• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ಪ್ರತಿಧ್ವನಿ by ಪ್ರತಿಧ್ವನಿ
May 21, 2026
in ಸಿನಿಮಾ
0
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
Share on WhatsAppShare on FacebookShare on Telegram

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನು ಖುದ್ದಾಗಿ ಭೇಟಿ ಮಾಡಲು ಅವಕಾಶ ಕಲ್ಪಿಸುವಂತೆ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಡಿಜಿಪಿ ಅಲೋಕ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.

ADVERTISEMENT
CM Vijay : ತಮಿಳುನಾಡಿನಲ್ಲಿ ಕುತೂಹಲ ಮೂಡಿಸುತ್ತಿರೋ ರಾಜಕೀಯ ಬೆಳವಣಿಗೆಗಳು..! #pratidhvani

ಅಧಿಕಾರಿಗಳ ಅನುಮತಿಯ ಮೇರೆಗೆ ವಿಜಯಲಕ್ಷ್ಮಿ ಅವರು ತಮ್ಮ ಮಗನೊಂದಿಗೆ ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ಭೇಟಿಯಾಗಿ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು. ಈ ಭೇಟಿ ಕುಟುಂಬದ ಮಟ್ಟದಲ್ಲಿ ಭಾವನಾತ್ಮಕ ಕ್ಷಣಗಳಿಗೆ ಕಾರಣವಾಯಿತು ಎನ್ನಲಾಗಿದೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳು ಭಾರೀ ಸದ್ದು ಮಾಡಿದ್ದವು. ಜೈಲಿನ ಜೀವನದಿಂದ ಬೇಸತ್ತು ಅವರು ಆತ್ಮಹತ್ಯೆ ಪ್ರಯತ್ನ ನಡೆಸಿದ್ದಾರೆ ಎಂಬ ಶೀರ್ಷಿಕೆಗಳೊಂದಿಗೆ ಕೆಲ ಸುದ್ದಿಗಳು ಹರಿದಾಡಿದ್ದರಿಂದ ಅಭಿಮಾನಿಗಳಲ್ಲಿ ಆತಂಕ ಉಂಟಾಗಿತ್ತು.

Eshwara Khandre : ಆನೆ ಶಿಬಿರದಲ್ಲಿ ಕಾದಾಟ ಪ್ರಕರಣ : ಸಚಿವ ಈಶ್ವರ ಖಂಡ್ರೆ ಹೇಳಿದ್ದೇನು..! #pratidhvani

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪರಪ್ಪನ ಅಗ್ರಹಾರ ಜೈಲಿನ ಡಿಜಿಪಿ ಅಲೋಕ್ ಕುಮಾರ್, “ಇದು ಸಂಪೂರ್ಣ ಸುಳ್ಳು ಸುದ್ದಿ. ಯಾವುದೇ ಆತ್ಮಹತ್ಯೆ ಯತ್ನ ನಡೆದಿಲ್ಲ. ಅಭಿಮಾನಿಗಳು ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು” ಎಂದು ತಿಳಿಸಿದ್ದಾರೆ.ದರ್ಶನ್ ಅವರಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಸಿಗದ ಹಿನ್ನೆಲೆ ಮಾನಸಿಕವಾಗಿ ಬೇಸರಗೊಂಡಿರುವುದು ನಿಜ. ಆದರೆ ಆತ್ಮಹತ್ಯೆ ಯತ್ನದಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

 

ಇದೇ ವೇಳೆ, ಜೈಲಿನ ನಿಯಮಾನುಸಾರ ತಿಂಗಳಿಗೆ ನೀಡಲಾಗುತ್ತಿರುವ 60 ನಿಮಿಷಗಳ ದೂರವಾಣಿ ಸಂಭಾಷಣೆಯ ಅವಧಿಯನ್ನು ಹೆಚ್ಚಿಸುವಂತೆ ದರ್ಶನ್ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನೂ ಡಿಜಿಪಿ ಅಲೋಕ್ ಕುಮಾರ್ ಬಹಿರಂಗಪಡಿಸಿದರು.

Tags: Darshan fake newsdarshan jail newsDarshan latest updateDarshan prison rumoursDarshan suicide rumoursDGP Alok Kumar clarificationkannada actor darshanKarnataka prison departmentparappana agrahara prisonPrison DGP clarification
Previous Post

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada