• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಕರ್ನಾಟಕ, ರಾಜಕೀಯ
0
ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು:  ದ್ವೇಷ ಭಾಷಣ ತಡೆ ಮಸೂದೆಯನ್ನು(Hate Speech Bill) ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ( CM Siddaramaiah) ದ್ವೇಷ ಭಾಷಣ ತಡೆ ಮಸೂದೆಗೆ ಬಿಜೆಪಿ ನಾಯಕರ ವಿರೋಧವನ್ನು ವ್ಯಂಗ್ಯ ಮಾಡಿದರು.

ADVERTISEMENT
Mallikarjun Kharge: ನಾನೇ ಪಕ್ಷ ಕಟ್ಟಿದ್ದೇನೆ ಅಂತ ಯಾರೂ ಹೇಳ್ಬೇಡಿ, ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ.!

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದರು.

CM Siddaramaiah : ಸಿಎಂ ಸಿದ್ದರಾಮಯ್ಯ ಜೊತೆ ರಿಲ್ಯಾಕ್ಸ್ ಮೂಡ್ ನಲ್ಲಿ ಮಹದೇವಪ್ಪ..! #hcmahadevappa

ಗೃಹಲಕ್ಷ್ಮಿ ಯೋಜನೆ ಹಣ ಪಾವತಿ ಬಗ್ಗೆ ಮಾತನಾಡಿದ ಅವರು, ಫೆಬ್ರವರಿ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ..?.ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದರು.

Tags: BJPCM SiddaramaiahHate Speech BillJDSKarnatakaKarnataka PoliticsPolitics
Previous Post

ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ

Next Post

ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಪಕ್ಷಕ್ಕಿಂತ ಯಾರೂ ದೊಡ್ಡವರಾಗಲು ಸಾಧ್ಯವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!