• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರೇಗಿಸಿದವರಿಗೆ ತಾಯಿ ಉಷಾ ಶಿವಕುಮಾರ್ ಉತ್ತರವೇನು?

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in ರಾಜಕೀಯ
0
Share on WhatsAppShare on FacebookShare on Telegram

ಡಿಕೆಶಿ ಪುತ್ರಿ ಐಶ್ವರ್ಯ ಹೇಳಿದ ಬಾಲ್ಯದ ಘಟನೆ! ಎಷ್ಟೋ ಜನ ರೇಗಿಸುತ್ತಿದ್ದರು. ಈ ವೇಳೆ ತಾಯಿ ಉಷಾ ಶಿವಕುಮಾರ್ ಹೇಳಿದ ಒಂದೇ ಒಂದು ಪಾಠ, ನಮ್ಮನ್ನು ಈ ಮಟ್ಟಕ್ಕೆ ಬೆಳೆಸಿದೆ ಎಂದು ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಹೇಳಿದ್ದಾರೆ. ಹಾಗಾದರೆ ಐಶ್ವರ್ಯ ಹೇಳಿದ ಬಾಲ್ಯದ ಘಟನೆಗಳೇನು?

ADVERTISEMENT

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ತಮ್ಮ ಬಾಲ್ಯದ ದಿನ ಹಾಗೂ ನಡೆದು ಬಂದ ಹಾದಿ ಕುರಿತು ಹಲವು ಘಟನೆಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ರೇಗಿಸಿದವರಿಗೆ ತಿರುಗಿಸಿ ನನ್ನ ತಾಯಿ ಹೇಳುತ್ತಿದ್ದದ್ದು ಒಂದೇ ಮಾತು, ನಾವು ಏನು ಅನ್ನೋದು ಶಿಕ್ಷಣದ ಮೂಲಕ ತೋರಿಸಿಕೊಡಬೇಕು ಎನ್ನುತ್ತಿದ್ದರು ಎಂದು ಡಿಕೆ ಶಿವಕುಮಾರ್ ಪುತ್ರಿ ಹೇಳಿದ್ದಾರೆ. ಇದೇ ವೇಳೆ ಶಾಲಾ ಕಾಲೇಜಿನ ಹಾಜರಾತಿ ಕುರಿತು ಐಶ್ವರ್ಯ ಡಿಕೆಎಸ್ ಹೆಗ್ಡೆ ಹೇಳಿದ್ದಾರೆ. 


 ಇಂದು ನಾನು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರಬಹುದು. ಆದರೆ ನನಗೆ ಚಿಕ್ಕವಯಸ್ಸಿನಿಂದ ಅಪ್ಪ ಅಮ್ಮ ಹೇಳಿಕೊಟ್ಟಿದ್ದೆ ಶಿಕ್ಷಣ ನಿನ್ನ ಅತೀ ದೊಡ್ಡ ಶಕ್ತಿ ಎಂದಿದ್ದಾರೆ. ಹಣ, ಆಸ್ತಿ ಇಲ್ಲದೆ ಬದುಕುಬಹುದು. ಅದಕ್ಕೆ ಶಿಕ್ಷಣ ಅತೀ ಮುಖ್ಯ ಎಂದು ನನಗೆ ಹೇಳಿಕೊಟ್ಟಿದ್ದಾರೆ. ನಾನು ಚಿಕ್ಕವಳಿದ್ದಾಗ ಎಲ್ಲಾರು ನನ್ನ ಅಮ್ಮನ ರೇಗಿಸುತ್ತಿದ್ದರು. ಎಲ್ಲಿ ಲಕ್ಷ್ಮಿ ಇರುತ್ತೆ, ಅಲ್ಲಿ ಸರಸ್ವತಿ ಇಲ್ಲ ಎನ್ನುತ್ತಿದ್ದರು. ಈ ರೀತಿಯ ಮಾತುಗಳು ಕೇಳಿಬಂದಾಗ ಅಮ್ಮ ನನಗೆ ತಿರುಗಿಸಿ ಹೇಳುತ್ತಿದ್ದರು. ನಾನು, ತಮ್ಮ ಹಾಗೂ ತಂಗಿಗೆ ಅಮ್ಮ ಪ್ರತಿ ಬಾರಿ, ಈ ರೀತಿ ರೇಗಿಸುವ ಜನಕ್ಕೆ ನಾವು ಏನು ಅನ್ನೋದು ತೋರಿಸಬೇಕು. ನೀವು ಓದಲೇ ಬೇಕು ಎಂದು ಅಮ್ಮ ಹೇಳುತ್ತಿದ್ದರು ಎಂದು ಐಶ್ವರ್ಯ ಡಿಕೆಎಸ್ ಹೆಗ್ಡೆ ಹೇಳಿದ್ದಾರೆ.



ರ್‍ಯಾಪಿಡ್ ರಶ್ಮಿ ನಡೆಸಿಕೊಡುವ ಸಂದರ್ಶನದಲ್ಲಿ ಮಾತನಾಡಿದ ಐಶ್ವರ್ಯ ಡಿಕೆಎಸ್ ಹೆಗ್ಡೆ ಹಲವು ಮಾಹಿತಿ ಹಂಚಿಕೊಂಡಿದ್ದಾರೆ. ಜೀವನದ ಮೌಲ್ಯಗಳು ಅಂದರೆ ನಾವು ಯಾವ ಸಂಸ್ಕೃತಿಯಲ್ಲಿ ಬೆಳೆದು ಬರುತ್ತೇವೆ ಅನ್ನೋದರ ಮೇಲೆ ನಿಂತಿರುತ್ತದೆ. ನಿಮ್ಮ ತಂದೆ ತಾಯಿ ಯಾವ ಸಂಸ್ಕೃತಿಯನ್ನು ಧಾರೆ ಎರೆದು ನಿಮ್ಮನ್ನು ಬೆಳೆಸಿರುತ್ತಾರೆ, ಆ ಕಲ್ಚರನ್ನು ನೀವು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೀರಿ ಅನ್ನೋದು ಮುಖ್ಯವಾಗುತ್ತದೆ. ನನಗೆ ಜೀವನದಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸಿದ ಸಂಸ್ಕೃತಿಯಾಗಿದೆ ಎಂದು ಡಿಕೆಶಿ ಪುತ್ರಿ ಐಶ್ವರ್ಯ ಹೇಳಿದ್ದಾರೆ.

Tags: AishwaryashivakumarBJPCongress PartyDKSivakumarಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಂಗರಕ್ಷಕರ ವರ್ತನೆಗೆ ತೆಲುಗು ಸೂಪರ್‌ ಸ್ಟಾರ್‌ ನಾಗಾರ್ಜುನ ಕ್ಷಮೆಯಾಚನೆ

Next Post

ಕಣ್ಣಿಗೆ ಧೂಳು ಬಿದ್ದರೆ ಗಾಬರಿಯಾಗಬೇಡಿ, ಈ ಸಿಂಪಲ್ ಹ್ಯಾಕ್ ಟ್ರೈ ಮಾಡಿ.!

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಕಣ್ಣಿಗೆ ಧೂಳು ಬಿದ್ದರೆ ಗಾಬರಿಯಾಗಬೇಡಿ, ಈ ಸಿಂಪಲ್ ಹ್ಯಾಕ್ ಟ್ರೈ ಮಾಡಿ.!

ಕಣ್ಣಿಗೆ ಧೂಳು ಬಿದ್ದರೆ ಗಾಬರಿಯಾಗಬೇಡಿ, ಈ ಸಿಂಪಲ್ ಹ್ಯಾಕ್ ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada