• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಿಚ್ಚ ಬಿಗ್​ಬಾಸ್ ಬಗ್ಗೆ ಏನಂತ ಟ್ವೀಟ್ ಮಾಡಿದ್ರು?

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಿಗ್​ ಬಾಸ್​ ಸೀಸನ್​ 11 ನಟ ಸುದೀಪ್ ಹೋಸ್ಟ್ ಮಾಡುವ ಕೊನೆ ಸೀಸನ್​ ಆಗಿದೆ. ಬಿಗ್​ ಬಾಸ್ ನಿರೂಪಕನ ಸ್ಥಾನಕ್ಕೆ ಗುಡ್ ಬೈ ಹೇಳಲು ಸುದೀಪ್ ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅಭಿಮಾನಿಗಳಿಗೆ ಇದು ದೊಡ್ಡ ಶಾಕಿಂಗ್ ಆಗಿದೆ. BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ಇದು BBK ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಎಂದು ಸುದೀಪ್ ಘೋಷಿಸಿದ್ದಾರೆ.

ADVERTISEMENT

I appreciate all the love and support coming my way regarding my tweet; it truly makes me feel cherished. However, I kindly ask those creating comments and videos to refrain from making assumptions about any conflicts between the channel and myself. We have shared a long and…

— Kichcha Sudeepa (@KicchaSudeep) October 15, 2024

ನಮ್ಮದು ತುಂಬಾ ಪಾಸಿಟಿವ್ ಆಗಿರುವ ಸುದೀರ್ಘ ಪಯಣ. ನನಗೆ ಅಗೌರವ ಆಗಿದೆ ಎಂಬ ಪದವನ್ನ ಇದಕ್ಕೆ ಸೇರಿಸೋದು ತಪ್ಪು. ಈ ಸಂಬಂಧ ಯಾವುದೇ ರೀತಿಯ ಊಹೆ ಮಾಡುವುದು ಸರಿಯಲ್ಲ. ನನ್ನ ಟ್ವೀಟ್ ತುಂಬಾ ನೇರ ಹಾಗೂ ಪ್ರಾಮಾಣಿಕ. ಕಲರ್ಸ್ ಜೊತೆ ನನ್ನ ಸಂಬಂಧ ಅದ್ಭುತವಾಗಿದೆ. ಅವರು ಯಾವಾಗಲೂ ನನ್ನನ್ನು ತುಂಬಾ ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಡೈರೆಕ್ಟರ್ ಪ್ರಕಾಶ್ ಅವರು ತುಂಬಾ ಟ್ಯಾಲೆಂಟೆಡ್.ಅವರು ತುಂಬಾ ಎನರ್ಜೆಟಿಕ್. ಅವರ ಬಗ್ಗೆ ನನಗೆ ಆಳವಾದ ಗೌರವ ಇದೆ. ನಾನು ಜೊತೆಯಾಗಿ ಕೆಲಸ ಮಾಡುವ ತಂಡದ ಮೇಲೆ ಅನಗತ್ಯ ಆರೋಪಗಳು ಬರುವಾಗ ಹಿಂದೆ ಕುಳಿತು ಎಂಜಾಯ್ ಮಾಡುವ ವ್ಯಕ್ತಿ ನಾನಲ್ಲ.ಚಿಯರ್ಸ್ & ಲವ್ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.

Tags: BIG boss season 11disrespectI appreciatePrakashSudeep's decision to quit Bigg Bossthe director
Previous Post

ಗಂಡಾಳ್ವಿಕೆಯ ಧ್ವನಿಗೆ ಸಮ್ಮೇಳನದ ಹಿಮ್ಮೇಳ

Next Post

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ, ಜನಜೀವನ ಅಸ್ತವ್ಯಸ್ತ

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!