• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in ಕ್ರೀಡೆ
0
CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು
Share on WhatsAppShare on FacebookShare on Telegram

ಸಿಸಿಎಲ್ ಪಂದ್ಯದ ವೇಳೆ ಕಿಚ್ಚ ಸುದೀಪ್ ಬಳಸಿದ್ದ ಅವಾಚ್ಯ ಪದ ವೈರಲ್ ಆಗಿತ್ತು. ಈ ಕುರಿತು ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾತನಾಡಿದ್ದಾರೆ.

ADVERTISEMENT
DR. G Parameshwara : ಅಕ್ರಮ ವಲಸಿಗರ ಪತ್ತೆ, ಪ್ರವಾಸಿಗರ ಸುರಕ್ಷತೆಗೆ ಕೈಗೊಂಡಿರುವ ಕ್ರಮದ #pratidhvani

ಅದು ಕೋಪದಲ್ಲಿ ಬಂದ ಮಾತಲ್ಲ. ಫ್ಲೋನಲ್ಲಿ ಬಂದಿದ್ದು. ಅದನ್ನು ತಂಡದವರೆಲ್ಲಾ ಬಹಳ ಮಜಾ ತಗೊತ್ತಾರೆ. ಆ ಸಮಯದಲ್ಲಿ ಮಂಜುಗೆ ನೋಡಪ್ಪಾ ಇದೇ ರೀತಿ ಬೌಲಿಂಗ್ ಮಾಡ್ತಿದ್ರೆ, ನಮ್ಮ ಜೀವನ ಹಾಳಾಗುತ್ತೆ ಅನ್ನೋಕ್ಕಾಗುತ್ತಾ. ಅವ್ರಿಗೆ ಅರ್ಥ ಆಗುವಂತೆ ಹೇಳಿದೆ. ಬಳಿಕ 2 ವಿಕೆಟ್ ತೆಗೆದ್ರು ಎಂದು ಸುದೀಪ್ ನಕ್ಕಿದ್ದಾರೆ.

Puttur MLA Ashok Rai: ಡಿಕೆ ಶಿವಕುಮಾರ್‌ ಸಿಎಂ ಆಗಬೇಕು : ಪುತ್ತೂರು ಶಾಸಕ ಅಶೋಕ್ ರೈ..! #dkshivakumar

ಮ್ಯಾಚ್ ವೇಳೆ ಅದೆಲ್ಲಾ ಸಹಜ. ಅಂತರಾಷ್ಟ್ರೀಯ ಪಂದ್ಯಗಳ ವೇಳೆ ಕೂಡ ಇಂತಹ ಮಾತುಗಳು ಬರ್ತಾವೆ. ಅದನ್ನೆಲ್ಲಾ ಕೇಳಿಕೊಳ್ಳಬಾರದು. ಅಲ್ಲಿಗೆ ಬಿಟ್ಟು ಬಿಡಬೇಕು ಎಂದರು.

DK Shivakumar: ಬಜೆಟ್ ಬಳಿಕ CM ಆಗುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ  ಡಿಕೆಶಿ ಹಿಂಗ್ಯಾಕಂದ್ರು? #pratidhvani

ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಪುನೀತ್ ರಾಜ್‌ಕುಮಾರ್, ದರ್ಶನ್, ಪ್ರೇಮ್ ಬಗ್ಗೆ ಕನಕಪುರ ಶ್ರೀನಿವಾಸ್ ನಾಲಿಗೆ ಹರಿಬಿಟ್ಟ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್ ಈ ಕುರಿತು ಪ್ರಶ್ನೆ ಕೇಳಿದ್ದು ಕಿಚ್ಚ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಸಿಹಿ ತಿನ್ನುವ ಈ ವೇಳೆ ಮೆಣಸಿನಕಾಯಿ ಯಾಕೆ? ನಾವು ಕಪ್ ಗೆಲ್ಲಲು 12 ವರ್ಷ ಕಾದಿದ್ದೇವೆ. ನಮ್ಮ ಉತ್ತರಕ್ಕಾಗಿ ನೀವು ಕೂಡ ಸ್ವಲ್ಪ ಕಾಯಿರಿ.ಇನ್ನೊಂದು ವೇದಿಕೆ ಹತ್ತುತ್ತೇನೆ. ಆಗ ಮಾತನಾಡುತ್ತೇನೆ. ಈಗ ಲಾಡು ತಿನ್ನುವ ಸಮಯ, ಮೆಣಸಿನಕಾಯಿ ಅಲ್ಲ. ಇದು 30 ವರ್ಷದ ಅನುಭವದ ಮಾತು’ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ.

Tags: CCLKarntaka buldoserSuddep
Previous Post

ಪೆಂಗ್ವಿನ್ ಬಗ್ಗೆ ಯಾರಿಗೂ ತಿಳಿಯದ ಆಶ್ಚರ್ಯದಾಯಕ ವಿಷಯಗಳು ಇಲ್ಲಿದೆ

Next Post

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

Related Posts

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..
Top Story

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಐಸಿಸಿ ಅಂಡರ್-19 ಕ್ರಿಕೆಟ್‌ ಪಂದ್ಯದಲ್ಲಿ ಭಾರತ ಆರನೇ ಬಾರಿಗೆ ಗೆಲುವು ಸಾಧಿಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. https://youtu.be/gptGrYK8LQU?si=cWPGoOruXEuw5ACl ಐಸಿಸಿ...

Read moreDetails
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

February 6, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Next Post
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!