• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಏನಿದು ಬಿಬಿಎಂಪಿ ಬೋರ್ ವೆಲ್ ಹಗರಣ !?

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

2016, 2017, 2018ನೇ ಸಾಲಿನಲ್ಲಿ 968 ಕೋಟಿ ಖರ್ಚು ಮಾಡಿ 9,558 ಕೊಳವೆ ಬಾವಿಗಳನ್ನ ಕೊರೆಯಲು ಶುರು ಮಾಡಿದ್ದ ಪಾಲಿಕೆ

ADVERTISEMENT

ಆ ಬಳಿಕ 976 ಶುದ್ಧಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ ಎಂದು ಲೆಕ್ಕ ಕೊಟ್ಟಿದ್ದ ಬಿಬಿಎಂಪಿ ಅಧಿಕಾರಿಗಳು

9,588 ಕೊಳವೆಬಾವಿಗಳಲ್ಲಿ 10% ಕೊಳವೆಬಾವಿಗಳ ದಾಖಲೆ ಕೊಡಲು ಪಾಲಿಕೆ ಅಧಿಕಾರಿಗಳಿಗ ವಿಫಲ

• ಪಾಲಿಕೆ ವ್ಯಾಪ್ತಿಯ ವಿವಿಧ ಕಡೆ ಒಟ್ಟು 9,558 ಕೊಳವೆ ಬಾವಿ ಕೊರೆಯುವ ಯೋಜನೆ

  • ಒಂದು ಆರ್ ಓ ಪ್ಲಾಂಟ್ ಗೆ 25 ರಿಂದ 28 ಲಕ್ಷ ರೂಪಾಯಿ ‌ಬಿಲ್
  • 100 ಅಡಿ ಆಳ ಕೊಳವೆಬಾವಿ ಕೊರೆದು 2 ಸಾವಿರ ಅಡಿ ಕೊರೆಯಲಾಗಿದೆ ಎಂದು ಲೆಕ್ಕ
  • ಈ ಯೋಜನೆಗೆ 956 ಕೋಟಿ ರೂಪಾಯಿ ಬಿಲ್ ಕ್ಲೈಮ್ ಮಾಡಿದ್ದ ಬಿಬಿಎಂಪಿ‌ ಇಂಜಿನಿಯರ್ ಚೀಫ್ ಪ್ರಹ್ಲಾದ್
  • ಆದರೆ ಅಷ್ಟೊಂದು ಪ್ರಮಾಣದಲ್ಲಿ ದಾಖಲೆ ನೀಡಲು ವಿಫಲ ಆಗಿರುವ ಪಾಲಿಕೆ ಅಧಿಕಾರಿಗಳು
  • ಈ ಸಂಬಂಧ ಪಾಲಿಕೆಯ 25ಕ್ಕೂ ಅಧಿಕ ಅಧಿಕಾರಿಗಳಿಗೆ ಇಡಿ ನೋಟೀಸ್ ಈ ಹಿಂದೆ ನೀಡಿತ್ತು • ಕೊಳವೆ ಬಾವಿ ಕೊರೆಸದೆ ಬಿಲ್ ನಲ್ಲಿ ಗೋಲ್ಮಾಲ್
  • ಈ ಬಗ್ಗೆ 2019ರಲ್ಲಿ ACBಗೆ ದೂರು ನೀಡಿದ್ದ ಬಿಜೆಪಿ ಮುಖಂಡ ಎನ್ ಆರ್ ರಮೆಶ್
  • ಬಳಿಕ ಎಸಿಬಿ ಮುಚ್ಚಿದ ಮೇಲೆ ಲೋಕಾಯುಕ್ತಕ್ಕೆ ಪ್ರಕರಣ ವರ್ಗ
  • 2022ಲ್ಲಿ ಮೊತ್ತದ ಪ್ರಮಾಣ ನೋಡಿ ಪ್ರಕರಣ ಇಡಿಗೆ ವರ್ಗ ಮಾಡಿದ್ದ ಲೋಕಾಯುಕ್ತ

ಬಿ.ಎಸ್.ಪ್ರಹ್ಲಾದ್ ಹೇಳಿಕೆ.

ಇದು ಇ.ಡಿ.ದಾಳಿ ಅಲ್ಲ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಈ ಹಿಂದೆ ದಾಖಲಾದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಇಡಿ ಅಧಿಕಾರಿಗಳಿಂದ ಬಿಬಿಎಂಪಿ ಇಂಜಿನಿಯರ್ ಇನ್ ಚೀಫ್ ಗೆ ಡ್ರಿಲ್ ಬಿಬಿಎಂಪಿಯಲ್ಲಿ ನಡೆದಿದೆ ಎನ್ನಲಾದ ಎರಡು ಪ್ರಮುಖ ಪ್ರಾಜೆಕ್ಟ್ ಬಗ್ಗೆ ಪ್ರಶ್ನೆ ಬೋರ್ ವೆಲ್ ಕಾಮಗಾರಿಯಲ್ಲಿ ಅಕ್ರಮ ಹಾಗೂ ವೈಟ್ ಟಾಪಿಂಗ್ ನಲ್ಲಿ ಬಹುಕೋಟಿ ಹಗರಣ ಈ ಎರಡು ಕಾಮಗಾರಿಗಳ ಬಗ್ಗೆ ಮಾಹಿತಿ ಕೇಳುತ್ತಿರುವ ಇಡಿ ಅಧಿಕಾರಿಗಳು.

2018-19ರಲ್ಲಿ ಬೆಂಗಳೂರಲ್ಲಿ ನಡೆದ ವೈಟ್ ಟಾಪಿಂಗ್ ನಲ್ಲಿ ಭಾರೀ ಅಕ್ರಮ ಆರೋಪ, ಈ ಬಗ್ಗೆ 2019ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದ ಬೆಂಗಳೂರು ಬಿಜೆಪಿ ಶಾಸಕರ ನಿಯೋಗ. ಮೊದಲ‌ ಹಂತದಲ್ಲಿ 93.37 kmಗೆ 1147.76 ಕೋಟಿ ವೆಚ್ಚ, ಎರಡನೇ ಹಂತದಲ್ಲಿ 62.80 kmಗೆ 758.56 ಕೋಟಿ‌ ವೆಚ್ಚ, ಮೂರನೇ ಹಂತದಲ್ಲಿ 123 kmಗೆ 1139 ಕೋಟಿ ವೆಚ್ಚ ಮಾಡಿರುವ ಪಾಲಿಕೆ. 279 km ಉದ್ದದ ರಸ್ತೆಗ ವೈಟ್ ಟಾಪಿಂಗ್ ಹಾಗೂ ರಸ್ತೆ ದುರಸ್ಥಿಗೆ ಪಾಲಿಕೆ ವೆಚ್ಚ ಮಾಡಿದ್ದು ಬರೋಬ್ಬರಿ 3046 ಕೋಟಿ. ಪ್ರತಿ ಕಿಲೋ ಮೀಟರ್ ಗೆ 12 ರಿಂದ 18 ಕೋಟಿವರೆಗೆ ವೆಚ್ಚ ಮಾಡಿರುವುದಾಗಿ ಪಾಲಿಕೆ ಲೆಕ್ಕ, ಈ ಬಗ್ಗೆ 2019ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದ ಬೆಂಗಳೂರು ಬಿಜೆಪಿ ಶಾಸಕರ ನಿಯೋಗ

ಈ ಅವಧಿಯಲ್ಲಿ ಹೈದರಾಬಾದ್ ಮೂಲದ ಮಧುಕಾನ್ ಕಂಪೆನಿಗೆ ಗುತ್ತಿಗೆ ನೀಡಿದ್ದ ಪಾಲಿಕೆ

ದೇಶದ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಸ್ಥಳೀಯ ಪಾಲಿಕೆಗೆಳ‌ ಜೊತೆ ಗುತ್ತಿಗೆಹೊಂದಿರುವ ಮಧುಕಾನ್, 2022ರಲ್ಲಿ ಗ್ರೇಟರ್ ಡೆಲ್ಲಿ ಅಥಾರಿಟಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ಮುಧುಕಾನ್ ಅಕ್ರಮ ಈ ಸಂಬಂಧ ಮಧುಕಾನ್ ಹಾಗೂ ಡೆಲ್ಲಿ ಅಥಾರಿಟಿ ಮೇಲೆ ದಾಳಿ ಮಾಡಿದ್ದ ಇಡಿ ಈ ವೇಳೆ ಅಂದಾಜು 93 ಕೋಟಿಯಷ್ಟು ಬೃಹತ್ ಮೊತ್ತದ ಹಗರಣ ಬೆಳಕಿಗೆ ಇದೀಗ ಇದೇ ಮಾದರಿಯಲ್ಲಿ ಬಿಬಿಎಂಪಿಯಲ್ಲೂ ಆಗಿರುವ ಶಂಕೆ ಹಿನ್ನೆಲೆ ಪರಿಶೀಲನೆ

ಆರ್.ಆರ್ ನಗರ, ಬೊಮ್ಮನಹಳ್ಳಿ, ಯಲಹಂಕ, ಮಹಾದೇವಪುರ, ದಾಸರಹಳ್ಳಿ ಐದು ವಲಯಗಳ ಕಛೇರಿಗಳ ಮೇಲೆ ಇಡಿ ದಾಳಿ.

ಐದು ವಲಯಗಳ ಇಂಜಿನಿಯರ್ ಕಛೇರಿಗಳ ಮೇಲೆ ಇಡಿ ದಾಳಿ, ಕಡತಗಳ ಪರಿಶೀಲನೆ ಮಾಡ್ತಿರೋ ಇಡಿ ಅಧಿಕಾರಿಗಳು.

Tags: BBMPbbmp a khatabbmp borewellbbmp borewell scambbmp digitizationbbmp e aasthibbmp e-khatabbmp ed raidbbmp head officebbmp head office raidbbmp head office raided by edbbmp lorrybbmp newsbbmp officebbmp office firebbmp office on firebbmp todays newsbbmp updateBJPCongress Partyed raid bbmped raid bbmp officeed raid on bbmped raids bbmp chied engineered raids bbmp chief commissionered raids bbmp officeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

Next Post

ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?

Related Posts

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
0

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
Next Post
ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?

ಗರ್ಭಿಣಿಯರು ಎಡ ಭಾಗದಲ್ಲಿ ಮಲಗುವುದು ಉತ್ತಮ ಯಾಕೆ ಗೊತ್ತಾ?

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!