• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಲ್ವಡಿ ಕೃಷ್ಣರಾಜ ಒಡೆಯರ್ ಎಲ್ಲಿ..ಸಿದ್ದರಾಮಯ್ಯ ಎಲ್ಲಿ..?! – ಇಬ್ಬರಿಗೂ ಹೋಲಿಕೆ ಮಾಡೋದು ದೊಡ್ಡ ಅಪಹಾಸ್ಯ : ಆರ್.ಅಶೋಕ್

Chetan by Chetan
July 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಾಲ್ವಡಿ ಕೃಷ್ಣರಾಜ ಒಡೆಯರ್ ಎಲ್ಲಿ..ಸಿದ್ದರಾಮಯ್ಯ ಎಲ್ಲಿ..?! – ಇಬ್ಬರಿಗೂ ಹೋಲಿಕೆ ಮಾಡೋದು ದೊಡ್ಡ ಅಪಹಾಸ್ಯ : ಆರ್.ಅಶೋಕ್
Share on WhatsAppShare on FacebookShare on Telegram

ನಾಲ್ವಡಿ ಕೃಷ್ಣರಾಜ ಒಡಯರ್ ಗಿಂತ (Nalwadi krishnaraja Odeyar) ಸಿದ್ದರಾಮಯ್ಯ (Siddaramaiah) ಮೈಸೂರಿಗೆ, ರಾಜ್ಯಕ್ಕೆ ಅಭಿವೃದ್ಧಿ, ಅನುದಾನ ಹೆಚ್ಚು ಕೊಟ್ಟಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಒಡೆಯರ್ ಅವರನ್ನ ಸಿದ್ದರಾಮಯ್ಯ ಜೊತೆ ಹೊಲಿಕೆ ಮಾಡಿದ್ದು ಅಪಹಾಸ್ಯ..ಅವರು ಎಲ್ಲಿ..? ಇವರು ಎಲ್ಲಿ..? ಎಂದು ವಿಪಕ್ಷ ನಾಯಕ ಆರ್.ಅಶೋಕ್ (R ashok) ವಾಗ್ದಾಳಿ ನಡೆಸಿದ್ದಾರೆ. 

ADVERTISEMENT

ಸಿದ್ದರಾಮಯ್ಯ ಅವರು ಪಾರ್ಟಿ ಯಿಂದ ಪಾರ್ಟಿ ಜಂಪ್ ಮಾಡಿದ್ದಾರೆ. ನಾಲ್ವಡಿ ಒಡೆಯರ್ ಅವರು ಕುಡಿಯುವ ನೀರು, ಕಬ್ಬಿನ ಫ್ಯಾಕ್ಟರಿ, ಸೋಪಿನ ಫ್ಯಾಕ್ಟರಿ ನೀಡಿದ್ದಾರೆ.ಇವರು ಜಾತಿ ಜಾತಿ ಮಧ್ಯ, ಧರ್ಮ ಧರ್ಮದ ನಡುವೆ ಬೆಂಕಿ ಹಚ್ಚೋ ಕೆಲಸ ಮಾಡಿದ್ದಾರೆ, ಕೇವಲ ಮನೆ ಹಾಳು ಮಾಡೋ ಕೆಲಸ ಮಾಡಿದ್ದಾರೆ ಎಂದು ಆರ್.ಆಹೋಕ್ ಜರಿದಿದ್ದಾರೆ.ಯತೀಂದ್ರ ಸಿದ್ದರಾಮಯ್ಯ..ಪುಣ್ಯಕ್ಕೆ ನಮ್ಮಪ್ಪ ಗಾಂಧಿಗಿಂತ ದೊಡ್ಡವರು ಅಂತ ಹೇಳಿಲ್ಲ. ಈ ರೀತಿ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಗುರಿಯಾಗದಿರಿ ಹುಷಾರ್ ಎಂದು ಆರ್.ಅಶೋಕ್ ಯತೀಂದ್ರ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. 

ಇನ್ನು ದೆಹಲಿಯಲ್ಲಿ ನಡೆದ ಎಐಸಿಸಿ ಕಾರ್ಯಕ್ರಮ ಸಿದ್ದರಾಮಯ್ಯ ಭಾಗಿಯಾಗಿದ ವಿಚಾರಕಾಂಗ್ರೆಸ್ ನವರು ಏನು ಬೇಕಾದರೂ ಮಾಡಲಿ.ಆದ್ರೆ ಸಿದ್ದರಾಮಯ್ಯ ಅವರಯ ಔಟ್ ಗೋಯಿಂಗ್ ಸಿಎಂ.ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಜಗಳ ಬಿಡಿಸಿದ್ರೆ ಸಾಕು.ಇದನ್ನ ಬಿಡಿಸಿದ್ರೆ ಒಂದು ಸಾಧನೆ ಇದಕ್ಕಿಂತ ದೊಡ್ಡ ಸಾಧನೆ ಬೇರೇನೂ ಇಲ್ಲ ಎಂದು ಆರ್.ಅಶೋಕ್ ಟೀಕಿಸಿದ್ದಾರೆ .

Tags: Nalwadi krishnaraja wadiyarR AshoksiddaramaiahYatindra
Previous Post

ಪ್ರಧಾನಿ ಮೋದಿ ಕೇವಲ ಶೋ ಮ್ಯಾನ್ ಅಷ್ಟೇ..! – ಅವರ ಬಳಿ ಕಿಂಚಿತ್ತೂ ದಮ್ ಇಲ್ಲ : ರಾಹುಲ್ ಗಾಂಧಿ 

Next Post

ಮಹದಾಯಿ, ಮೇಕೆದಾಟು, ಸಂಸದರು ಹಾಗೂ ಕೇಂದ್ರ ಸಚಿವರು ಯೋಜನೆಗಳಿಗೆ ಅನುಮತಿ ಕೊಡಿಸಬೇಕು : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಮಹದಾಯಿ, ಮೇಕೆದಾಟು, ಸಂಸದರು ಹಾಗೂ ಕೇಂದ್ರ ಸಚಿವರು ಯೋಜನೆಗಳಿಗೆ ಅನುಮತಿ ಕೊಡಿಸಬೇಕು : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಮಹದಾಯಿ, ಮೇಕೆದಾಟು, ಸಂಸದರು ಹಾಗೂ ಕೇಂದ್ರ ಸಚಿವರು ಯೋಜನೆಗಳಿಗೆ ಅನುಮತಿ ಕೊಡಿಸಬೇಕು : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!