• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ಹೈ ವೋಲ್ಟೇಜ್‌ ಸಭೆಗೂ ಮುನ್ನವೇ, ಕುತೂಹಲ ಕೆರಳಿಸಿದ ಇಬ್ಬರ ನಾಯಕರ ನಡುವಿನ ಮಾತುಕತೆ..

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ನರೂ ಸಹ ಮಹತ್ವದ ಮಾತುಕತೆ ನಡೆಸಿದ್ದಾರೆ.

ADVERTISEMENT
Karnataka CM Change Climax : ಡಿಕೆಶಿ ಪ್ಲ್ಯಾನ್‌ ಏನ್‌ ಗೊತ್ತಾ.? #pratidhvani #dkshivakumar #siddaramaiah

ಪ್ರಮುಖವಾಗಿ ಹೈಕಮಾಂಡ್‌ ನಾಯಕರೊಂದಿಗಿನ ಹೈ ವೋಲ್ಟೇಜ್‌ ಸಭೆಗೂ ಮುನ್ನ ಇಬ್ಬರೂ ನಾಯಕರು ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಯೋಜಿಸಿರುವಂತೆ ಮೂರು ಸುತ್ತಿನ ಸಭೆಗಳ ಬಳಿಕ ಅಂತಿಮ ತೀರ್ಮಾನ ಹೊರಬೀಳಲಿದೆ.

ಇದನ್ನೂ ಓದಿ : ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ

ವಿಶೇಷ ಏನೆಂದರೆ ಇಬ್ಬರೂ ನಾಯಕರು ಬೆಳಗ್ಗೆ ಕರ್ನಾಟಕ ಭವನದಲ್ಲಿ ಇದ್ದರೂ ಪರಸ್ಪರ ಭೇಟಿಯಾಗಿರಲಿಲ್ಲ. ಆದರೆ ಎಐಸಿಸಿ ಕಚೇರಿಯಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮೊದಲ ಸುತ್ತಿನಲ್ಲಿ ಸಿದ್ದರಾಮಯ್ಯ, ಎರಡನೇ ಸುತ್ತಿನಲ್ಲಿ ಡಿಕೆ ಶಿವಕುಮಾರ್‌ ಜೊತೆ ಒನ್‌ ಟು ಒನ್‌ ಸಭೆಯನ್ನು ಪಕ್ಷದ ವರಿಷ್ಠರು ನಡೆಸಲಿದ್ದಾರೆ. ಇದಾದ ಬಳಿಕ ಈ ಎರಡೂ ಸಭೆಗಳಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳ ಆಧಾರದ ಮೇಲೆ ಮೂರನೇ ಸಭೆಯಲ್ಲಿ ಅಂತಿಮ ಹಂತದ ಮಾತುಕತೆ ನಡೆಯಲಿದೆ.

ಇನ್ನೂ ಇದೇ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್‌ ನಾಯಕರೂ ಸಹ ಪ್ಯತ್ಯೇಕವಾದ ಸಭೆಗಳನ್ನು ನಡೆಸಿದ್ದಾರೆ. ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ , ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಪ್ರತ್ಯೇಕ ಚರ್ಚೆ ನಡೆಸಿರುವುದು ಕೂಡ ಸದ್ಯದ ಸ್ಥಿತಿಯ ಬಗ್ಗೆ ಎಲ್ಲರಲ್ಲೂ ಹೈಕಮಾಂಡ್‌ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿದೆ.

Tags: Cm changeCM SiddaramaiahDK ShivakumarKarnataka GovernmentKarnataka PoliticsKarnataka Power TussleMallikarjun KhargePratidhvaniRahul Gandhi
Previous Post

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

Related Posts

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada