ಕರೋನಾ ನಿಯಂತ್ರಿಸಲು ಗ್ರಾಮ ಭಾರತದಲ್ಲಿ ಆಗಬೇಕಾದುದೇನು?

– ಜಿ ಟಿ ಸತ್ಯನಾರಾಯಣ ದೇಶದ ಪ್ರಧಾನಮಂತ್ರಿಗಳು ಮೊನ್ನೆ ರಾಜ್ಯದ ಆಯ್ದ ಜಿಲ್ಲಾಧಿಕಾರಿಗಳ ಜತೆ ನಡೆಸಿದ ಆನ್ಲೈನ್ ಮೀಟಿಂಗ್ ನಲ್ಲಿ ಕರೋನಾ ವಿರುದ್ಧ ಹೋರಾಟ ಪ್ರತಿ ಹಳ್ಳಿ-ಹಳ್ಳಿಯಿಂದಲೂ ಆಗಬೇಕು. ಅದಕ್ಕೆ ಕರೋನಾ ವಾರಿಯರ್ಸ್ ಸೇನಾ ಕಮಾಂಡರ್ ರೀತಿಯಲ್ಲಿ ಹೋರಾಡಬೇಕು ಎಂದು ಕರೆ ಕೊಟ್ಟಿದ್ದಾರೆ.  ಪ್ರಧಾನಿ ಮೋದಿಯವರು ಕರೆ ಕೊಟ್ಟದ್ದೇನೋ ಸರಿ. ಆದರೆ, ನಿಜವಾಗಿಯೂ ಪ್ರತಿ ಹಳ್ಳಿಯೂ ಪ್ರತಿರೋಧಕ ಘಟಕಗಳಾಗಿ ಬಲವರ್ಧನೆ ಆದಾಗ ಮಾತ್ರ ಕರೋನಾ ಕಟ್ಟಿ ಹಾಕಬಹುದು. ಅಷ್ಟರಮಟ್ಟಿಗೆ ಅವರ ಚಿಂತನೆ ಮತ್ತು ಕರೆ ಸರಿ ಇದೆ. … Continue reading ಕರೋನಾ ನಿಯಂತ್ರಿಸಲು ಗ್ರಾಮ ಭಾರತದಲ್ಲಿ ಆಗಬೇಕಾದುದೇನು?