• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!

ಪ್ರತಿಧ್ವನಿ by ಪ್ರತಿಧ್ವನಿ
October 13, 2021
in ಕರ್ನಾಟಕ
0
ಹಿಂದುತ್ವದ ಸುದ್ದಿಗೆ ಬಂದರೆ ಅನುಭವಿಸ್ತೀರಿ: ಸಚಿವ ಈಶ್ವರಪ್ಪ ಎಚ್ಚರಿಕೆ!
Share on WhatsAppShare on FacebookShare on Telegram

ಯಾರೇ ಆಗಲಿ ಹಿಂದುತ್ವದ ಸುದ್ದಿಗೆ ಬಂದರೆ ಭಾರೀ ಅನುಭವಿಸ್ತೀರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಬುಧವಾರ, ಶಿರಾಳಕೊಪ್ಪದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಚೈತ್ರಾ ಕುಂದಾಪುರ ಅವರ ಹೇಳಿಕೆಯನ್ನು ಕೇವಲ ಮೊಬೈಲ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದಕ್ಕೆ ಅಂಗಡಿಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಅವರಿಗೆ ಎಷ್ಟು ಸೊಕ್ಕು ಇರಬೇಕು. ಈ ವ್ಯವಸ್ಥೆ ರಾಜ್ಯದಲ್ಲಾಗಲಿ ದೇಶದಲ್ಲಾಗಲಿ ನಡೆಯಲು ಬಿಡೋದಿಲ್ಲ. ಹಿಂದುತ್ವದ ಸುದ್ದಿಗೆ ಬಂದರೆ ಭಾರೀ ಅನುಭವಿಸುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಕೆಲವು ಮುಸಲ್ಮಾನರು ಬಹಳ ತಲೆಹರಟೆಗಳಾಗಿದ್ದು, ತಾವೇ ಮುಸ್ಲಿಮರ ಉದ್ಧಾರಕರು ಅನ್ನೋ ರೀತಿ ವರ್ತಿಸುತ್ತಿದ್ದಾರೆ. ಇದು ಸರಿಯಲ್ಲ ಎಂದೂ ಸಚಿವರು  ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ಕುರುಬ ಸಮುದಾವನ್ನು ಎಸ್ಟಿ ಮೀಸಲಾತಿ ಗೆ ಸೇರಿಸುವ ವಿಚಾರದಲ್ಲಿ ಸಿದ್ದರಾಮಯ್ಯ ವಿರೋಧ ಮಾಡಿದ್ದಾರೆಂದು ನಾನೆಲ್ಲೂ ಹೇಳಿಕೆ ನೀಡಿಲ್ಲ. ಅವರು ಯಾಕೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೋ ಗೊತ್ತಿಲ್ಲ. ಅವರು ಏನು ಹೇಳಿಕೆ ನೀಡಿದ್ದಾರೆ ಅದನ್ನು ತಿಳಿದುಕೊಂಡು ಉತ್ತರಿಸುವೆ. ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ನಡೆದಿದೆ. ಆ ಹೋರಾಟಕ್ಕೆ ನಾನು ಕೈಜೋಡಿಸಿದ್ದೆ. ನಾನು ಯಾವುದೇ ಚರ್ಚೆಗೂ ಸಿದ್ಧ. ಸಿದ್ಧರಾಮಯ್ಯ ಮಾತ್ರವಲ್ಲ, ಬೇರೆ ಯಾರ ಜೊತೆ ಆದರ್ರೂ ನಾನು ಬಹಿರಂಗ ಚರ್ಚೆ ಗೆ ಸಿದ್ಧ ಎಂದು ಈಶ್ವರಪ್ಪ ಹೇಳಿದರು.

ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ: ಸಿದ್ದರಾಮಯ್ಯ ಅವರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬ ಹೇಳಿಕೆಗೆ ತೀಕ್ಷ್ಣ  ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ಧರಾಮಯ್ಯ ಬಿಎ ಸ್ ವೈ ಭೇಟಿ ವಿಚಾರ, ಆ ಹಿನ್ನೆಲೆಯಲ್ಲಿ ಐಟಿ ರೇಡ್ ಈ ಎಲ್ಲ ಸಂಗತಿ ಗಳ ಕುರಿತು ದಾಖಲೆ ಇದ್ಧರೆ ಬಹಿರಂಗ ಪಡಿಸಿ ಎಂದು ಸವಾಲು ಹಾಕಿದರು.

ಒಬ್ಬ ಮಾಜಿ ಸಿಎಂ ಆಗಿ ವಿಪಕ್ಷ ನಾಯಕರ ಸ್ಥಾನದ ಕುರಿತು ಕೀಳು ಮಟ್ಟದ ಹೇಳಿಕೆ ಸೂಕ್ತವಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಬದುಕಿದೆ ಎನ್ನುವುದನ್ನು ತೋರಿಸಲು ಕುಮಾರಸ್ವಾಮಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ಹಾಗೇ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರದ ಕುರಿತ ಮಾಧ್ಯಮ ಸುದ್ದಿಗೆ ಈಶ್ವರಪ್ಪ ಕಟುವಾಗಿ ಪ್ರತಿಕ್ರಿಯಿಸಿದ್ದು, ಎಲ್ಲಾ ಊಹಾತೀತ ಸುದ್ದಿ ಮಾಡುವವರು ನೀವು. ನೀವೇ ಸುದ್ದಿ ಸೃಷ್ಡಿಸಿಕೊಂಡು ನಂತರ ವಿಜಯೇಂದ್ರಗೆ ಮಂತ್ರಿ ಸ್ಥಾನ ನೀಡ್ತಿರೋ ಇಲ್ವೋ ಅಂತಾ ನಮಗೆ ಪ್ರಶ್ನೆ ಕೇಳಿದ್ರೆ ನಾನೇಂತ ಉತ್ತರ ನೀಡಲಿ. ಮುಖ್ಯವಾಗಿ ವಿಜಯೇಂದ್ರರಾಗಲಿ ಯಡಿಯೂರಪ್ಪನವರಾಗಿ, ಮಂತ್ರಿ ಸ್ಥಾನ ಬೇಕು ಅಂತಾ ಯಾರ ಬಳಿ ಕೇಳಿದ್ದಾರೆ ಹೇಳಿ ಎಂದು ಗರಂ ಆದರು.

Tags: BJPCovid 19ಎಚ್ ಡಿ ಕುಮಾರಸ್ವಾಮಿಕೆ ಎಸ್ ಈಶ್ವರಪ್ಪನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿ.ವೈ.ವಿಜಯೇಂದ್ರಬಿಜೆಪಿಸಿದ್ದರಾಮಯ್ಯಹಿಂದುತ್ವ
Previous Post

ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು

Next Post

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಮತ್ತೆ ಆರಂಭ – ರಾಜ್ಯ ಸರ್ಕಾರ ಆದೇಶ

"ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ" ಕಾರ್ಯಕ್ರಮ ಮತ್ತೆ ಆರಂಭ - ರಾಜ್ಯ ಸರ್ಕಾರ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada