• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೋಟಿಸ್ ನೀಡಲು ವಾಟ್ಸಾಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ, ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್..!!

ಪ್ರತಿಧ್ವನಿ by ಪ್ರತಿಧ್ವನಿ
January 28, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ (Whats App Or Social Media) ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಮೂಲಕ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ,

ADVERTISEMENT

CRPC , 1973/BNSS, 2023 ರ ಅಡಿಯಲ್ಲಿ ಸೂಚಿಸಿರುವ ಸೇವಾ ವಿಧಾನದ ಮೂಲಕ ಮಾತ್ರ ನೋಟಿಸ್ ನೀಡಲು ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಆಯಾ ಪೊಲೀಸರು ಆದೇಶವನ್ನು ನೀಡಬೇಕು. CRPC ,1973/BNSS 2023 ರ ಅಡಿಯಲ್ಲಿ ಗುರುತಿಸಲ್ಪಟ್ಟ ಸೇವಾ ವಿಧಾನಕ್ಕೆ ಬದಲಿಯಾಗಿ ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ನೋಟಿಸ್‌ ಸೇವೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ MM Sundaresh & Rajesh Bindal ಅವರ ನ್ಯಾಯಪೀಠ ಸ್ಪಷ್ಟಪಡಿಸಿದೆ. ಅಪರಾಧ ಪ್ರಕ್ರಿಯಾ ಸಂಹಿತೆ (CRPC), 1973 ಅಥವಾ BNSS (ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ) 2023 ರ ಅಡಿಯಲ್ಲಿ ಸೂಚಿಸಿರುವ ಸೇವಾ ವಿಧಾನದ ಮೂಲಕ ಮಾತ್ರ ಆರೋಪಿಗಳಿಗೆ ನೋಟಿಸ್ ನೀಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಯಾ ಪೊಲೀಸ್ ಯಂತ್ರಕ್ಕೆ ಹೆಚ್ಚುವರಿ ಸ್ಥಾಯಿ ಆದೇಶವನ್ನು ಹೊರಡಿಸಬೇಕು ಎಂದು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.

ಹಿರಿಯ ವಕೀಲ ಸಿದ್ಧಾರ್ಥ್ ಲೂತ್ತಾ Siddarth Lutha), ಅಮಿಕಸ್ ಕ್ಯೂರಿ (ನ್ಯಾಯಾಲಯದ ಸ್ನೇಹಿತ) ಅವರು ನೋಟಿಸ್ ಸೇವೆಯನ್ನು ವೈಯಕ್ತಿಕವಾಗಿ ಮಾಡಬೇಕು, ವಾಟ್ಸಾಪ್ ಅಥವಾ ಇತರ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಅಲ್ಲ ಎಂದು ಹೇಳಿದರು.

Tags: DelhiIndiaKarnatakaPolicePolice departmentpolice officersPolice StationsSocial Mediasupreme courtWhats appನರೇಂದ್ರ ಮೋದಿ
Previous Post

ಮನೆಯಲ್ಲೇ ಕೇಸರಿ ಬೆಳೆಯುವ ಸುಲಭ ವಿಧಾನ!

Next Post

ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಕಳೆದು ಹೋಗಲ್ಲ. ಮಲ್ಲಿಕಾರ್ಜುನ ಖರ್ಗೆ…!!

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post

ಗಂಗೆಯಲ್ಲಿ ಸ್ನಾನ ಮಾಡಿದ್ರೆ ಪಾಪ ಕಳೆದು ಹೋಗಲ್ಲ. ಮಲ್ಲಿಕಾರ್ಜುನ ಖರ್ಗೆ…!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada