• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭಾರತ- ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ಯಾರಿಗೆ ಎಷ್ಟು ಕೋಟಿ ನಷ್ಟ?

ಪ್ರತಿಧ್ವನಿ by ಪ್ರತಿಧ್ವನಿ
February 3, 2026
in ಕ್ರೀಡೆ
0
ಭಾರತ- ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ಯಾರಿಗೆ ಎಷ್ಟು ಕೋಟಿ ನಷ್ಟ?
Share on WhatsAppShare on FacebookShare on Telegram

ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಹಲವು ಕಾರಣಗಳಿಂದ ಮಹತ್ವ ಪಡೆಯುತ್ತದೆ. ಈ ಪಂದ್ಯದಿಂದಾಗಿ ಕೋಟ್ಯಾಂತರ ರೂ ವಹಿವಾಟು ನಡೆಯುತ್ತದೆ. ಇದೀಗ ಪಾಕಿಸ್ತಾನವು ಮುಂದಿನ ಟಿ20 ವಿಶ್ವಕಪ್‌ ನಲ್ಲಿ ಭಾರತದ ವಿರುದ್ದ ಆಡುವುದಿಲ್ಲ ಎಂದು ಹೇಳಿದೆ. ಇದು ಇದು ಐಸಿಸಿ ಗೆ ಭಾರಿ ಹೊಡೆತವನ್ನು ಕೊಡುತ್ತದೆ.

ADVERTISEMENT

Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech

ಭಾರತ-ಪಾಕಿಸ್ತಾನ ಟಿ20 ಪಂದ್ಯದ ಮೌಲ್ಯವು  ಟಿಕೆಟ್ ಆದಾಯ ಮತ್ತು ಕಾನೂನುಬದ್ಧ ಬೆಟ್ಟಿಂಗ್ ಎಲ್ಲವನ್ನೂ ಸೇರಿಸಿಯೇ ಈ 4500 ಕೋಟಿ ರೂ. ಮೌಲ್ಯವನ್ನು ಲೆಕ್ಕ ಹಾಕಲಾಗಿದೆ.ಅಂದರೆ   500 ಮಿಲಿಯನ್ ಡಾಲರ್ (ರೂ. 4,500 ಕೋಟಿ) ಆಗಿದೆ. ಅಷ್ಟೇ ಅಲ್ಲದೆ ಭಾರತ-ಪಾಕಿಸ್ತಾನ ಟಿ20 ಗಾಗಿ ಜಾಹೀರಾತು ದರಗಳು ನಿಯಮಿತವಾಗಿ 10 ಸೆಕೆಂಡುಗಳಿಗೆ 25-40 ಲಕ್ಷ ರೂ.ಗಳವರೆಗೆ ತಲುಪುತ್ತದೆ. ಭಾರತ- ಪಾಕಿಸ್ತಾನ ಪಂದ್ಯದಿಂದ ಕೇವಲ ಜಾಹೀರಾತು ಆದಾಯ 300 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.

Yathindra Siddaramaiah : ಬಿಜೆಪಿ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..! #siddaramaiah #bjp

ಇದೀಗ ಈ ಪಂದ್ಯವನ್ನು ರದ್ದು ಮಾಡಿದರೆ ಭಾರಿ ನಷ್ಟ ಉಂಟಾಗುತ್ತದೆ.ಟಿ20 ವಿಶ್ವಕಪ್‌ನ ಭಾರತದ ಪ್ರಸಾರ ಹಕ್ಕುಗಳನ್ನು ಪಡೆದಿರುವ ಜಿಯೋ ಸ್ಟಾರ್‌ಗೆ ಜಾಹೀರಾತು ಆದಾಯದ ನಷ್ಟವು ಉಂಟಾಗಲಿದೆ. ವರದಿಗಳ ಪ್ರಕಾರ, ಭಾರತ ಪಾಕಿಸ್ತಾನ  ಪಂದ್ಯ ನಡೆಯದಿದ್ದರೆ  ಆದಾಯದಲ್ಲಿ ತಲಾ 200 ಕೋಟಿ ರೂಪಾಯಿಗಳನ್ನು ನಷ್ಟ ಉಂಟಾಗುತ್ತದೆ.

Tags: #indiancricketerCCL 2026Idia pakistan match
Previous Post

ಟ್ರಂಪ್​-ಮೋದಿ ಫೋನ್​ ಕಾಲ್​: ಷೇರುಪೇಟೆ ಮೇಲೆ ಭಾರಿ ಪರಿಣಾಮ

Next Post

ವಿಬಿಜಿ ಗ್ರಾಮ್ ಜಿ ಜಾರಿಗೆ ತಂದು ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ : ಸಿದ್ದರಾಮಯ್ಯ ಆಕ್ರೋಶ..!

Related Posts

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..
Top Story

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

by ಪ್ರತಿಧ್ವನಿ
February 6, 2026
0

ಬೆಂಗಳೂರು : ಐಸಿಸಿ ಅಂಡರ್-19 ಕ್ರಿಕೆಟ್‌ ಪಂದ್ಯದಲ್ಲಿ ಭಾರತ ಆರನೇ ಬಾರಿಗೆ ಗೆಲುವು ಸಾಧಿಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. https://youtu.be/gptGrYK8LQU?si=cWPGoOruXEuw5ACl ಐಸಿಸಿ...

Read moreDetails
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

February 6, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Next Post
ವಿಬಿಜಿ ಗ್ರಾಮ್ ಜಿ ಜಾರಿಗೆ ತಂದು ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ : ಸಿದ್ದರಾಮಯ್ಯ ಆಕ್ರೋಶ..!

ವಿಬಿಜಿ ಗ್ರಾಮ್ ಜಿ ಜಾರಿಗೆ ತಂದು ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ : ಸಿದ್ದರಾಮಯ್ಯ ಆಕ್ರೋಶ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!