• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
December 21, 2024
in Top Story, ಕರ್ನಾಟಕ, ರಾಜಕೀಯ
0
ಪೊಲೀಸರ ಬಂಧನದಿಂದ ಮುಕ್ತಿ ಪಡೆದ ಸಿ.ಟಿ ರವಿ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಳಗಾವಿ ಪೊಲೀಸರಿಂದ ಅರೆಸ್ಟ್​ ಆಗಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ಹೈಕೋರ್ಟ್​ನಿಂದ ಜಾಮೀನು ಪಡೆದ ಬಳಿಕ ಬಿಡುಗಡೆ ಆಗಿದ್ದು, ಆ ಬಳಿಕ ದಾವಣಗೆರೆ, ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ವಾಪಸ್​ ಆಗುವ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ್ದು, ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

ADVERTISEMENT

ಸಿ.ಟಿ ರವಿ ಬರುತ್ತಿರುವ ವಿಷಯ ತಿಳಿದ ಬಿಜೆಪಿ ಕಾರ್ಯಕರ್ತರು ಟೋಲ್ ಬಳಿ ಜಮಾವಣೆ ಆಗಿದ್ದರು. ಭದ್ರತಾ ದೃಷ್ಠಿಯಿಂದ ಎಸ್ಕಾರ್ಟ್ ಮೂಲಕವೇ ಬೆಂಗಳೂರಿಗೆ ತೆರಳುತ್ತಿದ್ದ ಸಿ.ಟಿ ರವಿ, ನಿಮಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ. ನೀವೆಲ್ಲ ಅಖಂಡವಾದ ಪ್ರೀತಿ ತೋರಿಸಿದ್ದೀರಿ. ನಿಮ್ಮ ಕಷ್ಟ ಕಾಲದಲ್ಲಿ ಜೊತೆಗಿದ್ದು ಋಣ ತೀರಿಸುತ್ತೇನೆ ಎಂದಿದ್ದಾರೆ.

ಪರಿಷತ್ ಕಲಾಪದ ವೇಳೆ ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಅನ್ನೋ ಕಾರಣಕ್ಕೆ ಬಂಧನ ಮಾಡಲಾಗಿತ್ತು. ಹೈಕೋರ್ಟ್​ ಆದೇಶದ ಬಳಿಕ ಪೊಲೀಸರು ಬಂಧನದಿಂದ ಬಿಡುಗಡೆ ಮಾಡಿದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಂಡಿದ್ದರು.

ವೇಶ್ಯೆ ಎಂದ ಸಿ ಟಿ ರವಿಗೆ ಮಂಡ್ಯದಲ್ಲಿ ತೊಡೆತಟ್ಟಿ ಬೆದರಿಕೆ ಹಾಕಿದ ಸಿಎಂ ಸಿದ್ದರಾಮಯ್ಯ..!  #dkshivakumar

ಹಿರಿಯೂರಿನ ಐಮಂಗಲ ಟೋಲ್ ಬಳಿ ಬಿಜೆಪಿ ಕಾರ್ಯಕರ್ತರು ಜಮಾವಣೆ ಆಗಿದ್ದರು. ಸಿ.ಟಿ ರವಿ ಬರುತ್ತಿದ್ದಂತೆ ಜೈಕಾರ ಕೂಗಿ ಹಾರ ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ಕಾರಲ್ಲಿಯೇ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ ಸಿಟಿ ರವಿ. ಸಿ.ಟಿ ರವಿ ಕಾರಿನ ಮುಂದೆ ಮುಂದೆಯೇ ಜೊತೆ ಜೊತೆಗೆ ಸಾಗಿದ್ದಾರೆ ಬಿ.ವೈ ವಿಜಯೇಂದ್ರ.

Tags: Arrestbjp mlc arrestc t ravi arrestc t ravi arrestedchaitra kundapur arrestCT Ravict ravi arrestct ravi arrest newsct ravi arrest videosct ravi arrestedct ravi lakshmi hebbalkarct ravi latest newsct ravi on darshan arrestct ravi protestct ravi vs lakshmi hebbalkarDarshan Arrestdk shivakumar arrestlakshmi hebbalkar allegation on ct ravipolice arrest ct ravipolice arrest ct ravi in suvarna soudha
Previous Post

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧ ಬಳಕೆ​ ಬಗ್ಗೆ ಸಿ.ಟಿ ರವಿ ಪತ್ನಿ ಏನಂದ್ರು..?

Next Post

ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

ಇನ್ನು ರಾಜಾಸ್ಥಾನ ಮಾರುಕಟ್ಟೆಗೂ ಕಾಲಿರಿಸಲಿದೆ ನಂದಿನಿ ಹಾಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!