• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ಕರ್ನಾಟಕ
0
ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ಜಾತಿ ವಿಭಜಕ ಎಂದು ತಮ್ಮ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿ ಪಕ್ಷಕ್ಕೆ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದಿದ್ದಾರೆ.

ADVERTISEMENT

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ @BSYBJP ಜಾತಿವಾದಿಯೇ? ಜಾತ್ಯತೀತವಾದಿಯೇ?
3/7#ಬಿಜೆಪಿಜಾತಿಹಿಪಾಕ್ರಸಿ pic.twitter.com/9xtoksOIKB

— Siddaramaiah (@siddaramaiah) October 25, 2021

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದು‌ಕುಲ ತಿಲಕರೇ? ಎಂದು ಪ್ರಶ್ನಿಸಿದ್ದಾರೆ.

ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ ಎಂದು ಅವರು ಪ್ರಶ್ನೆ ಹಾಕಿದ್ದಾರೆ.

Tags: BJPCongress Partyಆರ್ ಎಸ್ ಎಸ್ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಬಂಧಿಸಿದ್ದ ಎನ್ ಸಿ ಬಿ ಅಧಿಕಾರಿ ವಿರುದ್ಧ ತನಿಖೆಗೆ ಆದೇಶ

Next Post

ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ

ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!