• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿ ಜನಗಣತಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೀಗೆ ಹೇಳಿದ್ಯಾಕೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 20, 2025
in ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೀಗೆ ಹೇಳಿದ್ಯಾಕೆ..?
Share on WhatsAppShare on FacebookShare on Telegram

ರಾಜ್ಯದಲ್ಲಿ ಜಾತಿ ಜನಗಣತಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗ್ತಿದೆ. ರಾಜ್ಯ ಸಚಿವ ಸಂಪುಟ ವಿಶೇಷ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಆದರೆ ಸಂಪುಟದಲ್ಲಿ ವಿರೋಧ ವ್ಯಕ್ತವಾಯ್ತು. ಸಚಿವರು ಏರು ದನಿಯಲ್ಲಿ ಮಾತನಾಡಿದ್ರಿಂದ ಒಮ್ಮತದ ತೀರ್ಮಾನಕ್ಕೆ ಬರುವುದಕ್ಕೆ ಸಾಧ್ಯವಾಗಲಿಲ್ಲ ಅನ್ನೋ ಮಾಹಿತಿ ಹೊರಬಿದ್ದಿತ್ತು. ಮುಂದೆ ಮೇ 2 ರಂದು ವಿಶೇಷ ಕ್ಯಾಬಿನೆಟ್​ನಲ್ಲಿ ಮತ್ತೆ ಚರ್ಚೆ ಮಾಡುವುದಾಗಿಯೂ ಅಧಿಕೃತವಾಗಿ ತಿಳಿಸಿದ್ರು. ಆದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತ್ರ ಸಂಪುಟದಲ್ಲಿ ಯಾರು ವಿರೋಧ ಮಾಡಿಲ್ಲ. ಚರ್ಚೆ ಅಪೂರ್ಣವಾಗಿದೆ ಎಂದಿದ್ದಾರೆ.

ADVERTISEMENT
Siddaramaiah : ಸಿದ್ದರಾಮಯ್ಯನ ನೋಡಿದರೂ ನೋಡದ ಹಾಗೆ ಕುಳಿತ ಸತೀಶ್ ಜಾರಕವಳ್ಳಿ #pratidhvani

ನಾನು ಸಂಪುಟದಲ್ಲಿ ಪೂರ್ಣ ಪ್ರಮಾಣ ಚರ್ಚೆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ‌. ಸಂಪುಟದಲ್ಲಿ ಅನೇಕರು ‌ವಿರೋಧ ಮಾಡಿದ ವಿಚಾರವಾಗಿ ನಾನೇ ಕ್ಯಾಬಿನೆಟ್ ಸಭೆಯಲ್ಲಿದೆ. ಜಾತಿ ಜನಗಣತಿಯ ಚರ್ಚೆಯಲ್ಲಿ ಎಲ್ಲರೂ ಭಾಗಿಯಾಗಿದ್ದೇವೆ. ಅವೈಜ್ಞಾನಿಕ ಎನ್ನುವ ಆರೋಪಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಸಚಿವರಾದ ಶಿವಾನಂದ ಪಾಟೀಲ್ ಹಾಗೂ ಎಂ.ಬಿ ಪಾಟೀಲ್​ ನಡುವೆ ‌ವಾದ ವಿವಾದ ನಡೆದಿಲ್ಲ. ಉಪಹಾಪೋಗಳಿಗೆ ಎಡೆ ಮಾಡಿ ಕೊಡುವುದು ಬೇಡ ಎಂದಿದ್ದಾರೆ.

ಮುಸ್ಲಿಂ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾವುದೇ ಸಮಾಜಕ್ಕೆ ಹಾನಿಯಾಗಬಾರದು ಎಂಬ ರೀತಿಯಲ್ಲಿ ತೀರ್ಮಾನ ಆಗಲಿದೆ. ಎಲ್ಲರಿಗೂ ನ್ಯಾಯ ಕೊಡಿಸಬೇಕು ಎಂಬುದು ನಮ್ಮ ಉದ್ದೇಶ. ಮುಂದುವರಿದ ಹಾಗೂ ಹಿಂದುಳಿದ ಸಮುದಾಯಕ್ಕೆ ಯಾವುದೇ ತೊಂದರೆ ಆಗಬಾರದು ಎಂಬ ರೀತಿಯಲ್ಲಿ ತೀರ್ಮಾ‌ನ ಮಾಡುತ್ತೇವೆ. ಆಯೋಗದ ಅಧ್ಯಕ್ಷ, ಸದಸ್ಯ ನೇಮಕ ಮಾಡಿದ್ದು ಕುಮಾರಸ್ವಾಮಿ, ಸದಸ್ಯರನ್ನು ನೇಮಕ ಮಾಡಿದ್ದು ಬಿಜೆಪಿ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾತಿ ಜನ ಗಣತಿ ಆಗಿದೆ‌ ಎಂದಿದ್ದಾರೆ.

ಜಾತಿ ಗಣತಿಯನ್ನು ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ವರದಿ ತಿರಸ್ಕಾರ ಮಾಡಬಹುದು ಇತ್ತು..? ಈಗ ಅವೈಜ್ಞಾನಿಕ ಅವೈಜ್ಞಾನಿಕ ಎನ್ನುತ್ತಾರೆ. ವರದಿಯಲ್ಲಿ ಲೋಪದೋಷ ಇದ್ರೆ ಒಪ್ಪಿಕೊಳ್ಳೊಣ. ಎಲ್ಲಿ ಲೋಪವಾಗಿದೆ ಎಂದು ಸ್ಪಷ್ಟವಾಗಿಲ್ಲ. ಮುಂದಿನ ಕ್ಯಾಬಿನೆಟ್​ನಲ್ಲಿ ಚರ್ಚೆಯಾದ ಬಳಿಕ ಒಂದು ನಿರ್ಧಾರಕ್ಕೆ ಬರಬಹುದು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಿಕ್ಕಿ ರೈ ಮೂಗು ಛಿದ್ರ ಮಾಡಿದ್ದು ಯಾವ ಗನ್​.. ರಿಕ್ಕಿ ಹೇಳಿದ್ದೇನು..?

Next Post

ದಾಂಡೇಲಿಯ ಆಸ್ತಿ ವಿಚಾರಕ್ಕೆ ಓಂಪ್ರಕಾಶ್ ಹತ್ಯೆ…?

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post

ದಾಂಡೇಲಿಯ ಆಸ್ತಿ ವಿಚಾರಕ್ಕೆ ಓಂಪ್ರಕಾಶ್ ಹತ್ಯೆ…?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada