• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..

ಕೃಷ್ಣ ಮಣಿ by ಕೃಷ್ಣ ಮಣಿ
April 16, 2025
in ದೇಶ, ರಾಜಕೀಯ
0
ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ನಾಯಕರ ನೆನಪು.. ಅಷ್ಟೆ..
Share on WhatsAppShare on FacebookShare on Telegram

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ED ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ಮಾಜಿ ಸಚಿವ ರಮಾನಾಥ್ ರೈ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದು, ಮಂಗಳೂರು ED ಕಚೇರಿಗೆ ಮುತ್ತಿಗೆ ಹಾಕುವ ಯತ್ನ ಮಾಡಿದ್ದಾರೆ. ED ವಿರುದ್ದ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡಿದ್ದು, ಕೊಂಚಾಡಿ ಬಳಿ ಇರುವ ED ಕಚೇರಿ ಎದುರು ಧಿಕ್ಕಾರದ ಘೋಷಣೆ ಮೊಳಗಿಸಿದ್ದಾರೆ. ಕೇಂದ್ರ ಸರ್ಕಾರ, ED ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಆಕ್ರೋಶಿತ ಕಾರ್ಯಕರ್ತರು ED ಕಚೇರಿಗೆ ನುಗ್ಗಲು ಯತ್ನ ಮಾಡಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ p್ರತಿಕ್ರಿಯೆ ನೀಡಿದ್ದು, ಬಿಜೆಪಿ ಅವರು ರಾಜಕೀಯ ಉದ್ದೇಶದಿಂದ ಮಾಡ್ತಿದ್ದಾರೆ. ನೂರಾರು ವರ್ಷಗಳಿಂದ ನ್ಯಾಷನಲ್ ಹೆರಾಲ್ಡ್ ಇದೆ. ಇದೀಗ ನೂರಾರು ಆಸ್ತಿಗಳನ್ನ ಮುಟ್ಟುಗೋಲು ಹಾಕೋದು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಮೇಲೆ ಕೇಸ್​ಗಳನ್ನ ಹಾಕೋದು ಮಾಡ್ತಿದ್ದಾರೆ. ಇದು ದ್ವೇಷದಿಂದ ಮಾಡುತ್ತಿರುವ ರಾಜಕಾರಣ ಎಂದಿದ್ದಾರೆ.

Abhay Patil: ಕಾಂಗ್ರೆಸ್‌ ಬೆಲೆ ಏರಿಕೆ ವಿರುದ್ಧ ಶಾಸಕ ಅಭಯ ಪಾಟೀಲ ವಾಗ್ದಾಳಿ..! #siddaramaiah #belagavi

ನ್ಯಾಷನಲ್ ಹೆರಾಲ್ಡ್ ಕೇಸ್ ಬಗ್ಗೆ ಕಲಬುರಗಿಯಲ್ಲಿ ಮmಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಹನ್ನೊಂದು ವರ್ಷಗಳಿಂದ ಕೇಂದ್ರ ಸರ್ಕಾರ ಐಟಿ, ಇಡಿ ಯನ್ನ ಅಸ್ತ್ರವನ್ನಾಗಿ ಬಳಸಿಕೊಳ್ತಿದೆ. ಇಷ್ಟು ವರ್ಷ ಆಯ್ತು, ಎಲ್ಲಿ ಮನಿಲಾಂಡ್ರಿಗ್ ಆಗಿದೆ, ಹೇಗೆ ಆಗಿದೆ ಅಂತ ಪ್ರೂವ್ ಮಾಡಲು ಆಗಿಲ್ಲ. ಇದು ಎಜಿ, ನ್ಯಾಷನಲ್ ಹೆರಾಲ್ಡ್ ಅಲ್ಲಿ ಇರಬಹುದು, ಬೇರೆ ಸಂಸ್ಥೆಗಳು ನಾಟ್ ಫಾರ್ ಬೆನೆಫಿಟ್ ಸಂಸ್ಥೆಗಳು. ಒಂದೂ ರೂಪಾಯಿ ಕೂಡ ಅವರು ಡಿವಿಡೆಂಟ್, ಸ್ಯಾಲರಿ ತೊಗೊಳ್ಳುವ ಹಾಗಿಲ್ಲ. ಆದ್ರು ಕೂಡ ಇವರು ಐಟಿ, ಇಡೀ ಅವರು ವೈಯಕ್ತಿಯ ರಾಜಕೀಯ ದ್ವೇಷ ಸಾಧಿಸಲು ಕೇಂದ್ರದಿಂದ ಆರ್ಡರ್ ತಗೊತ್ತಿದ್ದಾರೆ.

ಯಾವಾಗ ಮೋದಿ ಅವರ ಜನಪ್ರಿಯತೆ ಕಡಿಮೆ ಆಗುತ್ತೆ, ಬೇಲೆ ಏರಿಕೆ ಬಗ್ಗೆ ಜನ ಪ್ರಶ್ನೆ ಮಾಡ್ತಾರೆ, ಆಗ ಮಾತ್ರ ಐಟಿ, ಇಡೀ, ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ ಅವರು ನೆನಪಿಗೆ ಬರ್ತಾರೆ. ಇಷ್ಟು ವರ್ಷದಿಂದ ಏನ್ ಮಾಡಿದ್ರು..? ಏನಾದ್ರು ದಾಖಲೆಗಳು ಸಿಕ್ಕಿವೆಯಾ..? ಸ್ಪಷ್ಟತೆ ಸಿಕ್ಕಿದೆಯಾ.? ಯಾಕೆ ಚಾರ್ಜ್​ಶೀಟ್ ಮಾಡ್ತಿದ್ದಾರೆ ಅಂತ ಪ್ರಶ್ನಿಸಿದ್ದಾರೆ. ಮನಿಲ್ಯಾಂಡ್ರಿಂಗ್, ಲ್ಯಾಂಡ್ ಡೀಲ್ ಎಲ್ಲಾಯ್ತು..? ಅಂತ ಏನಾದ್ರು ದಾಖಲೆಗಳು ಸಿಕ್ಕಿವೆಯಾ..? ಎಂದು ಪ್ರಶ್ನಿಸಿದ್ದಾರೆ. ಮೋದಿ ಜನಪ್ರಿಯತೆ ಕುಸಿತ ಆಗ್ತಿದೆ. ಇವೆಲ್ಲ ಮುಚ್ಚಿಹಾಕಲು ಇದರ ಮುಖಾಂತರ ನಡೆಯುತ್ತಿದೆ. ಮೊದಲು ಎಲ್ಲಿ ಮನಿ ಲಾಂಡ್ರಿಂಗ್ ಆಗಿದೆ ಅಂತಾ ಹೇಳಲಿ ಎಂದು ಕೇಂದ್ರಕ್ಕೆ ಸವಾಲು ಎಸೆದಿದ್ದಾರೆ.

ನಿಜವಾಗಲೂ ಇ.ಡಿ ದಾಳಿ ಮಾಡಬೇಕಾದ್ರೆ, ಎಲೆಕ್ಷನ್ ಬಾಂಡ್ ಬಗ್ಗೆ ದಾಳಿ ಮಾಡಬೇಕು. ಬಿಜೆಪಿಗೆ, RSS ಅವರಿಗೆ ಐಟಿ, ED ಇಲ್ವಾ..? RSS ಶಾಖೆಗಳ ಮೇಲೆ ED ದಾಳಿ ಮಾಡಬೇಕು. ಜಿಲ್ಲೆಗಳಲ್ಲಿ 600 ಕಚೇರಿಗಳು ಹೈಟೆಕ್ ಆಗಿ ಕಟ್ಟಿದ್ದಾರೆ. ಎಲ್ಲಿಂದ ಬಂತೂ ಹಣ..? 75 ಜನ RSS ಗೆ ದುಡ್ಡು ಕೊಟ್ಟಿದ್ದಾರಂತೆ, ಅವರ ಮೇಲೆ ಐಟಿ, ಇ.ಡಿ ದಾಳಿ ಆಗಬೇಕು. ನಮ್ಮ ಪಕ್ಷ, ನಮ್ಮ ನಾಯಕರಿಗೆ ಬದ್ದತೆ ಇದೆ. ರಾಜಕೀಯ ದ್ವೇಷ ಸಾಧಿಸಲು ಕೇಂದ್ರ ಸರ್ಕಾರ ಇಡಿ ಐಟಿ ದುರ್ಬಳಕೆ ಮಾಡಿಕೊಳ್ತಿದೆ ಎಂದು ಪ್ರಿಯಾಂಕ್​ ಖರ್ಗೆ ವಾಗ್ದಾಳಿ ಮಾಡಿದ್ದಾರೆ. ಒಟ್ಟಾರೆ ಮೋದಿ ಜನಪ್ರಿಯತೆ ಕುಗ್ಗಿದಾಗ ಕಾಂಗ್ರೆಸ್​ ವಿರುದ್ಧ ದ್ವೇಷ ಸಾಧಿಸುತ್ತ ಜನರ ಮನಸಲ್ಲಿ ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಎಂದಿದ್ದಾರೆ.

Tags: atal bihari vajpayee death latest newscongressCongress PartyDeath Anniversarygraded readerhindustan times leadership summitimmersion readingindian leaderslearn american englishnetaji's birth anniversaryprathana sabhaon the demise of atal bihari vajpayeerajdeep sardesai mood of the nationrajiv gandhi death anniversaryremedial readingrjd leaders in bihartop 10 indian political leaders of 2018trending leaders
Previous Post

ಜಾತಿ ಜನಗಣತಿ ಬಗ್ಗೆ ಸಿಡಿದೆದ್ದ ಲಿಂಗಾಯತ ಸ್ವಾಮೀಜಿ.. ಮರು ಸರ್ವೇಗೆ ಆಗ್ರಹ

Next Post

BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಅರೆಸ್ಟ್ – 7 ದಿನ ED ಕಸ್ಟಡಿಗೆ 

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ  ಆರ್. ಲೀಲಾವತಿ ಅರೆಸ್ಟ್ – 7 ದಿನ ED ಕಸ್ಟಡಿಗೆ 

BREAKING NEWS : ಕೆಬಿಡಿಸಿ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಅರೆಸ್ಟ್ - 7 ದಿನ ED ಕಸ್ಟಡಿಗೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada