• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರ ಸಮೀಕ್ಷೆಯಲ್ಲಿ ಯಾರಿಗೆ ಅಧಿಕಾರ..? ಹೇಗಿದೆ ಲೆಕ್ಕಾಚಾರ..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮಹಾರಾಷ್ಟ್ರ ಸಮೀಕ್ಷೆಯಲ್ಲಿ ಯಾರಿಗೆ ಅಧಿಕಾರ..? ಹೇಗಿದೆ ಲೆಕ್ಕಾಚಾರ..?
Share on WhatsAppShare on FacebookShare on Telegram

ಮಹಾರಾಷ್ಟ್ರದಲ್ಲಿ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೀತು.. ರಾಜಕೀಯ ಗಣ್ಯರು, ಸಿನಿಮಾ ನಟ, ನಟಿಯರು ಹಾಗೂ ಸೆಲೆಬ್ರೆಟಿಗಳು ಮತದಾನ ಮಾಡಿದ್ರು. ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ನಟ ಅಕ್ಷಯ್ ಕುಮಾರ್, ಸುನೀಲ್​ ಶೆಟ್ಟಿ, ಜಾನ್ ಅಬ್ರಾಹಂ, ಶಾರೂಖ್‌‌ ಖಾನ್‌‌ ಸೇರಿ ಪ್ರಮುಖರು ಕುಟುಂಬ ಸಮೇತ ಬಂದು ಮತ ಹಾಕಿದ್ರು..

ADVERTISEMENT

2019ರಲ್ಲಿ ಶೇಕಡ 61.4ರಷ್ಟು ಮತದಾನ ಆಗಿತ್ತು. ಮಹಾರಾಷ್ಟ್ರದಲ್ಲಿ ಈ ಬಾರಿ ಶೇಕಡ 60ರಷ್ಟು ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಲೆಕ್ಕ ಕೊಟ್ಟಿದೆ.. ಜಾರ್ಖಂಡ್‌ನಲ್ಲಿ ಅದ್ಧೂರಿ ಮತದಾನ ಆಗಿದ್ದು ಬರೋಬ್ಬರಿ ಶೇಕಡ 70ರಷ್ಟು ವೋಟಿಂಗ್‌ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆ
ಯಲಿದ್ದು, ಅಭ್ಯರ್ಥಿಗಳ ಭವಿಷ್ಯ ಹೊರ ಬೀಳಲಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆ 2024ರ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿವೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಮಹಾಯುತಿ ಮತ್ತು ಮಹಾವಿಕಾಸ್ ಅಘಾಡಿ ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿಯ ಚುನಾವಣೆ ನಡೆದಿದೆ.. ಆದ್ರೆ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟದ ಕಡೆಯೇ ಜನರ ಒಲವು ಹೆಚ್ಚಾಗಿದೆ ಎನ್ನುವುದು ಚುನಾವಣೋತ್ತರ ಸಮೀಕ್ಷೆ ಲೆಕ್ಕಾಚಾರ

P MARQ
BJP+ 137-157
CONG+ 126 – 146
OTH 02 -08

MATRIZE
BJP+ 150-170
CONG+ 110-130
OTH 8-10

PPL PULSE
BJP+ 182
CONG+ 97
OTH 01

Tags: maharashtra assembly electionmaharashtra assembly election 2024maharashtra assembly electionsmaharashtra assembly elections 2024maharashtra electionmaharashtra election 2024maharashtra election 2024 datemaharashtra election datemaharashtra election livemaharashtra election newsmaharashtra election votingMaharashtra electionsmaharashtra elections 2024maharashtra vidhan sabha election 2024maharashtra voting live
Previous Post

ಮಂಜು – ರಜತ್ ನಡುವೆ ಜಿದ್ದಾ ಜಿದ್ದಿ – ದೊಡ್ಮನೆಯಲ್ಲಿ ಗಲಾಟೆ ಬಲು ಜೋರು.!

Next Post

ಕರ್ನಾಟಕದ 3 ಕ್ಷೇತ್ರದ ಲೆಕ್ಕಾಚಾರ.. ಯಾರಿಗೂ ಸೋಲಿಲ್ಲ.. ಯಾರೂ ಗೆದ್ದಿಲ್ಲ..

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಕರ್ನಾಟಕದ 3 ಕ್ಷೇತ್ರದ ಲೆಕ್ಕಾಚಾರ.. ಯಾರಿಗೂ ಸೋಲಿಲ್ಲ.. ಯಾರೂ ಗೆದ್ದಿಲ್ಲ..

ಕರ್ನಾಟಕದ 3 ಕ್ಷೇತ್ರದ ಲೆಕ್ಕಾಚಾರ.. ಯಾರಿಗೂ ಸೋಲಿಲ್ಲ.. ಯಾರೂ ಗೆದ್ದಿಲ್ಲ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!