• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉದ್ಯೋಗ ನೇಮಕಾತಿಯ ಬಗ್ಗೆ  ಬಸವರಾಜ ಬೊಮ್ಮಾಯಿ ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story
0
ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಪ್ರಧಾನ ಮಂತ್ರಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಅಭಿವೃದ್ಧಿ ಶೇ 7.5% ಕ್ಕಿಂತ ಹೆಚ್ಚು ಇರುವ ಪರಿಣಾಮ ಖಾಸಗಿ ವಲಯದಲ್ಲಿ ಪ್ರತಿ ವರ್ಷ ಎರಡು ಕೋಟಿ ಕೆಲಸಗಳು ಮತ್ತು ಸ್ವಯಂ ಉದ್ಯೋಗಗಳು ಸೃಷ್ಟಿಯಾಗಿವೆ. ಆರ್ಥಿಕ ಅಭಿವೃದ್ಧಿಯ ಲಾಭ ಯುವಕರಿಗೆ ಮುಟ್ಟುತ್ತಿದೆ. ಆದಾಗ್ಯೂ ಕೂಡ ಉದ್ಯೋಗ ಸೃಷ್ಟಿಯಲ್ಲಿ ನಮ್ಮ ಭಾರತದ ಉತ್ಪಾದನಾ ವಲಯ ಹಾಗೂ ಸೇವಾ ವಲಯ ಹೆಚ್ಚು ಗಮನ ಕೊಡುವ ಅವಶ್ಯಕತೆ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ADVERTISEMENT
Nikhil Kumaraswamy : ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ #pratidhvani

ಕರ್ನಾಟಕದಲ್ಲಿ ಸರ್ಕಾರ ಅಧಿಕಾರದಲ್ಲಿದ್ದಾಗ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಈ ಸರ್ಕಾರ ಅವರಿಗೆ ಪೂರ್ಣ ಪ್ರಮಾಣದ ಆದೇಶ ನೀಡಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 14 ಸಾವಿರ ಹುದ್ದೆಗಳ ನೇಮಕ ಪ್ರಾರಂಭ ಮಾಡಿದ್ದೇವು, ಅದು ಕೂಡ ವಿಳಂಬ ಆಗಿದೆ. ಮತ್ತು ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಸಲುವಾಗಿ ಬಜೆಟ್ ನಲ್ಲಿ ಎಲ್ಲ ಆರ್ಥಿಕ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Krishna Byre Gowda: ತಹಶೀಲ್ದಾರ್ ಶಿರಸ್ತೇದಾರ್ ಗಳ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡರು..! #pratidhvani

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ನಿರುದ್ಯೋಗ ಹೆಚ್ಚಾಗಲು ಕಾರಣವಾಗಿದೆ‌. ತಮ್ಮ ತಪ್ಪು ಮತ್ತು ನಿಸ್ಕ್ರೀಯಕ್ಕೆ ಹಿಂದಿನ ಸರ್ಕಾರ ದೂರುವ ಚಾಳಿ ಮುಖ್ಯಮಂತ್ರಿ ಅವರಿಗಿದೆ. ಕಳೆದ ಮೂರು ವರ್ಷದಲ್ಲಿ ಎಷ್ಟು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ ಎನ್ನುವ ಲೆಕ್ಕವನ್ನು ನಮ್ಮ ನಾಡಿನ ಯುವಕರಿಗೆ ಕೊಡಬೇಕು ಎಂದು ಬಸವರಾಜ‌ ಬೊಮ್ಮಾಯಿ ಹೇಳಿದರು.

Tags: Basavaraj BommaiDharwadjobstrike
Previous Post

 Daily Horoscope February 25: ವೃತ್ತಿ ಕ್ಷೇತ್ರದಲ್ಲಿ ಇಂದು ಈ ರಾಶಿಗೆ ಪ್ರಗತಿಯ ದಿನ..!

Next Post

ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
Next Post
ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !

ಪಿತ್ರಾರ್ಜಿತ ಆಸ್ತಿ ನಿಮ್ಮದಾಗಿಸಿಕೊಳ್ಳಲು ಈ 5 ದಾಖಲೆಗಳು ಕಡ್ಡಾಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!