• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?

ಕೃಷ್ಣ ಮಣಿ by ಕೃಷ್ಣ ಮಣಿ
January 1, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?
Share on WhatsAppShare on FacebookShare on Telegram
ADVERTISEMENT

ಜನವರಿ 01, 2025 ರಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸದ್ದಿಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ಬಿ ವೈ ವಿಜಯೇಂದ್ರ, ಅಮಿತ್ ಶಾರ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ಭೇಟಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಎಂದಿರುವ ವಿಜಯೇಂದ್ರ, ಇಂದು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿ ಮಾಡಲಾಯ್ತು. ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯ್ತು ಎಂದಿದ್ದಾರೆ.

M lakshman : ಸಿದ್ದರಾಮಯ್ಯ ಹೆಸರು ಇಟ್ರೆ ಎನ್ ತಪ್ಪು ಮಹಾರಾಜರೇ   #pratidhvani #kannadanews

ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನ ಕೋರಲಾಗಿದೆ. ದೇಶದ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ಜೀ ಅವರು, ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ ಎಂದು ಬಣ್ಣಿಸಿದ್ದಾರೆ.

ಅಮಿತ್‌ ಶಾ ಅವರ ಸಂಘಟನಾ ಸಾಮರ್ಥ್ಯದ ಚತುರತೆ, ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ ಎಂದಿರುವ ವಿಜಯೇಂದ್ರ, ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹ ತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದಿದ್ದಾರೆ. ಆದರೆ ಇತ್ತೀಚಿಗೆ ಯತ್ನಾಳ್‌ ಅಂಡ್‌ ಟೀಂ ದೆಹಲಿಗೆ ಭೇಟಿ ಕೊಟ್ಟು ನಾಯಕರ ಜೊತೆಗೆ ಚರ್ಚೆ ನಡೆಸಿದ್ದರು. ಆ ಬಳಿಕ ಮತ್ತೆ ಕರ್ನಾಟಕದಲ್ಲಿ ವಿಜಯೇಂದ್ರ ವಿರುದ್ಧ ಗುಡುಗಿದ್ದರು. ಆ ವಿಚಾರವಾಗಿ ಮತ್ತೆ ದೂರು ಕೊಡುವುದಕ್ಕೆ ಹೋಗಿದ್ರಾ..? ಅನ್ನೋ ಬಗ್ಗೆ ಚರ್ಚೆ ನಡೆಯುತ್ತಿದೆ.

M lakshna : ಸಿದ್ದರಾಮಯ್ಯ ಹೆಸರು ರಸ್ತೆ ಗೆ ಯಾಕ್ ಇಡ್ಬೇಕು ಸರ್..? #pratidhvani #kannadanews
Tags: amit shah meets jr ntrB Y Vijayendrabjp meets amit shahBY Vijayendraby vijayendra speechjr ntr amit sahah meetjr ntr meets amith shantr meets amith shahtarak meets amit shahvijayendravijayendra campaignvijayendra latest newsvijayendra meets amit shavijayendra meets amit shahvijayendra newsVijayendra Prasadvijayendra today newsyeddyurappa meets amit shahyediyurappa meets amit shahyediyurappa meets home minister amit shah
Previous Post

ಜನವರಿ 5ಕ್ಕೆ “ಶ್ರೀ ಗುರು ರಾಘವೇಂದ್ರ ಉತ್ಸವ”

Next Post

ಸಚಿವರು, ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ರೆಕಮಂಡೇಷನ್‌.. ಆರೋಪಿ ಅಂದರ್

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ
Top Story

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್..ಅವರೇ ಸುಪ್ರೀಂ: ಗಣಿಗ ರವಿಕುಮಾರ್ ವ್ಯಂಗ್ಯ

by ಪ್ರತಿಧ್ವನಿ
February 15, 2026
0

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ(Yathindra Siddaramaiah) ಅವರೇ ನಮ್ಮ ಹೈಕಮಾಂಡ್ ಎನ್ನುವ ಮೂಲಕ ಶಾಸಕ ಗಣಿಗ ರವಿಕುಮಾರ್(MLA Ganiga Ravi Kumar) ವ್ಯಂಗ್ಯವಾಡಿದ್ದಾರೆ....

Read moreDetails
Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

February 15, 2026
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
Next Post
ಸಚಿವರು, ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ರೆಕಮಂಡೇಷನ್‌.. ಆರೋಪಿ ಅಂದರ್

ಸಚಿವರು, ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ರೆಕಮಂಡೇಷನ್‌.. ಆರೋಪಿ ಅಂದರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada