• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

6 ವಕ್ಫ್​ ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ.. ಸಿಎಂ ಏನಂದ್ರು..?

ಪ್ರತಿಧ್ವನಿ by ಪ್ರತಿಧ್ವನಿ
November 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ವಕ್ಫ್ ಬೋರ್ಡ್ ಆಸ್ತಿ ಎಂದು ರಾಜ್ಯಾದ್ಯಂತ ಎಂಟ್ರಿ ಆಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ADVERTISEMENT

ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳನ್ನೂ ರದ್ದು ಮಾಡಲು ಸರ್ಕಾರದ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟಿದ್ದಾರೆ.

ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯಲ್ಲೂ ತೊಂದರೆ ನೀಡಬೇಡಿ ಎಂದಿರುವ ಸಿಎಂ ಸಿದ್ದರಾಮಯ್ಯ, ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೀಚಿಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆಗಿದ್ದಾರೆ. ವಕ್ಫ್‌ ವಿಚಾರ ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಕೆ ಆಗ್ತಿದೆ ಎಂದು ಚಾಟಿ ಬೀಸಿದ್ದಾರೆ.

ವಕ್ಫ್​ ಆಸ್ತಿ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಬಿಜೆಪಿ ಜೆಡಿಎಸ್​ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮನವಿ ಮಾಡಿದ್ದಾರೆ. ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಸಿಎಂ‌ ಕೋರಿಕೊಂಡಿದ್ದಾರೆ.

Tags: BJPCongress PartyJameer Ahmed KhanKarnatakaVakh boardಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕ ರಾಜ್ಯೋತ್ಸವಕ್ಕೆ ಗೈರಾದ ಅಧಿಕಾರಿಗಳ ಮೇಲೆ ಕ್ರಮಕ್ಕಾಗಿ ಆಗ್ರಹ.

Next Post

ಮುಸ್ಲಿಮರನ್ನು ಓಲೈಸಿಕೊಳ್ಳಲು ಸಿದ್ದರಾಮಯ್ಯ ವಕ್ಫ್​ ಆಸ್ತಿ ತಂತ್ರ..!

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
Next Post

ಮುಸ್ಲಿಮರನ್ನು ಓಲೈಸಿಕೊಳ್ಳಲು ಸಿದ್ದರಾಮಯ್ಯ ವಕ್ಫ್​ ಆಸ್ತಿ ತಂತ್ರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada