• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಧ್ಯಂತರ ಜಾಮೀನು ವಿಷಯವಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೋರ್ಟ್ ಸೂಚಿಸಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ದೇಶ
0
ಮಧ್ಯಂತರ ಜಾಮೀನು ವಿಷಯವಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೋರ್ಟ್ ಸೂಚಿಸಿದ್ದೇನು?
Share on WhatsAppShare on FacebookShare on Telegram

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು (Interim Bail) ನೀಡಿದರೆ ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

ADVERTISEMENT

ಮದ್ಯ ನೀತಿ ಪ್ರಕರಣದಡಿ ಜೈಲಿನಲ್ಲಿರುವ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಿತು. ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಲೋಕಸಭಾ ಚುನಾವಣೆ (Lok Sabha Election) ಹಿನ್ನಲೆಯಲ್ಲಿ ನಾವು ನಿಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುತ್ತಿದ್ದೇವೆ. ಚುನಾವಣೆ ಇಲ್ಲದಿದ್ದರೆ ನಾವು ಪರಿಗಣಿಸುತ್ತಿರಲಿಲ್ಲ ಎಂದು ಹೇಳಿತು.

ಜಾರಿ ನಿರ್ದೇಶನಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಧ್ಯಂತರ ಜಾಮೀನು ಅರ್ಜಿ ನೀಡುವುದನ್ನು ವಿರೋಧಿಸಿದರು. ರಾಜಕೀಯ ನಾಯಕನನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಬೇಡಿ ಮತ್ತು ಅವರನ್ನು ಸಾಮಾನ್ಯರಿಂದ ಬೇರ್ಪಡಿಸಬೇಡಿ. 1.5 ವರ್ಷಗಳಲ್ಲಿ ಇಡಿ ಏನನ್ನೂ ಮಾಡಿಲ್ಲ. ಚುನಾವಣೆಯ ಸಮಯದಲ್ಲಿ ಅವರನ್ನು ಬಂಧಿಸಿದೆ ಎನ್ನುವ ಅಭಿಪ್ರಾಯ ಇದೆ. ಇದು ಸರಿಯಾದ ಅಭಿಪ್ರಾಯವಲ್ಲ ಎಂದು ಮನವಿ ಮಾಡಿದರು.

ರಾಜಕಾರಣಿಗಳಿಗೆ ಯಾವುದೇ ವಿಶೇಷ ವಿನಾಯಿತಿಯನ್ನು ರಚಿಸುತ್ತಿಲ್ಲ. ಆದರೆ ಸಾರ್ವತ್ರಿಕ ಚುನಾವಣೆಗಳು ಬಾಕಿಯಿದೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಆದೇಶವನ್ನು ನೀಡುತ್ತಿದೆ ಎಂದು ನ್ಯಾಯಾಲಯ ಹೇಳಿತು‌. ಚುನಾವಣೆ ಹಿನ್ನೆಲೆಯಲ್ಲಿ ನಾವು ಮಧ್ಯಂತರ ಜಾಮೀನು ನೀಡುತ್ತೇವೆ ಎಂದಿಟ್ಟುಕೊಳ್ಳಿ. ನೀವು ಕಚೇರಿಗೆ ಹಾಜರಾದರೆ ಘರ್ಷಣೆಗೆ ದಾರಿ ಮಾಡಿಕೊಡುತ್ತದೆ. ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ನಾವು ಬಯಸುವುದಿಲ್ಲ. ಮೇ 9 ಅಥವಾ ಮುಂದಿನ ವಾರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿ ವಿಚಾರಣೆ ಮುಂದೂಡಿತು.

Tags: Aravinda KejrivalCourtinterim bailsupreme court
Previous Post

H D KUMARSWAMY:ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸಿದ್ದರಾಮಯ್ಯ ಡಿ ಕೆ ಶಿವಕುಮಾರ್ ಗೆ ಡಿಚ್ಚಿ ಕೂಟ್ಟ ಎಚ್ಡಿಕೆ

Next Post

70ರ ವೃದ್ಧನಿಗೆ 13 ವರ್ಷದ ಬಾಲಕಿ ಕೊಟ್ಟು ಮದುವೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
70ರ ವೃದ್ಧನಿಗೆ 13 ವರ್ಷದ ಬಾಲಕಿ ಕೊಟ್ಟು ಮದುವೆ

70ರ ವೃದ್ಧನಿಗೆ 13 ವರ್ಷದ ಬಾಲಕಿ ಕೊಟ್ಟು ಮದುವೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada