• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

Chetan by Chetan
July 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್ ಹೈ ಕಮಾಂಡ್ ಗೆ (Highcommand) ತಲೆನೋವಾಗಿ ಪರಿಣಮಿಸಿದೆ. ಹೌದು ಡಿಸಿಎಂ ಡಿ.ಕೆ ಶಿವಕುಮಾ‌ರ್ (Dk Shivakumar) ದೆಹಲಿ ಭೇಟಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಗಂಭೀರವಾಗಿ ತಲೆ ಕೆಡಿಸಿಕೊಂಡಿದೆ. 

ADVERTISEMENT

ಮೊನ್ನೆ (ಜು.13) ಖಾಸಗಿ ಕಾರ್ಯಕ್ರಮ ನಿಮಿತ್ತ ಡಿಸಿಎಂ ಡಿ.ಕೆ ಶಿವಕುಮಾ‌ರ್ ಶಿರಡಿಯಿಂದ ನೇರವಾಗಿ ದೆಹಲಿಗೆ ತೆರಳಿದ್ರು.ಸದ್ಯ ಡಿ.ಕೆ ಶಿವಕುಮಾರ್ ದೆಹಲಿಗೆ ಬಂದಿದ್ದೇಕೆ ಎಂಬ ಕುತೂಹಲ ಕಾಂಗ್ರೆಸ್‌ ಹೈಕಮಾಂಡ್‌ಗೆ ಮೂಡಿದ್ದು, ದೆಹಲಿಯಲ್ಲಿ ಯಾವ ನಾಯಕರನ್ನ ಭೇಟಿಯಾಗಿದ್ರು ಎಂಬ ಚರ್ಚೆಯಾಗ್ತಿದೆ. 

PODCASTS BJP MLA Suresh Gowda: ದೇವೇಗೌಡ್ರು-ಮೋದಿಗೆ ಯಾವ ರಾಜಕೀಯ ಹಿನ್ನೆಲೆ ಇದೆ...? #pratidhvani #bjp #jds

ಇತ್ತ ಬಿಜೆಪಿ ನಾಯಕರೂ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡೆಯ ಮೇಲೆ ಕಣ್ಣಿಟ್ಟಿದ್ದಾರೆ. ಈ ನಡುವೆ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ..ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಎಂದು ಹೇಳಿಕೆ ನೀಡಿದ್ದು, ಡಿಕೆ ನಡೆ ನಿಗೂಢವಾಗಿದೆ. 

Tags: ಖಾಸಗಿ ಕಾರ್ಯಕ್ರಮಡಿಕೆ ನಡೆಡಿಕೆ ಶಿವಕುಮಾರ್ದೆಹಲಿ ಭೇಟಿರಾಹುಲ್ ಗಾಂಧಿಸಿಎಂ ಬದಲಾವಣೆಸಿಎಂ ಸಿದ್ದರಾಮಯ್ಯ
Previous Post

ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ – ಹುಟ್ಟೂರಲ್ಲಿ ಸಕಲ ಸಿದ್ಧತೆ 

Next Post

ದೇವನಹಳ್ಳಿ ಭೂಸ್ವಾದೀನ ವಿವಾದ – ಇಂದು ಸಿಎಂ ನೇತೃತ್ವದಲ್ಲಿ ಮೂರನೇ ಸುತ್ತಿನ ಮಹತ್ವದ ಸಭೆ !

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ದೇವನಹಳ್ಳಿ ಭೂಸ್ವಾದೀನ ವಿವಾದ – ಇಂದು ಸಿಎಂ ನೇತೃತ್ವದಲ್ಲಿ ಮೂರನೇ ಸುತ್ತಿನ ಮಹತ್ವದ ಸಭೆ !

ದೇವನಹಳ್ಳಿ ಭೂಸ್ವಾದೀನ ವಿವಾದ - ಇಂದು ಸಿಎಂ ನೇತೃತ್ವದಲ್ಲಿ ಮೂರನೇ ಸುತ್ತಿನ ಮಹತ್ವದ ಸಭೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!