• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕ್ಷಮೆ ಕೇಳಿ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in ಇದೀಗ, ಕರ್ನಾಟಕ, ಸಿನಿಮಾ
0
ಕ್ಷಮೆ ಕೇಳಿ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೇಳಿದ್ದೇನು?
Share on WhatsAppShare on FacebookShare on Telegram

ಕೆಟ್ಟ ಪದಗಳನ್ನು ಬಳಸಿ ಬಾಯಿಗೆ ಬಂದಂತೆ ಬೈದಿದ್ದ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ  ಕರೆದು ವಿಚಾರಣೆ ಮಾಡಿದೆ. ಮಾತನಾಡಿ ಸಮಸ್ಯೆ ಬಗೆಹರಿದಿದೆ ಎನ್ನಲಾಗುತ್ತಿದೆ.

ADVERTISEMENT
Gilli Nata : ಬಿಗ್‌ ಬಾಸ್‌ ಗಿಲ್ಲಿ ನಟನ ಕಂಡ್ರೆ ಎಷ್ಟು ಇಷ್ಟ ನೋಡಿ ಮಕ್ಕಳಿಗೆ..! #hampi #bigboss #gilli

ಕಾಟನ್ ಪೇಟೆ ಸಿನಿಮಾ ಸುದ್ದಿಗೋಷ್ಠಿಯಲ್ಲಿ  ಬಾಯಿಗೆ ಬದಂತೆ ಕನಕಪುರ ಶ್ರೀನಿವಾಸ್ ಕನ್ನಡದ ಹಲವು ನಟ-ನಿರ್ದೇಶಕರ ವಿರುದ್ಧ ಮಾತನಾಡಿದ್ದರು.ನಿರ್ದೇಶಕರಾದ ಜೋಗಿ ಪ್ರೇಮ್ ಹಾಗೂ ಎ.ಪಿ ಅರ್ಜುನ್ ದೂರು ಕೂಡ ದಾಖಲಿಸಿದ್ದರು.

ಇದೀಗ, ಕಾಟನ್ ಪೇಟೆ ಸಿನಿಮಾ ಸುದ್ದಿಗೋಷ್ಠಿ ವೇಳೆ ನಾನು ಆ ರೀತಿ ಮಾತಾಡಿದ್ದು ತಪ್ಪು. ‘ನನಗೆ ಪುನೀತ್ ಸರ್ ದೇವರು ಇದ್ದಂಗೆ ಎಂದಿದ್ದಾರೆ.ಶಿವಣ್ಣ, ಗೀತಕ್ಕನ ಬಗ್ಗೆ ನನಗೆ ಅಪಾರ ಗೌರವ ಇದೆ. ಶಿವಣ್ಣ ನಿಮಗೆ ನೋವಾಗಿದ್ರೆ ಕೈಮುಗಿದು‌ ಕೇಳ್ತಿನಿ.ತಪ್ಪಾಗಿದ್ರೆ ಕ್ಷಮಿಸಿ. ನಾನು ಪುನೀತ್ ಅವರ ಬಗ್ಗೆ ಮಾತಾಡಿದ್ದು ನೋವಾಗಿದೆ ಅಂತ ಗೊತ್ತು, ದಯವಿಟ್ಟು ಕ್ಷಮಿಸಿ. ನನ್ನ ಸಿನಿಮಾ ರಿಲೀಸ್ ಆಗಲಿ ಅನ್ನೋ ದುಃಖದಲ್ಲಿ ಆ ರೀತಿ ಹೇಳಿದ್ದೆ ಎಂದಿದ್ದಾರೆ.

Rapido Bike : ಸಿದ್ದರಾಮಯ್ಯನವರೇ ನಿಮಗೆ ಕೈ ಮುಗಿತೀನಿ ದಯವಿಟ್ಟು ರಾಪಿಡೋ ಬೈಕ್ ಟ್ಯಾಕ್ಸಿ ನಿಲ್ಸಿ #pratidhvani

ದರ್ಶನ್ ಬಗ್ಗೆಯೂ ನನಗೆ ಅಪಾರ ಗೌರವ ಇದೆ. ದರ್ಶನ್ ಅವರೇ.. ಬೇಗ ನೀವು ಹೊರಗೆ ಬನ್ನಿ, ನೀವು ಹೊರಗೆ ಬಂದ ಮೇಲೆ ಒಟ್ಟಿಗೆ ಸಿನಿಮಾ ಮಾಡೋಣ’ ಎಂದಿದ್ದಾರೆ.ಧ್ರುವ ಸರ್ಜಾ ಅವರೇ ನೀವು ಹಳ್ಳಿ ಹುಡುಗ.ನಮಗೆ ಕಾಲ್ ಶೀಟ್ ಕೊಡಿ.ನಿಮಗೆ ಒಳ್ಳೆಯ ಡೈರೆಕ್ಟರ್, ಕರೆದುಕೊಂಡು ಬರ್ತಿನಿ. ಸಿನಿಮಾ ಮಾಡೋಣ.

Hampi Utsav 2026 :  ನಟಿ ಸಪ್ತಮಿ ಗೌಡ ಭರ್ಜರಿ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ..! #sapthamigowda #sandalwood

ಡೈರೆಕ್ಟರ್ ಪ್ರೇಮ್, ಅರ್ಜುನ್ ಅವರಿಗೂ ಸಾರಿ ಹೇಳ್ತೀನಿ.ಒಟ್ಟಿಗೆ ಸಿನಿಮಾ ಮಾಡೋಣ. ಕನ್ನಡ‌ ಇಂಡಸ್ಟ್ರೀಯಲ್ಲಿ ನಾನು ಇನ್ನೂ ಕೆಲಸ ಮಾಡಬೇಕು, ದಯವಿಟ್ಟು ನನ್ನನ್ನು ಉಳಿಸಿಕೊಳ್ಳಿ.ಎಂದಿದ್ದಾರೆ.

Sapthami Gowda : ನಟಿ ಸಪ್ತಮಿ ಗೌಡ ಮಾತಿಗೆ ಫಿದಾ ಆದ ಯುವಕ..! #sapthamigowda #fans #sandalwood

ಈ ಬಗ್ಗೆ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಹೀಗೆ ಹೇಳಿದ್ದಾರೆ- ಶ್ರೀನಿವಾಸ್ ಅವರಿಗೆ ತಾವು ಆಡಿರೋ ಮಾತು ತಪ್ಪು ಅನ್ನೋದು ಈಗ ಅರಿವಾಗಿದೆ. ತಾವು ಆಡಿದ ಮಾತಿಗೆ ಕ್ಷಮೆ ಕೇಳಿ, ಇನ್ಮುಂದೆ ಹೀಗೆ ಮಾತಾಡೋದಿಲ್ಲ ಅಂದಿದ್ದಾರೆ. ಹಾಗಾಗಿ ಈ ವಿಚಾರ ಇಲ್ಲಿಗೆ ಬಿಡೋಣ ಎಂದಿದ್ದಾರೆ.

Tags: DarshanDRUVAJayamalaKanakapura SrinivasPratidhvanipremPuneet Rajkumar‌sandalwood newsSHIVANNA
Previous Post

ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ ಮುಂದೆ ಕಸ ಸುರಿಯುತ್ತೇವೆ: ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

Next Post

ಕುರ್ಚಿ ಕಚ್ಚಾಟದಲ್ಲಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಡ್ತಿದೆಯಾ ಮಾಧ್ಯಮಗಳ ಭಯ..?

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಕುರ್ಚಿ ಕಚ್ಚಾಟದಲ್ಲಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಡ್ತಿದೆಯಾ ಮಾಧ್ಯಮಗಳ ಭಯ..?

ಕುರ್ಚಿ ಕಚ್ಚಾಟದಲ್ಲಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಡ್ತಿದೆಯಾ ಮಾಧ್ಯಮಗಳ ಭಯ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!