• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದ ಕೊವ್ಯಾಕ್ಸಿನ್ ಲಸಿಕೆ, ತುರ್ತು ಬಳಕೆಗೆ WHO ಅನುಮೋದನೆ

Any Mind by Any Mind
November 3, 2021
in ದೇಶ
0
ಭಾರತದ ಕೊವ್ಯಾಕ್ಸಿನ್ ಲಸಿಕೆ, ತುರ್ತು ಬಳಕೆಗೆ WHO ಅನುಮೋದನೆ
Share on WhatsAppShare on FacebookShare on Telegram

ಭಾರತ್ ಬಯೋಟೆಕ್ (Bharath biotech) ಸಂಸ್ಥೆಯು ಉತ್ಪಾದಿಸಿರುವ ಕೊವ್ಯಾಕ್ಸಿನ್ (covaccine) ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಬುಧವಾರ ಅನುಮೋದನೆ ನೀಡಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸು ಮೇರೆಗೆ ಜಾಗತಿಕ ಸಂಸ್ಥೆಯು ಈ ನಿರ್ಧಾರ ತೆಗೆದುಕೊಂಡಿದೆ.

ADVERTISEMENT

ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಿತ್ತು. ಈ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸುವ ಪಟ್ಟಿಗೆ ಸೇರಿಸುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಕಳುಹಿಸಲಾಯಿತು. ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ ನೀಡಿದೆ.

🆕 WHO has granted emergency use listing (EUL) to #COVAXIN® (developed by Bharat Biotech), adding to a growing portfolio of vaccines validated by WHO for the prevention of #COVID19. pic.twitter.com/dp2A1knGtT

— World Health Organization (WHO) (@WHO) November 3, 2021

ಭಾರತದಲ್ಲಿ ಉತ್ಪಾದಿಸುವ ಎರಡು ಕರೋನಾ ಲಸಿಕೆಗಳ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ. ಈ ಮೊದಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಚ್ರಾಜೆನಿಕಾ ಸಂಸ್ಥೆಗಳು ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಕೊವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿತ್ತು.

Tags: covaccineCovid 19WHOಕರೋನಾಕೊವ್ಯಾಕ್ಸಿನ್ಕೋವಿಡ್-19ಬಿಜೆಪಿಭಾರತ
Previous Post

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ದುರಾಡಳಿತವನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Next Post

ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಪಾಲಿಗೆ ಕೂಡಿ ಕಳೆಯುವ ಸಮಯ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಪಾಲಿಗೆ ಕೂಡಿ ಕಳೆಯುವ ಸಮಯ

ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಪಾಲಿಗೆ ಕೂಡಿ ಕಳೆಯುವ ಸಮಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!