• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in Top Story
0
ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?
Share on WhatsAppShare on FacebookShare on Telegram

ರಾಜಸ್ಥಾನದ ಉದಯಪುರದಲ್ಲಿ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ  ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದು, ಸಮಾರಂಭದ ಫೋಟೊ, ವಿಡಿಯೊ ಈಗ ಸ್ವತಃ ವಿಜಯ ದೇವರಕೊಂಡ ಹಂಚಿಕೊಂಡಿದ್ದಾರೆ.ಇದೀಗ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಮದುವೆ ಸಮಾರಂಭದ ಫೋಟೊ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT
Huge Tree Falls Across Road : ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ.. #pratidhvani

ಕಿತ್ತಳೆ ಬಣ್ಣದ ಸೀರೆಯಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದರೆ ವಿಜಯ್‌ ದೇವರಕೊಂಡ ರೇಷ್ಮೆ ಪಂಚೆಯಲ್ಲಿ ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತರು ಪರಸ್ಪರ ಗೇಮ್​​​ಗಳನ್ನು ಆಡಿದ್ದಾರೆ. ಅದ್ಧೂರಿಯಾಗಿ ನಡೆದ ಮೆಹಂದಿ, ಹಳದಿ, ಸಂಗೀತ್ ಕಾರ್ಯಕ್ರಮದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

Rishab shetty : ರಾಯರ ಸನ್ನಿಧಿಯಲ್ಲಿ ಜಗ್ಗೇಶ್ ಎಂತಾ ಮಾತು ಹೇಳಿದ್ರು #pratidhvani

ವಿಜಯ ದೇವರಕೊಂಡ ಪೋಟೊ ಹಂಚಿಕೊಂಡು ಹೀಗೆ ಬರೆದಿದ್ದಾರೆ.ಒಂದು ದಿನ, ನಾನು ಅವಳನ್ನು ಮಿಸ್ ಮಾಡಿಕೊಂಡೆ.ಅವಳು ನನ್ನ ಪಕ್ಕದಲ್ಲಿದ್ದರೆ ನನ್ನ ದಿನ ಚೆನ್ನಾಗಿರುತ್ತಿತ್ತು ಎಂಬ ಭಾವನೆ ಮೂಡಿಸುವ ರೀತಿಯಲ್ಲಿ ಅವಳನ್ನು ಮಿಸ್ ಮಾಡಿಕೊಂಡೆ.ಅವಳು ನನ್ನ ಎದುರು ಕುಳಿತಿದ್ದರೆ ನನ್ನ ಊಟಗಳು ಹೆಚ್ಚು ಆರೋಗ್ಯಕರವಾಗಿರುತ್ತಿದ್ದವು.

ಅವಳು ನನ್ನೊಂದಿಗೆ ಮಾಡುತ್ತಿದ್ದರೆ ನನ್ನ ವ್ಯಾಯಾಮಗಳು ಹೆಚ್ಚು ಮೋಜಿನದ್ದಾಗಿರುತ್ತಿದ್ದವು.ನನಗೆ ಅವಳು ಬೇಕಾಗಿದ್ದಂತೆ -ನಾನು ಎಲ್ಲೇ ಇದ್ದರೂ ಮನೆಯ ವಾತಾವರಣ ಮತ್ತು ಶಾಂತತೆಯನ್ನು ಅನುಭವಿಸಲು.ಆದ್ದರಿಂದ,ನಾನು ನನ್ನ ಆತ್ಮೀಯ ಸ್ನೇಹಿತೆಯನ್ನು … ನನ್ನ ಹೆಂಡತಿಯನ್ನು ಮಾಡಿಕೊಂಡೆ. 😀❤️ ಎಂದು ಬರೆದುಕೊಂಡಿದ್ದಾರೆ.

Tags: #vijaydevarakondamarrigerashmika mandana
Previous Post

Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು

Next Post

ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

ಸೆಮಿಫೈನಲ್ ಗೆ ಎಂಟ್ರಿ ಕೊಡುವ ಮೊದಲೇ ಮತ್ತೊಂದು ದಾಖಲೆ ಮಾಡಿದ ಟೀಮ್ ಇಂಡಿಯಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!