• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Top Story, ಕರ್ನಾಟಕ
0
Nipah Virus: ಮತ್ತೆ ನಿಫಾ ವೈರಸ್ ಆತಂಕ: ಕರ್ನಾಟಕದಾದ್ಯಂತ ಫುಲ್‌ ಹೈ ಅಲರ್ಟ್​!
Share on WhatsAppShare on FacebookShare on Telegram

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ನಿಫಾ ವೈರಸ್(Nipah virus) ಮತ್ತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಘೋಷಿಸಿದೆ. ಈ ವೈರಸ್ ರಾಜ್ಯಕ್ಕೆ ಪ್ರವೇಶಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಂಕಿತ ಪ್ರಕರಣಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲೆಯ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ADVERTISEMENT
Special Session: ನೂರು ಜನ್ಮ ಎತ್ತಿದರೂ ವಾಲ್ಮೀಕಿ ಜನಾಂಗದ ನಾಯಕ ಆಗಲ್ಲನಾಗೇಂದ್ರ ವಿರುದ್ಧ ರೆಡ್ಡಿ ಆಕ್ರೋಶ

ನಿಫಾ ವೈರಸ್ ಮುಖ್ಯವಾಗಿ ಸೋಂಕು ಇರುವ ಬಾವಲಿಗಳು ತಿಂದ ಹಣ್ಣುಗಳನ್ನು ಸೇವಿಸುವುದರಿಂದ, ಹಾಗೆಯೇ ಹಂದಿಗಳ ಮಾಂಸ ಅಥವಾ ಅವುಗಳ ಸಂಪರ್ಕದಿಂದ ಮನುಷ್ಯರಿಗೆ ಹರಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲವೊಮ್ಮೆ ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಸಹ ಈ ವೈರಸ್ ವರ್ಗಾವಣೆ ಆಗುವ ಅಪಾಯವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣ ಶೇ. 60ರಿಂದ 75ರಷ್ಟು ಇರುವುದೇ ಆತಂಕಕಾರಿ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜ್ವರ, ತಲೆನೋವು, ಮೈ ಕೈ ನೋವು, ತೀವ್ರ ಸುಸ್ತು, ಶೀತ, ಗಂಟಲು ಕೆರೆತ ಅಥವಾ ಗಂಟಲಿನಲ್ಲಿ ನೋವು, ಕುತ್ತಿಗೆಯ ಹಿಂದಿನ ಭಾಗದಲ್ಲಿ ಸೆಳೆತ ಸೇರಿದಂತೆ ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

Rahul Gandhi : ಸಂಸತ್‌ನಲ್ಲಿ ರಾಹುಲ್‌ ಗಾಂಧಿಗೆ ಬೆವರಿಳಿಸಿದ ತೇಜಸ್ವಿ #pratidhvani

ಬಾವಲಿಗಳು ಹೆಚ್ಚಿರುವ ಪ್ರದೇಶಗಳಲ್ಲಿ ಅನಗತ್ಯ ಓಡಾಟ ತಪ್ಪಿಸಿ. ಮರಗಳಿಂದ ತಯಾರಿಸುವ ತೆರೆದ ನೀರಾಗಳ ಸೇವನೆ ಮಾಡಬೇಡಿ. ಬಾವಲಿಗಳು ಕಚ್ಚಿದ ಅಥವಾ ತಿಂದ ಹಣ್ಣುಗಳನ್ನು ಸೇವಿಸಬೇಡಿ. ಹಂದಿಗಳ ಸಂಪರ್ಕ ಅಥವಾ ಸರಿಯಾಗಿ ಬೇಯಿಸದ ಹಂದಿ ಮಾಂಸ ಸೇವನೆ ತಪ್ಪಿಸಿ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಸಲಹೆ ನೀಡಿದೆ. ಅಲ್ಲದೇ ಯಾವುದೇ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ವರದಿ ಮಾಡುವಂತೆ ಇಲಾಖೆ ಸೂಚಿಸಿದೆ.

Tags: Dinesh Gundu RaoHealthHealth DepartmentKarnatakaKarnataka Health DepartmentNipah Virus
Previous Post

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Next Post

ಆಕಾಶದಲ್ಲಿ 4 ಚಂದ್ರ! ಇದು ಹೇಗೆ ಸಾಧ್ಯ ?

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಆಕಾಶದಲ್ಲಿ 4 ಚಂದ್ರ! ಇದು ಹೇಗೆ ಸಾಧ್ಯ ?

ಆಕಾಶದಲ್ಲಿ 4 ಚಂದ್ರ! ಇದು ಹೇಗೆ ಸಾಧ್ಯ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada