• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹೊಸ ಪ್ರೈವೆಸಿ ಪಾಲಿಸಿಯನ್ನು ಮೂರು ತಿಂಗಳುಗಳ ಕಾಲ ತಡೆಹಿಡಿದ ವಾಟ್ಸಪ್

by
March 20, 2021
in Uncategorized, ದೇಶ
0
ಹೊಸ ಪ್ರೈವೆಸಿ ಪಾಲಿಸಿಯನ್ನು ಮೂರು ತಿಂಗಳುಗಳ ಕಾಲ ತಡೆಹಿಡಿದ ವಾಟ್ಸಪ್
Share on WhatsAppShare on FacebookShare on Telegram

ತನ್ನ ಹೊಸ ಪ್ರೈವೆಸಿ ಪಾಲಿಸಿಯ‌ ಅನುಷ್ಠಾನವನ್ನು ಮೂರು ತಿಂಗಳುಗಳ ಕಾಲ ತಡೆ ಹಿಡಿಯಲಾಗುತ್ತದೆ ಎಂದು ವಾಟ್ಸಪ್ ಘೋಷಿಸಿದೆ. ಹೊಸ ಪಾಲಿಸಿಗೆ ವ್ಯಾಪಕ ಟೀಕೆ ಎದುರಾಗಿ ಬಳಕೆದಾರರು ಟೆಲಿಗ್ರಾಂ ಮತ್ತು ಸಿಗ್ನಲ್ ಆ್ಯಪ್ ಕಡೆಗೆ ವಲಸೆ ಹೋಗಲು‌ ಪ್ರಾರಂಭಿಸಿದ್ದರು.

ADVERTISEMENT

ಆರಂಭದಲ್ಲಿ ಫೆಬ್ರವರಿ8ರ ನಂತರ ಹೊಸ ಒಡಬಂಡಿಕೆಗಳಿಗೆ ಒಪ್ಪದ ಬಳಕೆದಾರರ ಅಕೌಂಟನ್ನು ಸಸ್ಪೆಂಡ್ ಮಾಡಲಾಗುವುದು ಎಂದು ವಾಟ್ಸಪ್ ಘೋಷಿಸಿತ್ತು. ಈಗ ಆ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ವೈಯಕ್ತಿಕ ಸಂವಹನಗಳನ್ನು, ಪ್ರೊಫೈಲ್ ಮಾಹಿತಿಗಳನ್ನು ವಾಟ್ಸಾಪ್ ಓದುವುದಿಲ್ಲ ಅಥವಾ ಫೇಸ್‌ಬುಕ್‌‌ನೊಂದಿಗೆ ಹಂಚಿಕೊಳ್ಳುವುದಿಲ್ಲ ಎಂದು ಕಂಪೆನಿ ಸ್ಪಷ್ಟಪಡಿಸಿದೆ.

“ನೀವು ನಿಮ್ಮ ಗೆಳೆಯರೊಂದಿಗೆ ಮತ್ತು ಕುಟುಂಬದೊಂದಿಗೆ ಹಂಚಿಕೊಂಡ ಮಾಹಿತಿಗಳು ನಿಮ್ಮ ಮಧ್ಯೆಯೇ ಇರುತ್ತವೆ. ಎಂಡ್ ಟು ಎಂಡ್ ಎನ್ಕ್ರಿಪ್ಷನ್ ಮೂಲಕ ನಾವು ನಿಮ್ಮ ವೈಯುಕ್ತಿಕ ಮಾಹಿತಿಗಳನ್ನು ಸಂರಕ್ಷಿಸುತ್ತೇವೆ. ವಾಟ್ಸಪ್ ಅಥವಾ ಫೇಸ್‌ಬುಕ್‌ ನಿಮ್ಮ ಸಂದೇಶಗಳನ್ನು, ಕರೆಗಳನ್ನು ಓದುವುದಿಲ್ಲ. ನಾವು ನಿಮ್ಮ ಲೊಕೇಶನ್ ಮತ್ತು ಕಾಂಟಟಕ್ಟ್ ಲಿಸ್ಟನ್ನು ಫೇಸ್‌ಬುಕ್‌‌ನೊಂದಿಗೆ ಶೇರ್ ಮಾಡಿಕೊಳ್ಳುವುದಿಲ್ಲ” ಎಂದಿದೆ. “ಫೆಬ್ರವರಿ ಎಂಟರಿಂದ ಯಾರ ಅಕೌಂಟೂ ಡಿಲೀಟ್ ಅಥವಾ ಸಸ್ಪೆಂಡ್ ಆಗುವುದಿಲ್ಲ. ನಾವು ಜನತೆಯ ನಡುವೆ ಹರಿದಾಡುತ್ತಿರುವ ತಪ್ಪು ಮಾಹಿತಿಗಳನ್ನು ಹೋಗಲಾಡಿಸುತ್ತೇವೆ” ಎಂದಿದೆ.

ಶುಕ್ರವಾರ ಕಂಪೆನಿಯು ಹೊಸ ಬ್ಲಾಗ್ ಪೋಸ್ಟ್ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ವಾಟ್ಸಪ್ ಬಳಸುವಾಗ ಯಾವೆಲ್ಲಾ ಮಾಹಿತಿಗಳು ಗೌಪ್ಯವಾಗಿರುತ್ತವೆ ಎನ್ನುವ ಪಟ್ಟಿಯೊಂದನ್ನು ತಯಾರಿಸಲಾಗಿದೆ.

“ವಾಟ್ಸಪ್‌ನ ಬ್ಯುಸಿನೆಸ್ ಅಕೌಂಟಿನ ಮಾಹಿತಿಗಳನ್ನು ಮಾತ್ರ ಸಂಗ್ರಹಿಸಲಿದ್ದು, ವ್ಯವಹಾರದಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ಹೆಚ್ಚಿನ ಬಳಕೆದಾರರು ಬ್ಯುಸಿನೆಸ್ ಆ್ಯಪನ್ನು ಬಳಸದಿಲ್ಲ ಆದರೆ ಮುಂದಕ್ಕೆ ಬಳಸುವಂತಾದ ಈ ಸೇವೆಗಳ ಬಗ್ಗೆ ಮಾಹಿತಿ ಇರಲಿ ಎನ್ನುವ ಕಾರಣಕ್ಕಾಗಿ ಹೊಸ ಪಾಲಿಸಿಯನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿತ್ತು” ಎಂದು ಹೇಳಿಕೆ ಬಿಡುಗಡೆ ಮಾಡಿದೆ. 

ಮೂರು ತಿಂಗಳ ವಿಳಂಬವನ್ನು ಕಂಪೆನಿಯು ಬದಲಾವಣೆಯ ಕುರಿತು ಜನತೆಗೆ ಮನವರಿಕೆ ಮಾಡಿಕೊಡಲು ಬಳಸುತ್ತೇವೆ ಮತ್ತು ವೈಯಕ್ತಿಕ ಚಾಟ್, ಲೋಕೇಶನ್ ಶೇರಿಂಗ್ ಹಾಗೂ ಇತರ ಸೂಕ್ಷ್ಮ ಮಾಹಿತಿಗಳನ್ನು ಹೇಗೆ ಸಂರಕ್ಷಿಸಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ನೀಡಲು ಬಳಸುತ್ತೇವೆ ಎಂದು ಹೇಳಿಕೊಂಡಿದೆ.

Previous Post

ಕಾಫಿಗೆ ಬೆಂಬಲ ಬೆಲೆ ಘೋಷಿಸಿ ಬೆಳೆಗಾರರ ಮನಗೆದ್ದ ಕೇರಳ ಸರ್ಕಾರ

Next Post

4 ಕ್ಲಬ್‌ಗಳನ್ನು RTI ವ್ಯಾಪ್ತಿಗೆ ಒಳಪಡಿಸುವಂತೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
4 ಕ್ಲಬ್‌ಗಳನ್ನು RTI ವ್ಯಾಪ್ತಿಗೆ ಒಳಪಡಿಸುವಂತೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

4 ಕ್ಲಬ್‌ಗಳನ್ನು RTI ವ್ಯಾಪ್ತಿಗೆ ಒಳಪಡಿಸುವಂತೆ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!