• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

Darshan Thoogudeepa: ದರ್ಶನ್ ಸ್ಥಿತಿ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in ಸಿನಿಮಾ
0
Darshan Thoogudeepa: ದರ್ಶನ್ ಸ್ಥಿತಿ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ ಹೇಳಿದ್ದೇನು..?
Share on WhatsAppShare on FacebookShare on Telegram

ದರ್ಶನ್ ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬ ವದಂತಿಗಳು ಈ ಮೊದಲು ಹರಿದಾಡಿದ್ದವು. ಆ ಬಳಿಕ ಮಾತನಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ಇದು ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಈಗ ವಿಜಯಲಕ್ಷ್ಮೀ ದರ್ಶನ್ ಅವರು ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ.ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ದರ್ಶನ್ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ಕೊಟ್ಟಿದ್ದಾರೆ.

ADVERTISEMENT
Siddaramaiah : "ಅಭಯ ಹಸ್ತ" ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ..! #abhayahastam #pratidhvani

ಧನ್ವೀರ್ ನಟನೆಯ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್​​ನಲ್ಲಿ ಅವರು ಮಾತನಾಡಿ, ದರ್ಶನ್ ಫ್ಯಾನ್ಸ್​​ಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಹಯಗ್ರೀವ ಸಿನಿಮಾದಲ್ಲಿ ನಟಿಸಿರುವ ಧನ್ವೀರ್, ಸಂಜನಾಗೆ ಒಳ್ಳೆದಾಗಲಿ. ಧನ್ವೀರ್ ನಮ್ಮ‌ ಕುಟುಂಬದ ಸದಸ್ಯ. ನಮಗೆ ಪ್ರೀತಿ ತೋರಿಸಿದ ಹಾಗೇ ಧನ್ವೀರ್‌ಗೂ ಪ್ರೀತಿ ತೋರಿಸಿ.ಪೈರಸಿ ಸಪೋರ್ಟ್ ಮಾಡಬೇಡಿ, ಸಿನಿಮಾ ಥಿಯೇಟರಲ್ಲಿ ನೋಡಿ ಎಂಜಾಯ್ ಮಾಡಿ’ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ.

Motamma Exclusive Interview : ರಾಜಕಾರಣಿಗಳ ಖಾಸಗಿ ಜೀವನ ಬೇರೆ..ರಾಜಕೀಯ ಜೀವನ ಬೇರೆ..! #pratidhvani

‘ಡಿ ಬಾಸ್ ಚೆನ್ನಾಗಿದ್ದಾರೆ. ಇಷ್ಟು ಕಷ್ಟದಲ್ಲೂ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಅದಕ್ಕೆಲ್ಲಾ ಕಾರಣ ನೀವು, ನಿಮ್ಮಿಂದ ಅವರು ಚೆನ್ನಾಗಿದ್ದಾರೆ’ ಎಂದು ವಿಜಯಲಕ್ಷ್ಮಿ ಹೇಳಿದರು. ಅವರು ಸ್ಟ್ರಾಂಗ್ ಆಗಿದ್ದಾರೆ ಎಂಬ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ.

Tags: DarshanDARSHAN THOOGUDEEPAhayagrivaKannadakannada newsvijayalakshami
Previous Post

2 ಬಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದೆ! ಆ ಸಹಾಯ ನನ್ನ ಬದುಕು ಬದಲಿಸಿತು-ರವಿ ಬಸ್ರೂರ್

Next Post

ಬಾಗಲಕೋಟೆ ಕಲ್ಲು ತೂರಾಟ ಕೇಸ್​: ಹಿಂದೂ ಕಾರ್ಯಕರ್ತರ ಬಂಧನ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಬಾಗಲಕೋಟೆ ಕಲ್ಲು ತೂರಾಟ ಕೇಸ್​: ಹಿಂದೂ ಕಾರ್ಯಕರ್ತರ ಬಂಧನ

ಬಾಗಲಕೋಟೆ ಕಲ್ಲು ತೂರಾಟ ಕೇಸ್​: ಹಿಂದೂ ಕಾರ್ಯಕರ್ತರ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!