• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಅಥವಾ ರಾಹುಲ್ ಗಾಂಧಿ ಬಂದರು ನನ್ನ ಗೆಲುವು ನಿಶ್ಚಿತ: ವರ್ತೂರು ಪ್ರಕಾಶ್‌

Any Mind by Any Mind
January 7, 2023
in Top Story, ರಾಜಕೀಯ
0
ಸಿದ್ದರಾಮಯ್ಯ ಅಥವಾ ರಾಹುಲ್ ಗಾಂಧಿ ಬಂದರು ನನ್ನ ಗೆಲುವು ನಿಶ್ಚಿತ: ವರ್ತೂರು ಪ್ರಕಾಶ್‌
Share on WhatsAppShare on FacebookShare on Telegram


ಕೋಲಾರ: ಕ್ಷೇತ್ರದ ಹುಡುಕಾಟದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರನ ವ್ಯಾಮೋಹದ ಜೊತೆಗೆ ನನ್ನನ್ನು ಹಾಳು ಮಾಡಿ ಸಮಾಜವನ್ನೂ ಹಾಳುಮಾಡಬೇಕೆಂಬ ಉದ್ದೇಶ ಹೊಂದಿದ್ದಾರೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಿಸಿದರು.

ADVERTISEMENT


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ನೆಲೆ ಇಲ್ಲದೆ ಜನವರಿ 9 ರಂದು ಕೋಲಾರ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಅತ್ತ ಪುತ್ರನ ವ್ಯಾಮೋಹ, ಇತ್ತ ನನ್ನನ್ನು ಹಾಳು ಮಾಡುವ ಉದ್ದೇಶವನ್ನ ಹೊಂದಿದ್ದಾರೆ. ಆದರೆ ಸಿದ್ದರಾಮಯ್ಯ ಬಂದರೆ ನನಗೆ 10 ಸಾವಿರ ಮತ ಕಡಿಮೆಯಾಗಬಹುದು, ಆದರೆ ಗೆಲುವು ನನ್ನದೇ. ಕೋಲಾರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ರಾಹುಲ್ ಗಾಂಧಿಯೇ ಸ್ಪರ್ಧೆ ಮಾಡಲಿ ನನ್ನ ಗೆಲುವಿನ ಅಂತರ 50 ಸಾವಿರ ಮತಗಳು, ಇದು ಶತಸಿದ್ಧ, ಇದರ ಹೊರತು ಬೇರೇನು ಆಗುವುದಿಲ್ಲ.

ವರ್ತೂರು ಪ್ರಕಾಶ್‌


ಕೋಲಾರ ಕ್ಷೇತ್ರದಲ್ಲಿ 220 ಗ್ರಾಮಗಳಲ್ಲಿ ಕಾಂಗ್ರೆಸ್‌ನ 500 ಕಾರ್ಯಕರ್ತರು ಸಹ ಇಲ್ಲ. ಆದರು ಕೋಲಾರ ಕ್ಷೇತ್ರಕ್ಕೆ ಅಲ್ಪಸಂಖ್ಯಾತರನ್ನು ನಂಬಿ ಬರುತ್ತಿದ್ದಾರೆ. ಸಿದ್ದರಾಮಯ್ಯ ಸಮಾವೇಶಕ್ಕೆ ತಲಾ ಎರಡು ಸಾವಿರದಂತೆ ಹಣ ನೀಡಿ ಜನರನ್ನು ಕರೆ ತರಲು ಕಾಂಗ್ರೆಸ್ ನಾಯಕರು, ಮುಖಂಡರು ‌ಮುಂದಾಗಿದ್ದಾರೆ‌ ಎಂದು ಆರೋಪಿಸಿದರು.


ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರಕ್ಕೆ ಬಂದರೆ ಬೇರೆ ಬೇರೆ ಪಕ್ಷದ ನಾಯಕರು ನನಗೆ ಸಹಾಯ ಮಾಡುತ್ತಾರೆ. ನಮ್ಮ ಕಾರ್ಯಕರ್ತರು ಯಾವ ಕಾರಣಕ್ಕೂ ಭಯಪಡದೆ ಗ್ರಾಮಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಎಲ್ಲಾ ಪಕ್ಷದ ಮುಖಂಡರು ಕೋಲಾರಕ್ಕೆ ಬಂದು ನನ್ನನ್ನು ಗೆಲ್ಲಿಸುವ ಭರವಸೆ ನೀಡಿದ್ದಾರೆಂದು. ಅಲ್ಲದೇ ನನಗೆ ಮುಸ್ಲಿಂ ಸಮುದಾಯದವರೂ ಮತ ಹಾಕುವ ಭರವಸೆ ನೀಡಿದ್ದಾರೆ. ಮಾರ್ಚ್ ತಿಂಗಳಲ್ಲಿ 1 ಲಕ್ಷ ಕಾರ್ಯಕರ್ತರನ್ನು ಸೇರಿಸಿ ಅದ್ದೂರಿ ಕಾರ್ಯಕ್ರಮ ಮಾಡಿ ಅಮಿತ್ ಷಾ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸೋಣ. ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸಗಳು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜನಪ್ರಿಯ ಯೋಜನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆ ಆಗಲಿದೆ ಎಂದರು.

Tags: ವರ್ತೂರು ಪ್ರಕಾಶ್‌
Previous Post

THUGS OF RAMAGADA |ಈ ಸಿನಿಮಾ ಮಾಡ್ಬೇಕಾದ್ರೆ ನಮ್ಗೆ ಬೆದರಿಕೆ ಬಂದಿತ್ತು ಆದರೂ… | #pratidhvani

Next Post

ಕಪಿಚೇಷ್ಟೆ ಬಿಟ್ಟು ಆರ್‌ಎಸ್‌ಎಸ್‌ ಏನು ಮಾಡಿದೆ ಎಂದು ತಿಳಿದುಕೊಳ್ಳಿ: ಸಿದ್ದು ವಿರುದ್ಧ ಈಶ್ವರಪ್ಪ ಕಿಡಿ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಕಪಿಚೇಷ್ಟೆ ಬಿಟ್ಟು ಆರ್‌ಎಸ್‌ಎಸ್‌ ಏನು ಮಾಡಿದೆ ಎಂದು ತಿಳಿದುಕೊಳ್ಳಿ: ಸಿದ್ದು ವಿರುದ್ಧ ಈಶ್ವರಪ್ಪ ಕಿಡಿ

ಕಪಿಚೇಷ್ಟೆ ಬಿಟ್ಟು ಆರ್‌ಎಸ್‌ಎಸ್‌ ಏನು ಮಾಡಿದೆ ಎಂದು ತಿಳಿದುಕೊಳ್ಳಿ: ಸಿದ್ದು ವಿರುದ್ಧ ಈಶ್ವರಪ್ಪ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada