• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವ್ಹೀಲಿಂಗ್‌ ಪುಂಡರನ್ನು ಬಂಧಿಸಿದ ಬೆಂಗಳೂರು ಪೊಲೀಸ್‌..!

ಪ್ರತಿಧ್ವನಿ by ಪ್ರತಿಧ್ವನಿ
March 5, 2024
in ಕರ್ನಾಟಕ, ವಿದೇಶ, ವಿಶೇಷ
0
ವ್ಹೀಲಿಂಗ್‌ ಪುಂಡರನ್ನು ಬಂಧಿಸಿದ ಬೆಂಗಳೂರು ಪೊಲೀಸ್‌..!
Share on WhatsAppShare on FacebookShare on Telegram

ವ್ಹೀಲಿಂಗ್‌ ಪುಂಡರನ್ನು ಬಂಧಿಸಿದ ಬೆಂಗಳೂರು ಪೊಲೀಸ್‌..!ಬೆಂಗಳೂರಿನಲ್ಲಿ ಬೈಕ್​ ವೀಲಿಂಗ್ ಮಾಡುವ ಪುಂಡರ ಹಾವಳಿ ಮೀತಿಮಿರಿದ್ದು, ಬೆಂಗಳೂರು​ ಸಂಚಾರಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ. ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ 20

ADVERTISEMENT

ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಬೆಂಗಳೂರಿನ ವಿವಿಧ ಸಂಚಾರಿ ಠಾಣೆಗಳಲ್ಲಿ 20 ಪ್ರಕರಣ ದಾಖಲಾಗಿದೆ. ಪೀಣ್ಯ , ರಾಜಾಜಿನಗರ , ಯಶವಂತಪುರ, ಆರ್​ಟಿ ನಗರ ಸೇರಿ ಹಲವು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ವೀಲಿಂಗ್​ಗೆ

ಬಳಸಿದ್ದ ಬೈಕ್​ಗಳು ಕೂಡ ಸಿಜ್ ಮಾಡಲಾಗಿದೆ. ಜೊತೆಗೆ 6 ಪ್ರಕರಣಗಳಲ್ಲಿ ಬೈಕ್ ಕೊಟ್ಟ ಪೋಷಕರ ಮೇಲೂ ಕೇಸ್ ದಾಖಲಿಸಲಾಗಿದೆ. ಇನ್ನೂ 5 ಕೇಸ್​ನಲ್ಲಿ ಡಿಎಲ್ ಕ್ಯಾನ್ಸಲ್​​ ಮಾಡುವಂತೆ ಆರ್​ಟಿಓಗೆ ಪೊಲೀಸರು ಪತ್ರ ಬರೆದಿದ್ದಾರೆ.

Tags: ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕಾಂಗ್ರೆಸ್ ನ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

Related Posts

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು
Top Story

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

by ಪ್ರತಿಧ್ವನಿ
September 23, 2026
0

ನವದೆಹಲಿ : ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳಲ್ಲಿ ಸತತ ಮೂರು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ವಾರಕ್ಕೆ 5 ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ...

Read moreDetails
`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

`ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ : KPSC ಮುಚ್ಚುವೆ ಎಂದ ಸಿಎಂ ಡಿಕೆಶಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

September 23, 2026
ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

ವಿಧಾನಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಕಾರ್ಯವೈಖರಿಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಶ್ಲಾಘನೆ.!

September 23, 2026
ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

ಲೋಡ್ ಶೆಡ್ಡಿಂಗ್ : ಸದನದಲ್ಲಿ ಆರ್. ಅಶೋಕ್‌ಗೆ ಸಚಿವ ಕೆ.ಜೆ. ಜಾರ್ಜ್ ಖಡಕ್ ಕೌಂಟರ್.!

September 23, 2026
ಅಕ್ರಮ-ಸಕ್ರಮ ಯಾವಾಗ ಬಂದಿದ್ದು ಗೊತ್ತಾ?: ಸದನದಲ್ಲಿ ಲೋಡ್ ಶೆಡ್ಡಿಂಗ್ ಕಿಚ್ಚು, ವಿಪಕ್ಷಗಳಿಗೆ ಕೆ.ಜೆ. ಜಾರ್ಜ್ ಖಡಕ್ ಕ್ಲಾಸ್!

ಅಕ್ರಮ-ಸಕ್ರಮ ಯಾವಾಗ ಬಂದಿದ್ದು ಗೊತ್ತಾ?: ಸದನದಲ್ಲಿ ಲೋಡ್ ಶೆಡ್ಡಿಂಗ್ ಕಿಚ್ಚು, ವಿಪಕ್ಷಗಳಿಗೆ ಕೆ.ಜೆ. ಜಾರ್ಜ್ ಖಡಕ್ ಕ್ಲಾಸ್!

September 23, 2026
Next Post
10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!