• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾರೇ ಹಣ ಕೊಟ್ರು ತಗೋರಿ ಆದ್ರೆ.. ವೋಟ್‌ ಮಾತ್ರ ಎಎಪಿ ಹಾಕಿ : ನಟ ಟೆನ್ನಿಸ್‌ ಕೃಷ್ಣ

ಪ್ರತಿಧ್ವನಿ by ಪ್ರತಿಧ್ವನಿ
March 28, 2023
in Top Story, ಕರ್ನಾಟಕ, ರಾಜಕೀಯ
0
ಯಾರೇ ಹಣ ಕೊಟ್ರು ತಗೋರಿ ಆದ್ರೆ.. ವೋಟ್‌ ಮಾತ್ರ ಎಎಪಿ ಹಾಕಿ : ನಟ ಟೆನ್ನಿಸ್‌ ಕೃಷ್ಣ
Share on WhatsAppShare on FacebookShare on Telegram


ಬೀದರ್: ಮಾ.೨೮: ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಎಲ್ಲೆಡೆ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಹೀಗಾಗಿ ರಾಜ್ಯದಲ್ಲೂ ಎಎಪಿಗೆ ಜನತೆ ಒಮ್ಮೆ ಅವಕಾಶ ನೀಡಬೇಕು ಎಂದು ಆಪ್ ಮುಖಂಡ, ಚಿತ್ರನಟ ಟೆನ್ನಿಸ್ ಕೃಷ್ಣ ಮನವಿ ಮಾಡಿದರು.

ADVERTISEMENT

ಬೀದರ್ ತಾಲೂಕಿನ ಮಗದಳ ಗ್ರಾಮದ ಬಿಎಸ್‌ಎಸ್‌ಕೆ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕರ್ನಾಟಕದಲ್ಲೂ ಬಾರಿ ಬದಲಾವಣೆಯಾಗಲಿದೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರಲಿದೆ. ಪಂಜಾಬ್, ದೆಹಲಿ ಮಾದರಿ ಆಮ್ ಆದ್ಮಿ ಪಕ್ಷಕ್ಕೆ ಅಧಿಕಾರಕ್ಕೆ ತರಲು ಜನರು ತೀರ್ಮಾನಿಸಿದ್ದಾರೆ. ನಮ್ಮ ಪಕ್ಷ ಜನಪರ ಆಡಳಿತ ನೀಡುವುದರ ಜೊತೆಗೆ ಉಚಿತ ಆರೋಗ್ಯ, ಶಿಕ್ಷಣದಂತಹ ಜನಪರ ಯೋಜನೆಗಳು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತರಲಾಗುವುದು ಎಂದು ಹೇಳಿದರು. ಮುಂದುವರಿದ ಮಾತನಾಡಿದ ಅವರು, ಮತದಾರರನ್ನು ಸೆಳೆಯಲು ಬೇರೆ ಪಕ್ಷಗಳಂತೆ ಕುಕ್ಕರ್, ಸೀರೆ ನೀಡಲಾಗುತ್ತಿದೆ. ಕುಕ್ಕರ್ ದೀಪಾವಳಿ ಸಮಯದಲ್ಲಿ ಕೊಡಬೇಕು ಯಾಕಂದ್ರೆ ಒಳ್ಳೆಯ ಸೌಂಡ್ ಮಾಡುತ್ತವೆ. ಸೀರೆ ಹಂಚಲಾಗುತ್ತಿದೆ ಮುಂದೆ ಹೆಂಡ ಕೂಡಾ ಹಂಚುತ್ತಾರೆ. ದಯಮಾಡಿ ಯಾರು ತೆಗೆದುಕೊಳ್ಳಬೇಡಿ. ಹಣ ತಗೋರಿ ಯಾಕಂದ್ರೆ ಅದು ನಿಮ್ಮ ದುಡ್ಡು, ನೀವು ಕಟ್ಟಿದ ಟ್ಯಾಕ್ಸ್ ದುಡ್ಡಾಗಿದೆ. ಆದರೆ, ದಯಮಾಡಿ ಬೀದರ್ ದಕ್ಷಿಣದಲ್ಲಿ ಆಮ್ ಆದಿ ಪಕ್ಷದ ಅಭ್ಯರ್ಥಿ ನಸೀಂ ಪಟೇಲ್ ಅವರಿಗೆ ಅಮೂಲ್ಯವಾದಮತ ನೀಡಬೇಕು ಎಂದು ಅವರು ಮನವಿ ಮಾಡಿದರು.

ಆಪ್ ಅಭ್ಯರ್ಥಿ ನಸೀಂ ಪಟೇಲ್ ಮಾತನಾಡಿ, ನನ್ನ ಜೀವನ ಸದಾ ರೈತರೊಂದಿಗೆ ಕಾರ್ಮಿಕರೊಂದಿಗೆ ಇದ್ದೇನೆ. ಒಂದು ಬಾರಿ ಅವಕಾಶ ನೀಡಿ ಎಂದು ಪ್ರತಿಯೊಬ್ಬ ಮನೆಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದೇನೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಅಧಿಕಾರ ನಡೆಸಿದರೂ ಯಾವುದೇ ಕಾರಂಜಾ ಪರಿಹಾರ ಅಭಿವೃದ್ಧಿಯಾಗಿಲ್ಲ, ಇವರದು ಶೂನ್ಯ ಸಾಧನೆ ಎಂದು ದೂರಿದರು. ಸಂತ್ರಸ್ತರಿಗೆ ಒದಗಿಸಲು ವಿಫಲವಾಗಿದೆ. ನಮ್ಮನ್ನು ಗೆಲ್ಲಿಸಿದರೆ, ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ನೀರುದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ಜನಪರ ಯೋಜನೆಗಳೊಂದಿಗೆ ನಮ್ಮ ಪಕ್ಷದ ತತ್ವ ಸಿದ್ಧಾಂತಗಳಂತೆ ಸಾಮಾನ್ಯ ಜನರ ಸೇವೆಯೆ ನಮ್ಮ ಗುರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಮನ್ನಾನ್ ಪಟೇಲ್, ಖೈರೋದ್ದಿನ್, ತಬ್ರೇಜ್ ಖಾನ್, ಬಶೀರಮಿಯ್ಯ, ಯುಕೆ ಚಿಮ್ಮಾ, ಪ್ರಭಾಕರ ಮಾಳಗೆ, ಅಶೋಕ ಜಮಾದಾರ, ತೌಫೀಕಲಿ, ಶಕೀಲ್ ಪಾಶಾ ಸೇರಿ ಹಲವರು ಉಪಸ್ಥಿತರಿದ್ದರು.

Tags: AAPAAP GovtaapkarnatakaAravind KejriwalCongress Partydelhiaapdelhicmtennis krishnaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಸ್ಮಾರಕ ಉದ್ಘಾಟನೆ

Next Post

ʻಕಬ್ಜʼ ಸಿನಿಮಾದ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್..!‌

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ʻಕಬ್ಜʼ ಸಿನಿಮಾದ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್..!‌

ʻಕಬ್ಜʼ ಸಿನಿಮಾದ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್..!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada