• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಪಹರಣದ ಕೇಸ್ ನಲ್ಲಿ ಜೈಲುಪಾಲಾಗಿರುವ ಶಾಸಕ ಅಧಿಕಾರಿಗಳಿಗೆ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಕರ್ನಾಟಕ
0
ಅಪಹರಣದ ಕೇಸ್ ನಲ್ಲಿ ಜೈಲುಪಾಲಾಗಿರುವ ಶಾಸಕ ಅಧಿಕಾರಿಗಳಿಗೆ ಹೇಳಿದ್ದೇನು?
Share on WhatsAppShare on FacebookShare on Telegram

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಹೆಚ್.ಡಿ.ರೇವಣ್ಣ (HD Revanna) ಅವರು ಹೊಟ್ಟೆ ನೋವಿನಿಂದ ಬಳಲುದ್ದು, ಅಧಿಕಾರಿಗಳಿಗೆ ಹೇಳಿದ್ದಾರೆ.

ADVERTISEMENT

ಜೈಲಾಧಿಕಾರಿಗಳ ಬಳಿ ಹೊಟ್ಟೆ ನೋವೆಂದು ಅಳಲು ತೋಡಿಕೊಂಡಿದ್ದಾರೆ. ಬೆಳಗ್ಗೆ ಪುಳಿಯೋಗರೆ ನೀಡಿದ್ದರೂ ಕೂಡ ಎಚ್.ಡಿ. ರೇವಣ್ಣ ತಿಂದಿಲ್ಲ ಎನ್ನಲಾಗಿದೆ. ಮೂರ್ನಾಲ್ಕು ಬಾರಿ ಬಾರಿ ಹೊಟ್ಟೆ ನೋವೆಂದು ತಿಳಿಸಿದರು ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಎಸ್ ಐಟಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲವೆಂದು ರಾಜ್ಯಪಾಲರಿಗೆ ದೂರು ಸಲ್ಲಿಸಲು ಜೆಡಿಎಸ್ ಮುಂದಾಗಿದೆ.

ರೇವಣ್ಣ ಬೇಲ್ ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್ ಮಧ್ಯಾಹ್ನಕ್ಕೆ ವಿಜಾರಣೆ ಮುಂದೂಡಿದೆ. ಮತ್ತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಾಹ್ನ 2.45ಕ್ಕೆ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.

ಎಸ್ಐಟಿ ಪರ ವಾದ ಮಂಡನೆಗೆ ಸರ್ಕಾರ ಇಬ್ಬರು ಹೆಚ್ಚುವರಿ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಮಹಿಳೆ ಪತ್ತೆಯಾಗಿರುವ ಅಂಶ ಪ್ರಧಾನವಾಗಿ ಉಲ್ಲೇಖ ಮಾಡಿರುವ ಸಾಧ್ಯತೆ ಇದೆ. ಅನಾರೋಗ್ಯದ ಅಂಶಗಳನ್ನು ಪ್ರಸ್ತಾಪಿಸಿರುವ ಸಾಧ್ಯತೆ ಇದೆ. ಈಗಾಗಲೇ ಬಂಧನ ರಾಜಕೀಯ ಪ್ರೇರಿತ ಎಂದು ರೇವಣ್ಣ ಆರೋಪಿಸಿದ್ದಾರೆ.

ತನಿಖೆ ಆಧರಿಸಿ ಎಸ್ಐಟಿ ಆಕ್ಷೇಪಣೆ ಸಲ್ಲಿಸಿದೆ. ಹೊಸದಾಗಿ ಎಸ್ಪಿಪಿಗಳಾಗಿ ನೇಮಕಗೊಂಡಿದ್ದೇವೆ. ಸೋಮವಾರದವರೆಗೆ ಕಾಲಾವಕಾಶ ಕೋರಿ ಅಶೋಕ್ ಎನ್. ನಾಯಕ್, ಜಾಯನಾ ಕೊಥಾರಿ ಮನವಿ ಮಾಡಿದ್ದಾರೆ.

Tags: Bangalorehdrevannajail
Previous Post

ಸೋಮವಾರದ ತನಕ ರೇವಣ್ಣಗೆ ಜೈಲು ಫಿಕ್ಸ್​.. ಇದು SIT ತಂತ್ರಗಾರಿಕೆ..!? ಹೇಗೆ..?

Next Post

ಪ್ರಜ್ವಲ್​ ಪೆನ್​​ ಡ್ರೈವ್​.. ಪ್ರಚಾರಕ್ಕಾಗಿ ತನಿಖೆ.. ತಪ್ಪಿತಸ್ಥರಿಗೆ ಶಿಕ್ಷೆ ಅನುಮಾನ..

Related Posts

ಮೌನ ಮುರಿದ ಡಿಕೆ ಶಿವಕುಮಾರ್; ಸಿಎಂ ರಾಜೀನಾಮೆ ಬಳಿಕ ಭಾವನಾತ್ಮಕ ಸಂದೇಶ
ಕರ್ನಾಟಕ

“ಸೋಮವಾರದಿಂದ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ ಆರಂಭ” : ಸತೀಶ್ ಜಾರಕಿಹೊಳಿ

by ಪ್ರತಿಧ್ವನಿ
May 29, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಗಳ ನಡುವೆಯೇ ಸಚಿವ ಸತೀಶ್ ಜಾರ್ಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ...

Read moreDetails
ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

May 29, 2026
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

May 29, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

May 28, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
Next Post
ಸಿಎಂ ಗೆ ಈಗ ಒಕ್ಕಲಿಗರ ಮೇಲೆ ಮಮತೆ ಬಂದಿದೆ.. ಒಂದು ಕಾಲದಲ್ಲಿ ಸಿದ್ದರಾಮಯ್ಯ ದೇವೇಗೌಡ್ರ ಭಜನೆ ಮಾಡ್ತಿದ್ರು : HDK ಕಿಡಿ

ಪ್ರಜ್ವಲ್​ ಪೆನ್​​ ಡ್ರೈವ್​.. ಪ್ರಚಾರಕ್ಕಾಗಿ ತನಿಖೆ.. ತಪ್ಪಿತಸ್ಥರಿಗೆ ಶಿಕ್ಷೆ ಅನುಮಾನ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada