• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story
0
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ?
Share on WhatsAppShare on FacebookShare on Telegram

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಧಾರವಾಡದಲ್ಲಿ ನಿರುದ್ಯೋಗಿ ಯುವಜನರ ಪ್ರತಿಭಟನೆ ನಡೆದಿದ್ದು ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಹೇಳಿರುವ ಸಾಲುಗಳು ಕೆಳಗಡೆ ನೀಡಲಾಗಿದೆ.

ADVERTISEMENT

 

Dharwad Students Protest: ಕಮಿಷನರ್ ಫೀಲ್ಡಿಗಿಳಿತ್ತಿದ್ದಂತೆ ಜುಬಿಲಿ ವೃತ್ತದಿಂದ ಹೊರಟ ವಿದ್ಯಾರ್ಥಿಗಳು

ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ. ಯುವಜನರಿಗೆ ನನ್ನ ಮನವಿ ಇಷ್ಟೇ; .. ನಿಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ. ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ.

Kalburgi  : ತಳವಾರ ಪರಿವಾರದವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡದಿದ್ದರೆ ಸರಕಾರದ ವಿರುದ್ದ ಧಂಗೆ #pratidhvani

ಸರಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ. ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಸರಕಾರ ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲಿ ಅಮೂಲ್ಯವಾದ 3 ವರ್ಷಗಳನ್ನು ಪೋಲು ಮಾಡಿದೆ. ಯುವಜನರತ್ತ ಗಮನ ಹರಿಸಲು ಈ ಸರಕಾರಕ್ಕೆ ಟೈಮಿಲ್ಲ! ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರಕಾರ ಮರೆಯಬಾರದು ಎಂದಿದ್ದಾರೆ ಕುಮಾರಸ್ವಾಮಿ.

Arun somanna : CM  CUP ಹಾಡಿ ಹೊಗಳಿದ ಅರುಣ್ ಸೋಮಣ್ಣ #pratidhvani #cmcup2026 #siddaramaiah #banglore

ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ʼಸ್ಪೆಕ್ಟರ್‌ʼಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗಿದ್ದರ ಪರಿಣಾಮವಿದು. ಇದೆಲ್ಲವೂ ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಕೂಡಲೇ ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಸರಕಾರ ತುರ್ತು ಕ್ರಮ ವಹಿಸಬೇಕು. ವಿಧಾನಸೌಧದ 3ನೇ ಮಹಿಡಿಯಿಂದ ಕೆಳಗಿಳಿದು ಬಂದು ಯುವಜನರ ದನಿ ಆಲಿಸಬೇಕು. ಇಲ್ಲವಾದರೆ, ಇವರ ಆಕ್ರೋಶಕ್ಕೆ ಕಾಂಗ್ರೆಸ್‌ ಸರಕಾರ ಬೆಲೆ ತೆರಬೇಕಾಗುತ್ತದೆ ಎಂಂದು ಕುಮಾರಸ್ವಾಮಿ ಹೇಳಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Dharwadhd kumarswamijob
Previous Post

ರೇಣುಕಾಸ್ವಾಮಿ ಕೊಲೆ ಕೇಸ್ ಮೊಬೈಲ್ ಮಹಜರ್ ವಿವಾದಕ್ಕೆ ಗೃಹಸಚಿವ ಪರಮೇಶ್ವರ್ ಸ್ಪಷ್ಟನೆ

Next Post

 Daily Horoscope February 25: ವೃತ್ತಿ ಕ್ಷೇತ್ರದಲ್ಲಿ ಇಂದು ಈ ರಾಶಿಗೆ ಪ್ರಗತಿಯ ದಿನ..!

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
 Daily Horoscope February 25: ವೃತ್ತಿ ಕ್ಷೇತ್ರದಲ್ಲಿ ಇಂದು ಈ ರಾಶಿಗೆ ಪ್ರಗತಿಯ ದಿನ..!

 Daily Horoscope February 25: ವೃತ್ತಿ ಕ್ಷೇತ್ರದಲ್ಲಿ ಇಂದು ಈ ರಾಶಿಗೆ ಪ್ರಗತಿಯ ದಿನ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada