• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು, “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ.

ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ಮಾಡಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದರು.

Tags: CM Siddaramaiah‌Congress PartyDCM D.K Shivakumar
Previous Post

Karnataka Legislative Assembly Session : ವಿಧಾನಸಭೆ ಅಧಿವೇಶನ ನೇರಪ್ರಸಾರ..!

Next Post

ಡಿ‌ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಕೆಶಿ..!

Related Posts

ಕ್ರಷರ್‌ನಲ್ಲಿ 7 ಕಾರ್ಮಿಕರ ಸಾ**: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆರ್‌.ಅಶೋಕ್‌ ಒತ್ತಾಯ
Top Story

ಕ್ರಷರ್‌ನಲ್ಲಿ 7 ಕಾರ್ಮಿಕರ ಸಾ**: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆರ್‌.ಅಶೋಕ್‌ ಒತ್ತಾಯ

by ಪ್ರತಿಧ್ವನಿ
July 2, 2026
0

ಬೆಂಗಳೂರು: ಕ್ರಷರ್ ಕೆಲಸದ ವೇಳೆ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ. ಸುಮಾರು...

Read moreDetails
ನಿಂಗಿದು ಬೇಕಿತ್ತಾ..! ಗಗನಚುಂಬಿ ಕಟ್ಟಡದ ಮೇಲೆ ಡಿಫರೆಂಟ್‌ ಪ್ರಪೋಸ್‌..ಪ್ರೇಮಿಗಳು ಅರೆಸ್ಟ್‌..!

ನಿಂಗಿದು ಬೇಕಿತ್ತಾ..! ಗಗನಚುಂಬಿ ಕಟ್ಟಡದ ಮೇಲೆ ಡಿಫರೆಂಟ್‌ ಪ್ರಪೋಸ್‌..ಪ್ರೇಮಿಗಳು ಅರೆಸ್ಟ್‌..!

July 2, 2026
BIG BREAKING: ತಾವರೆಕೆರೆಯಲ್ಲಿ ಭೀಕರ ದುರಂತ..ಬಂಡೆ ಕುಸಿದು 7 ಮಂದಿ ಸಾ**

BIG BREAKING: ತಾವರೆಕೆರೆಯಲ್ಲಿ ಭೀಕರ ದುರಂತ..ಬಂಡೆ ಕುಸಿದು 7 ಮಂದಿ ಸಾ**

July 2, 2026
ಆರ್‌ಎಸ್‌ಎಸ್‌ ನೋಂದಣಿ ವಿವಾದದ ಬಗ್ಗೆ ಸಂಘದ ಹೊಸ ನಿಲುವು

ಆರ್‌ಎಸ್‌ಎಸ್‌ ನೋಂದಣಿ ವಿವಾದದ ಬಗ್ಗೆ ಸಂಘದ ಹೊಸ ನಿಲುವು

July 2, 2026
ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಹಲವೆಡೆ ಘರ್ಜಿಸಿದ ಜೆಸಿಬಿ

ಫುಟ್‌ಪಾತ್‌ ತೆರವಿಗೆ ಜೆಸಿಬಿ ಘರ್ಜನೆ..ರಾಜಕಾಲುವೆ ಒತ್ತುವರಿಗೆ VIP ಟ್ರೀಟ್‌ಮೆಂಟ್‌?: ಏನಿದು ಸರ್ಕಾರದ ಡಬಲ್‌ ಸ್ಟ್ಯಾಂಡರ್ಡ್?

July 2, 2026
Next Post

ಡಿ‌ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada