• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan: ದರ್ಶನ್ ಅಭಿಮಾನಿಗೆ ಪೊಲೀಸ್ ಕಪಾಳಮೋಕ್ಷ ಮಾಡಿದ್ದೇಕೆ..?

ಪ್ರತಿಧ್ವನಿ by ಪ್ರತಿಧ್ವನಿ
February 16, 2026
in Top Story, ಕರ್ನಾಟಕ, ಸಿನಿಮಾ
0
Darshan: ದರ್ಶನ್ ಅಭಿಮಾನಿಗೆ ಪೊಲೀಸ್ ಕಪಾಳಮೋಕ್ಷ ಮಾಡಿದ್ದೇಕೆ..?
Share on WhatsAppShare on FacebookShare on Telegram
ADVERTISEMENT

ಇಂದು ಕನ್ನಡ ಚಿತ್ರರಂಗದ ನಟ ದರ್ಶನ್‌(Darshan) ಹುಟ್ಟುಹಬ್ಬ. ಸದ್ಯ ಅವರು ಜೈಲಿನಲ್ಲಿರುವ ಕಾರಣ ಈ ವರ್ಷ ಅವರ ಹುಟ್ಟುಹಬ್ಬದ ಯಾವುದೇ ಆಚರಣೆ ಇಲ್ಲ. ಆದರೆ ಅವರ ಅಭಿಮಾನಿಗಳು ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಆರ್‌ಆರ್‌ ನಗರದ ನಿವಾಸದ ಬಳಿ ಆಗಮಿಸಿದ್ದಾರೆ. ನೆಚ್ಚಿನ ನಟನ ಹುಟ್ಟು ಹಬ್ಬದ ದಿನ ಬೆಳಗ್ಗಿನಿಂದಲೇ ಅವರ ಮನೆಯ ಬಳಿ ಬಂದು ಶುಭಾಶಯ ಕೋರುತ್ತಿದ್ದಾರೆ.

Police Kirik With Darshan Fans  :ಹಾರ ಹಾಕಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ I #dboss #birthday

ದರ್ಶನ್‌ ಇಲ್ಲದೇ ಇದ್ದರೂ ಅವರ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮನ್ನು ಭೇಟಿಯಾಗುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳು ದರ್ಶನ್‌ ನಿವಾಸದ ಬಳಿ ಆಗಮಿಸಿದ್ದಾರೆ. ಈ ವೇಳೆ ಕೆಲ ಅಭಿಮಾನಿಗಳು ಮನೆ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಅಭಿಮಾನಿಗಳನ್ನು ತಡೆಯಲು ಪ್ರಯತ್ನಿಸಿದರು. ಇದರಿಂದ ಕೆಲಕಾಲ ಪೊಲೀಸ್ ಮತ್ತು ಅಭಿಮಾನಿಗಳ ನಡುವೆ ವಾಗ್ವಾದ ನಡೆದಿದ್ದು, ಪೊಲೀಸ್‌ ದರ್ಶನ್‌ ಅಭಿಮಾನಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ದರ್ಶನ್‌ ಮನೆ ಗೇಟ್ ಬಳಿ ನಿಂತಿದ್ದ ಪೊಲೀಸರನ್ನು ತಳ್ಳಿ ಒಳನುಗ್ಗಲು ಒಬ್ಬ ಅಭಿಮಾನಿ ಯತ್ನಿಸಿದ್ದಾನೆ. ಆತ ಮದ್ಯಪಾನ ಮಾಡಿಕೊಂಡು ಪದೇ ಪದೇ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಕರ್ತವ್ಯದಲ್ಲಿದ್ದ ಎಎಸ್‌ಐ ಯೋಗ ನರಸಯ್ಯ ರಾಜು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಈ ದೃಶ್ಯ ಸ್ಥಳದಲ್ಲಿದ್ದ ಕೆಲವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ದರ್ಶನ್ ಬಂಧನದಲ್ಲಿರುವ ಕಾರಣ, ಈ ಬಾರಿ ಸಾರ್ವಜನಿಕರ ಭೇಟಿ ಸಾಧ್ಯವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಅಭಿಮಾನಿಗಳು ಶಾಂತಿ ಕಾಪಾಡಬೇಕು ಮತ್ತು ಕಾನೂನು ಸುವ್ಯವಸ್ಥೆಗೆ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Krishna Byregowda: ಬಡವ್ರ ಜಮೀನು ತಿನ್ಕೊಳ್ಳಿ ಅಂದ ರೈತ.. ಗರಂ ಆದ ಸಚಿವ ಕೃಷ್ಣ ಭೈರೇಗೌಡ #pratidhvani
Tags: Actor Darshanactor darshan arrestbengalurud bossDarshandarshan birthdayDarshan fansDARSHAN THOOGUDEEPAKannadakannada newsPolicesandalwood
Previous Post

HAYAGRRIVA ACTION TEASER: ದರ್ಶನ್‌ ಹುಟ್ಟುಹಬ್ಬದ ಸ್ಪೆಷಲ್‌: ಧನ್ವೀರ್ ‘ಹಯಗ್ರೀವ’ ಆಕ್ಷನ್ ಟೀಸರ್‌ ರಿಲೀಸ್‌

Next Post

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು : ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!