• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

Any Mind by Any Mind
November 2, 2023
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್
Share on WhatsAppShare on FacebookShare on Telegram

ಶ್ರೀನಿವಾಸಪುರ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ. ವಿರೋಧ ಪಕ್ಷದ ಶಾಸಕರು ಮಾತ್ರ ವಿನಾಕರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. ಅವರು ಬುಧವಾರ ಶ್ರೀನಿವಾಸಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಅಧಿಕಾರ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಹತಾಶೆಯಿಂದ ವಿರೋಧ ಪಕ್ಷದವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ 136 ಶಾಸಕರು ಒಗ್ಗಟ್ಟಾಗಿದ್ದೀವಿ, ಯಾರು ಎನೇ ಹೇಳಲಿ ಸುಭದ್ರ ಸರ್ಕಾರದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ ಎಂದರು.

ADVERTISEMENT

ದೇಶದಲ್ಲಿ ಮೋದಿ ಆಡಳಿತಕ್ಕೆ ಜನ ಬೆಸೆತ್ತಿದ್ದಾರೆ. ಅವರ ಹವಾ ಕಡಿಮೆಯಾಗುತ್ತಿದೆ. ನಮ್ಮ ಸರ್ಕಾರಕ್ಕೆ ಲೋಕಸಭೆ ಚುನಾವಣೆ ಬಹಳ ಮಹತ್ವದಾಗಿದೆ ರಾಜ್ಯದಲ್ಲಿ ಪ್ರತಿ ಲೋಕಸಭೆ ಕ್ಷೇತ್ರದಲ್ಲೂ ಗೆಲ್ಲುವ ಅಭ್ಯರ್ಥಿಗಳನ್ನೆ ಕಣಕ್ಕೆ ಇಳಿಸುತ್ತೇವೆ ಕೋಲಾರ ಕ್ಷೇತ್ರದಲ್ಲೂ ಉತ್ತಮ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುತ್ತೇವೆ ಎಂದರು. ಶ್ರೀನಿವಾಸಪುರದಲ್ಲಿ ಕೊಲೆಯಾದ ಕಾಂಗ್ರೆಸ್ ಮುಖಂಡ ಶ್ರೀನಿವಾಸನ್ ಮನೆಗೆ ಭೇಟಿ ಕೊಟ್ಟು ಅವರ ಪತ್ನಿ ಡಾ.ಚಂದ್ರಕಲಾ ಮತ್ತು ಅವರ ಮಕ್ಕಳಿಗೆ ಸಚಿವರು ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಭಾಸ್ಕರ್, ಉನಿಕಿಲಿ ನಾಗರಾಜ್, ಅಂಬೇಡ್ಕರ್ ಪಾಳ್ಯ ವಿ.ಮುನಿರಾಜು, ಮತ್ತಿತರರು ಇದ್ದರು.

Tags: KarnatakaMC SudhakarNarendra Modi
Previous Post

ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ: ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ಓಪನ್

Next Post

S. Somanath | 68 ಸಾಧಕರಿಗೆ, 10 ಸಂಸ್ಥೆಗಳಿಗೆ ಗೌರವ | Karnataka Rajyotsava Prashasti

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post

S. Somanath | 68 ಸಾಧಕರಿಗೆ, 10 ಸಂಸ್ಥೆಗಳಿಗೆ ಗೌರವ | Karnataka Rajyotsava Prashasti

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!