• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BJPಯಲ್ಲಿ ವಿಜಯೇಂದ್ರಣ್ಣ ಎನ್ನುತ್ತಿದ್ದವರೇ ಸಿಡಿಯುತ್ತಿರೋದ್ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 31, 2025
in ಕರ್ನಾಟಕ, ರಾಜಕೀಯ
0
BJPಯಲ್ಲಿ ವಿಜಯೇಂದ್ರಣ್ಣ ಎನ್ನುತ್ತಿದ್ದವರೇ ಸಿಡಿಯುತ್ತಿರೋದ್ಯಾಕೆ..?
Share on WhatsAppShare on FacebookShare on Telegram

ADVERTISEMENT

ಶಿಸ್ತಿನ ಪಕ್ಷ ಎನಿಸಿಕೊಳ್ಳುವ ಬಿಜೆಪಿಯೊಳಗೆ ಏನೂ ಸರಿಯಿಲ್ಲ ಎನ್ನುವಂತಾಗಿದೆ. ಪಕ್ಷದಲ್ಲಿ ಒಳಬೇಗುದಿ ಭುಗಿಲೆದ್ದಿದ್ದು, ನಾಲ್ಕು ಗೋಡೆ ನಡುವೆ ನಡೆಯುತ್ತಿದ್ದ ಜಗಳ ಇದೀಗ ಹಾದಿ-ಬೀದಿ ರಂಪಾಟವಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಎಲ್ಲರೂ ಒಟ್ಟೊಟ್ಟಿಗೇ ಸಿಡಿಯುತ್ತಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ಹಿಂದೆ ಮುಂದೆ ಓಡಾಡುತ್ತ ಕೆಲಸ ಮಾಡಿಸಿಕೊಳ್ಳುತ್ತಿದ್ದ ನಾಯಕರೂ ವಿಜಯೇಂದ್ರ ವಿರುದ್ಧ ಮಾತಿನ ಸಮರ ಸಾರುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯಾಧ್ಯಕ್ಷ ಚುನಾವಣೆಗೂ ಮುನ್ನ ಮಂಡಲ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳ ನೇಮಕ ಆಗಿರುವ ಬೆನ್ನಲ್ಲೇ ಆಕ್ರೋಶದ ಕಟ್ಟೆ ಒಡೆದಿದೆ. ನಳಿನ್ ಕುಮಾರ್ ಕಟೀಲ್ ಅವಧಿಯಲ್ಲಿ ನೇಮಕ ಆಗಿದ್ದವರ ಅವಧಿ ಮುಕ್ತಾಯವಾಗಿದ್ದು, ಆ ಜಾಗಕ್ಕೆ ಮಾತ್ರ ಹೊಸದಾಗಿ ನೇಮಕ ಮಾಡಲಾಗಿದೆ. ಒಟ್ಟು 23 ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದು, ಬೆಂಗಳೂರಿನ ಮೂವರು ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಹಾಲಿ ಅಧ್ಯಕ್ಷರನ್ನೇ ಮುಂದುವರಿಸಲಾಗಿದೆ. ಹೀಗಾಗಿ ವಿಜಯೇಂದ್ರ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Santosh Lad: ರಾಮುಲು ಬಗ್ಗೆ ಸಚಿವ ಸಂತೋಷ್‌ ಲಾಡ್‌ ಸ್ಫೋಟಕ ಹೇಳಿಕೆ..! #sriramulu #janardhanareddy

ಸಣ್ಣಪುಟ್ಟ ನಾಯಕರು ಸಿಡಿಯುತ್ತಿರುವುದು ಒಂದು ಕಡೆ ಆದರೆ, ಬಿಜೆಪಿಯ ಹಿರಿಯ ನಾಯಕರು ಸಭೆ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್. ಅಶೋಕ್, ಡಾ. ಸಿ.ಎನ್ ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ವಿ ಸದಾನಂದಗೌಡ ನೇತೃತ್ವದಲ್ಲಿ ಸಭೆ ಮಾಡಿದ್ದಾರೆ ಎನ್ನಲಾಗಿದೆ. ಇವರು ಪ್ರತ್ಯೇಕ ಸಭೆ ಮಾಡಿದ್ರೆ ಯತ್ನಾಳ್, ರಾಮುಲು ಆ ಬಳಿಕ ಸಂಸದ ಡಾ. ಕೆ. ಸುಧಾಕರ್ ಸಿಡಿದೆದ್ದಿದ್ದಾರೆ. ಜಿಲ್ಲಾಧ್ಯಕ್ಷರ ನೇಮಕದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ ಎಂದರೂ ಬಿಜೆಪಿ ನಾಯಕರು ಕೇಳುವ ಪರಿಸ್ಥಿತಿಯಲ್ಲಿ ಇಲ್ಲ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ವಿಜಯೇಂದ್ರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡು ಕೆಲಸ ಕಾರ್ಯ ಮಾಡಿಸಿಕೊಳ್ತಿದ್ದ ನಾಯಕರು ಹಾಗು ಸಚಿವರಾಗಿ ಕೆಲಸ ಮಾಡ್ತಿದ್ದವರು ಇದೀಗ ವಿಜಯೇಂದ್ರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಂದ್ರೆ ಹೈಕಮಾಂಡ್‌ ನಾಯಕರು. ಬಿಜೆಪಿ ಹೈಕಮಾಂಡ್‌ ನಾಯಕರು ಉದ್ದೇಶ ಪೂರ್ವಕವಾಗಿಯೇ ಯತ್ನಾಳ್‌ ಅಂಡ್‌ ಗ್ಯಾಂಗ್‌‌ ಎತ್ತಿಕಟ್ಟುತ್ತಿದ್ದಾರೆ ಎಂದು ವಿಜಯೇಂದ್ರ ಆಪ್ತರು ಗುಡುಗುತ್ತಿದ್ದಾರೆ. ಯತ್ನಾಳ್‌ ಅಂಡ್‌ ಟೀಂ ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದೆ ಬೇರೆ ಸಂದೇಶವನ್ನೇ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.

Tags: basanagouda patil yatnal on by vijayendraBasangouda Patil YatnalBY Vijayendraby vijayendra teamby vijayendra vs yatnalvijayendravijayendra newsvijayendra vs yatnalYatnalyatnal latest newsyatnal newsyatnal on by vijayendrayatnal slams vijayendrayatnal slams yediyurappa vijayendrayatnal speechyatnal today newsyatnal vijayendrayatnal vs murugesh niraniyatnal vs siddaramaiahyatnal vs vijayendra
Previous Post

ಜೈಲು ಪಾಲಗ್ತರಾ ಸ್ನೇಹಮಯಿ ಕೃಷ್ಣ..?! ಇಂದು ಶಿಕ್ಷೆ ಪ್ರಕಟಿಸಲಿರುವ ಕೋರ್ಟ್ ! 

Next Post

ಮ್ಯಾಟ್ರಿಮೋನಿ ವೆಬ್ಸೈಟ್ ಬಳಸೋ ಮುನ್ನ ಹುಷಾರ್..! ನಕಲಿ ಐಡೆಂಟಿಟಿ ಮೂಲಕ ಲಕ್ಷ ಲಕ್ಷ ಹಣ ವಂಚಿಸಿದ ಕಿರಾತಕ ! 

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಮ್ಯಾಟ್ರಿಮೋನಿ ವೆಬ್ಸೈಟ್ ಬಳಸೋ ಮುನ್ನ ಹುಷಾರ್..! ನಕಲಿ ಐಡೆಂಟಿಟಿ ಮೂಲಕ ಲಕ್ಷ ಲಕ್ಷ ಹಣ ವಂಚಿಸಿದ ಕಿರಾತಕ ! 

ಮ್ಯಾಟ್ರಿಮೋನಿ ವೆಬ್ಸೈಟ್ ಬಳಸೋ ಮುನ್ನ ಹುಷಾರ್..! ನಕಲಿ ಐಡೆಂಟಿಟಿ ಮೂಲಕ ಲಕ್ಷ ಲಕ್ಷ ಹಣ ವಂಚಿಸಿದ ಕಿರಾತಕ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada