• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಫಾರಿಗೆ ಬಂಡಿಪುರವನ್ನೇ ಆಯ್ಕೆಮಾಡಿಕೊಂಡ ಪ್ರಧಾನಿ ಮೋದಿಗೆ ಇದ್ದ ಉದ್ದೇಶವೇನು..?

ಪ್ರತಿಧ್ವನಿ by ಪ್ರತಿಧ್ವನಿ
April 9, 2023
in Top Story, ಕರ್ನಾಟಕ
0
ಸಫಾರಿಗೆ ಬಂಡಿಪುರವನ್ನೇ ಆಯ್ಕೆಮಾಡಿಕೊಂಡ ಪ್ರಧಾನಿ ಮೋದಿಗೆ ಇದ್ದ ಉದ್ದೇಶವೇನು..?
Share on WhatsAppShare on FacebookShare on Telegram

ಹುಲಿ ಯೋಜನೆಗೆ 50 ವರ್ಷಗಳು ತುಂಬಿದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಇಂದು 2 ಗಂಟೆಗಳ ಕಾಲ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸಫಾರಿ ನಡೆಸಿದ್ರು. ಅಂದಹಾಗೆ ದೇಶದ ಇತಿಹಾಸದಲ್ಲಿಯೇ ಬಂಡಿಪುರಕ್ಕೆ ಭೇಟಿ ಕೊಟ್ಟ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. ಪ್ರಧಾನಿ ಮೋದಿ ಬಂಡಿಪುರವನ್ನೇ ಸಫಾರಿಗೆ ಏಕೆ ಆಯ್ಕೆ ಮಾಡಿಕೊಂಡರು..? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..

ADVERTISEMENT


ದೇಶದಲ್ಲಿ ಅವನತಿಯ ಹಾದಿಯನ್ನು ಹಿಡಿದಿದ್ದ ಹುಲಿಗಳನ್ನು ಸಂರಕ್ಷಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ 1973ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಈ ಪ್ರಾಜೆಕ್ಟ್​ ಟೈಗರ್ ್ಯೋಜನೆ ಆರಂಭಿಸಿದರು. ಆಗ ಬಂಡಿಪುರದಲ್ಲಿಯೂ ಹುಲಿ ರಕ್ಷಿತ ಅರಣ್ಯವಿತ್ತು. ಹೀಗಾಗಿ ಮೋದಿ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶಗಳ ಪಟ್ಟಿಯಲ್ಲಿ ಬಂಡಿಪುರ 100ಕ್ಕೆ 97 ಅಂಕಗಳನ್ನು ಪಡೆದಿದೆ. ಹೀಗಾಗಿ ದೇಶದಲ್ಲಿ ನಂಬರ್​ 1 ಅಥವಾ ನಂಬರ್​ 2ರ ಸ್ಥಾನವಂತೂ ಬಂಡಿಪುರಕ್ಕೆ ಪಕ್ಕಾ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಬಂಡಿಪುರವನ್ನು ಆಯ್ಕೆ ಮಾಡಿಕೊಂಡಿದ್ದರಬಹುದು .


ಹುಲಿಗಳ ಸಂಖ್ಯೆಯಲ್ಲಿ ಸದ್ಯ 2ನೇ ಸ್ಥಾನದಲ್ಲಿರುವ ಕರ್ನಾಟಕ ಈ ಬಾರಿ ಮೊದಲ ಸ್ಥಾನವನ್ನು ಪಡೆಯುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಕರ್ನಾಟಕದಲ್ಲಿ ಅತೀ ಹೆಚ್ಚು ಹುಲಿಗಳು ಬಂಡಿಪುರದಲ್ಲಿಯೇ ಇರೋದ್ರಿಂದ ಇಂದು ಈ ಸ್ಥಳವನ್ನು ಪ್ರಧಾನಿ ಮೋದಿ ಆಯ್ಕೆ ಮಾಡಿಕೊಂಡಿದ್ದಾರೆ.


ಇನ್ನು ರಾಜಕೀಯವಾಗಿ ಕೂಡ ಈ ಭೇಟಿಯನ್ನು ಬಣ್ಣಿಸಬಹುದಾಗಿದೆ. ಕಳೆದ ಕೆಲವು ದಿನಗಳಿಂದ ಪ್ರಧಾನಿ ಮೋದಿ ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ವಿವಿಧ ಸರ್ಕಾರಿ ಯೋಜನೆಗಳ ನೆಪದಲ್ಲಿ ಆರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ಏಳನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದಂತಾಗಿದೆ. ಚುನಾವಣೆ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಅನಿವಾರ್ಯ ಆಗಿರೋದ್ರಿಂದ ಈ ಕಾರಣ ಕೂಡ ಇರಬಹುದು ಎಂದು ಅಂದಾಜಿಸಬಹುದಾಗಿದೆ.

Tags: bandipurBJPPM ModiSafariTiger Projectಬಿಜೆಪಿ
Previous Post

PM Modi’s Bandipur Safari : ಪಿಎಂ ಮೋದಿ ಅವರ ಬಂಡೀಪುರ ಸಫಾರಿಯ ಫೋಟೋಗಳು

Next Post

ತಮಿಳುನಾಡು : ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post
ತಮಿಳುನಾಡು : ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ

ತಮಿಳುನಾಡು : ತೆಪ್ಪಕಾಡು ಕ್ಯಾಂಪ್ ನಲ್ಲಿ ಆನೆಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada