• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Uncategorized
0
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?
Share on WhatsAppShare on FacebookShare on Telegram

ಶಿವಮೊಗ್ಗ: ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Dr. Shivananda Shivayogi Rajendra Swamiji( ಅವರು ಪ್ರಕೃತಿ ವಿಕೋಪ, ಮಳೆ ಹಾಗೂ ರಾಜ್ಯ ರಾಜಕೀಯದ ಕುರಿತು ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.

ADVERTISEMENT

ಪ್ರಕೃತಿಯಲ್ಲಿ ಉಂಟಾಗುತ್ತಿರುವ ಅನಿರೀಕ್ಷಿತ ಹವಾಮಾನ ವೈಪರೀತ್ಯಗಳಿಂದ ಮುಂದಿನ ದಿನಗಳಲ್ಲಿ ಜಗತ್ತು ಸಂಕಷ್ಟ ಎದುರಿಸಲಿದೆ ಎಂದು ಎಚ್ಚರಿಸಿದ ಶ್ರೀಗಳು, ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

HD Kumaraswamy on NEET Exam Cancelled: ರಾಜ್ಯದಲ್ಲಿ ಎಷ್ಟು ಸಲ ಪರೀಕ್ಷೆ ರದ್ದಾಗಿಲ್ಲ ಅಂತಾ HDK ಕ್ಲಾಸ್

ಅಕಾಲಿಕ ಮಳೆಯ ಪರಿಣಾಮ ಜಲಕಂಟಕ ಸೃಷ್ಟಿಯಾಗುವ ಸಾಧ್ಯತೆಯಿದ್ದು, ಪ್ರಕೃತಿಯ ವಿಕೋಪಕ್ಕೆ ಮನುಕುಲ ತತ್ತರಿಸಲಿದೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಅಭಿವೃದ್ಧಿ ಹೊಂದಿದ ದೊಡ್ಡ ನಗರಗಳು ಅನಿರೀಕ್ಷಿತ ಅವಘಡಗಳಿಗೆ ತುತ್ತಾಗಿ ಸಂಕಷ್ಟ ಅನುಭವಿಸಬೇಕಾಗಬಹುದು ಎಂದು ಕೋಡಿಶ್ರೀಗಳು ಸೂಚಿಸಿದ್ದಾರೆ.

ಇನ್ನೊಂದೆಡೆ ರಾಜ್ಯದ ರೈತರಿಗೆ ಆಶಾದಾಯಕ ಭವಿಷ್ಯವನ್ನೂ ನುಡಿದ ಶ್ರೀಗಳು, ಈ ಬಾರಿ ರಾಜ್ಯದಲ್ಲಿ ಸಕಾಲಕ್ಕೆ ಉತ್ತಮ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ ಎಂದರು. ಬೆಳೆ ಸಮೃದ್ಧಿಯಾಗಿ ಬಂದು ರೈತರ ಬದುಕಿನಲ್ಲಿ ಹಸಿರು ನಳನಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಜೋಸೆಫ್ ವಿಜಯ್ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು.

ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಕೋಡಿಶ್ರೀಗಳು, “ಅರಸನ ಅರಮನೆ ಕಳೆಗುಂದಿತು, ಪಟ್ಟದ ಆನೆ ತನ್ನ ಗಾಂಭೀರ್ಯ ಕಳೆದುಕೊಂಡಿತು” ಎಂಬ ಮಾರ್ಮಿಕ ಮಾತುಗಳ ಮೂಲಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣರಾದರು. ಶ್ರೀಗಳ ಈ ಹೇಳಿಕೆ ರಾಜ್ಯದ ಆಡಳಿತ ವ್ಯವಸ್ಥೆ ಅಥವಾ ಪ್ರಭಾವಿ ನಾಯಕರ ಭವಿಷ್ಯದ ಬದಲಾವಣೆಗಳ ಸೂಚನೆಯೇ ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ಮೂಡಿಸಿದೆ.ಪ್ರಕೃತಿಯ ಮುನಿಸು, ಮಳೆ ಪರಿಸ್ಥಿತಿ ಹಾಗೂ ರಾಜಕೀಯ ಏರುಪೇರುಗಳ ಕುರಿತ ಕೋಡಿಶ್ರೀಗಳ ಭವಿಷ್ಯ ನುಡಿಗಳು ಭಕ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ.

 

 

Tags: #KarnatakaPolitics#Kodishree#NatureWarning#PoliticalPrediction#RainForecast#ShivanandaShivayogiFarmersheavyrainkarnatakanewspratidavani
Previous Post

ಮರುಕಳಿಸಿದ ಪ್ರತ್ಯೇಕ ಮತದಾರರ ಪರಂಪರೆ

Next Post

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

Related Posts

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?
Uncategorized

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

by ಪ್ರತಿಧ್ವನಿ
May 12, 2026
0

ಅಹಮದಾಬಾದ್‌ನ : ಇಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು 86 ರನ್‌ಗಳಿಗೆ ಆಲೌಟ್ ಆಗಿ, ಗುಜರಾತ್ ಟೈಟಾನ್ಸ್ (GT) 82 ರನ್‌ಗಳ ಅದ್ಭುತ...

Read moreDetails
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಶೇ.1.5 ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

May 12, 2026
ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

ವಿಜಯ್ ಪ್ರಮಾಣವಚನ ಬಳಿಕ ಸಿದ್ದರಾಮಯ್ಯ ಫೋನ್ ಕಾಲ್; ಹೇಳಿದ್ದೇನು

May 11, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕಾಂಗ್ರೆಸ್ ನಲ್ಲಿ ವಿವಾದ: ಮಹಿಳಾ ಶಾಸಕಿ ಜೊತೆ ನಾಯಕನ ವರ್ತನೆಗೆ ಆಕ್ರೋಶ

May 9, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

May 8, 2026
Next Post
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada