• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in ವಿಶೇಷ
0
ಪಾಸ್‌ಪೋರ್ಟ್ ಇಲ್ಲದೇ ವಿಶ್ವ ಸುತ್ತುವ 3 ಮಂದಿ ಯಾರು? ಇಲ್ಲಿದೆ ಕುತೂಹಲಕಾರಿ ಮಾಹಿತಿ
Share on WhatsAppShare on FacebookShare on Telegram

ಸಾಮಾನ್ಯವಾಗಿ ವಿದೇಶ ಪ್ರಯಾಣಕ್ಕೆ ಪಾಸ್‌ಪೋರ್ಟ್ ಹಾಗೂ ಇಮಿಗ್ರೇಷನ್ ಪ್ರಕ್ರಿಯೆಗಳು ಕಡ್ಡಾಯ. ವಿಮಾನ ನಿಲ್ದಾಣದಲ್ಲಿ ಗಂಟೆಗಳ ಕಾಲ ಸಾಲಿನಲ್ಲಿ ನಿಂತು ದಾಖಲೆ ಪರಿಶೀಲನೆಗೊಳಗಾಗುವುದು ಎಲ್ಲರಿಗೂ ಸಾಮಾನ್ಯ ಅನುಭವ. ಆದರೆ ಜಗತ್ತಿನಲ್ಲಿ ಕೇವಲ ಮೂವರು ವ್ಯಕ್ತಿಗಳಿಗೆ ಮಾತ್ರ ಈ ನಿಯಮಗಳು ಅನ್ವಯಿಸುವುದಿಲ್ಲ ಎಂಬುದು ಅಚ್ಚರಿಯ ಸಂಗತಿ.

ADVERTISEMENT

ಜಗತ್ತಿನ 200ಕ್ಕೂ ಹೆಚ್ಚು ದೇಶಗಳಲ್ಲಿ ಪಾಸ್‌ಪೋರ್ಟ್ ಇಲ್ಲದೇ ಸಂಚರಿಸಲು ವಿಶೇಷ ಅವಕಾಶ ಹೊಂದಿರುವವರು ಬ್ರಿಟನ್‌ನ ರಾಜ   ಮೂರನೇ ಚಾರ್ಲ್ಸ್  (King Charles III), ಜಪಾನ್‌ನ ಚಕ್ರವರ್ತಿ ನರುಹಿಟೊ (Naruhito) ಹಾಗೂ ಅವರ ಪತ್ನಿ ಮಸಕೊ(Masako Owada) ಮಾತ್ರ. ಇವರಿಗೆ ಯಾವುದೇ ಪಾಸ್‌ಪೋರ್ಟ್ ತೋರಿಸುವ ಅಗತ್ಯವಿಲ್ಲದೆ, ಅತ್ಯುನ್ನತ ರಾಜತಾಂತ್ರಿಕ ಗೌರವದೊಂದಿಗೆ ಸ್ವಾಗತ ಲಭ್ಯವಾಗುತ್ತದೆ.

Tamil Nadu Polls : ಇಂದಿಗೂ ಜಯಲಲಿತಾ ತಮಿಳಿಗರ ಮನದಲ್ಲಿ ನೆಲೆಸಿದ್ದಾರೆ..! #dmk

ಬ್ರಿಟನ್‌ನಲ್ಲಿ ಪಾಸ್‌ಪೋರ್ಟ್‌ಗಳು ರಾಜನ ಹೆಸರಿನಲ್ಲಿ ಜಾರಿಯಾಗುವ ಹಿನ್ನೆಲೆಯಲ್ಲಿ, ಮೂರನೇ ಚಾಲ್ಸ್ಸ್ ಸ್ವತಃ ತಮ್ಮ ಹೆಸರಿನಲ್ಲಿ ಪಾಸ್‌ಪೋರ್ಟ್ ಹೊಂದುವುದಿಲ್ಲ. ಇದೇ ಕಾರಣದಿಂದ ಅವರಿಗೆ ಡ್ರೈವಿಂಗ್ ಲೈಸೆನ್ಸ್ ಕೂಡ ಕಡ್ಡಾಯವಲ್ಲ.ಕಾನೂನಾತ್ಮಕವಾಗಿ ಅವರ ಸ್ಥಾನಮಾನ ವಿಭಿನ್ನವಾಗಿರುವುದರಿಂದ ಇಂತಹ ವಿನಾಯಿತಿಗಳು ನೀಡಲಾಗಿದೆ.

ಇನ್ನು ಜಪಾನ್ ಸಂವಿಧಾನದ ಪ್ರಕಾರ, ನರುಹಿಟೊ ಅವರನ್ನು ಕೇವಲ ವ್ಯಕ್ತಿಯಷ್ಟೇ ಅಲ್ಲದೆ, ದೇಶದ ಏಕತೆ ಮತ್ತು ಅಸ್ತಿತ್ವದ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಈ ಕಾರಣದಿಂದ ಅವರಿಗೂ ಹಾಗೂ ಸಾಮ್ರಾಜ್ಞಿ ಮಸಕೊ ಅವರಿಗೆ ಪಾಸ್‌ಪೋರ್ಟ್ ಅಗತ್ಯವಿಲ್ಲ. ವಿದೇಶ ಪ್ರವಾಸಕ್ಕೂ ಮುನ್ನ ಜಪಾನ್ ಸರ್ಕಾರದಿಂದ ಸಂಬಂಧಿತ ದೇಶಕ್ಕೆ ಅಧಿಕೃತ ಮಾಹಿತಿ ನೀಡಿದರೆ ಸಾಕು. ವಿಶ್ವದ ಪ್ರಮುಖ ರಾಷ್ಟ್ರಗಳ ರಾಷ್ಟ್ರಪತಿಗಳು ಅಥವಾ ಪ್ರಧಾನ ಮಂತ್ರಿಗಳಿಗೂ ಈ ರೀತಿಯ ಸೌಲಭ್ಯ ಇಲ್ಲ. ಅವರು ವಿದೇಶ ಪ್ರವಾಸಕ್ಕೆ ‘ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್’ ಹೊಂದಿರಲೇಬೇಕು.

ಒಟ್ಟಾರೆ, ಜಗತ್ತಿನ ಅತ್ಯಂತ ಅಪರೂಪದ ಮತ್ತು ವಿಶಿಷ್ಟ ಸೌಲಭ್ಯವನ್ನು ಈ ಮೂವರು ಮಾತ್ರ ಹೊಂದಿದ್ದು, ಅವರ ಸ್ಥಾನಮಾನಕ್ಕೆ ಹೊಂದಿಕೊಂಡ ಗೌರವ ಹಾಗೂ ನಿಯಮಗಳಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ.

Tags: British MonarchyDiplomatic PrivilegesEmperor NaruhitoEmpress MasakoGlobal TravelInteresting FactsJapan Royal FamilyKing Charles IIIPassport RulespratidavaniUnique Factsworld leaders
Previous Post

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

Next Post

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

Related Posts

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ
Top Story

ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ

by ಪ್ರತಿಧ್ವನಿ
May 5, 2026
0

''ಮತದಾನದ ನಂತರ ಇವಿಎಂ 80-90% ಚಾರ್ಜ್ ಆಗಿದೆ ಎಂದು ನೀವು ನನಗೆ ಹೇಳಬಲ್ಲಿರಾ? ಚುನಾವಣೆಗೆ ಎರಡು ದಿನಗಳ ಮೊದಲು, ಅವರು ನಮ್ಮವರನ್ನು ಬಂಧಿಸಲು ಪ್ರಾರಂಭಿಸಿದರು. ಅವರು ಎಲ್ಲೆಡೆ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada