ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?

ಪಕ್ಷದ ವರಿಷ್ಠರು ಹೇಳಿದರೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಯ ಮೂಲಕ ಬಿಜೆಪಿಯ ನಾಯಕತ್ವ ಬದಲಾವಣೆಯ ಹಾವು ಏಣಿ ಆಟ ಇದೀಗ ಮತ್ತೊಂದು ಮಜಲಿಗೆ ಹೊರಳಿದೆ. ADVERTISEMENT ತಮ್ಮ ಪುತ್ರ ದೆಹಲಿಗೆ ಹೋಗಿ, ಮೂರು ದಿನಗಳ ಕಾಲ ಅಲ್ಲಿಯೇ ತಂಗಿದ್ದು, ವರಿಷ್ಠರೊಂದಿಗೆ ಮಾತುಕತೆ ನಡೆಸಿ ವಾಪಸ್ಸಾದ ಬಳಿಕ ಸಿಎಂ ಇದೇ ಮೊದಲ ಬಾರಿಗೆ ನಾಯಕತ್ವ ಬದಲಾವಣೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ವರಿಷ್ಠರು ವಿಶ್ವಾಸವಿಡುವವರೆಗೆ ಮುಂದುವರಿಯುತ್ತೇನೆ. ರಾಜೀನಾಮೆ ಕೊಡಿ ಎಂದರೆ, ಕೊಡುವೆ. ಪಕ್ಷದಲ್ಲಿ ಪರ್ಯಾಯ ನಾಯಕರಿಗೆ ಬರವಿಲ್ಲ … Continue reading ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆಯ ತಂತ್ರಗಾರಿಕೆ ಸಫಲವಾಯಿತೆ?