇನ್ನಷ್ಟು ಬಲಿಷ್ಠ.

Tags: CM Siddaramaiah‌Karnataka High Courtmuda case cm siddaramaiah
Previous Post

ಭಾರೀ ಮಳೆಯ ನಡುವೆ ಕೆಸರಿನಲ್ಲಿ ಸಿಲುಕಿಕೊಂಡ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಅವರ ಕಾರು

Next Post

ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post
ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada