ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?

ದೇಶವೀಗ ಕೋವಿಡ್ 19 ಎಂಬ ವೈರಸ್ ವಿರುದ್ಧದ ಹೋರಾಟದಲ್ಲಿ ನಿರತವಾಗಿದೆ. ಈಗಾಗಲೇ ಮೂರು ಲಕ್ಷಕ್ಕಿಂತಲೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡು, ತನ್ನ ಕೆನ್ನಾಲಿಗೆಯನ್ನು ಇನ್ನೂ ಚಾಚುತ್ತಿರುವ ರಕ್ತಪಿಪಾಸು ವೈರಸ್ ಗೆ ಅಂತ್ಯ ಕಾಣಿಸಿ, ಕೊರೋನಾ ಎಂಬ ಸಾಂಕ್ರಾಮಿಕ ಕಾಯಿಲೆಯಿಂದ ಮುಕ್ತವಾಗಲು ನಮ್ಮ ದೇಶ ಅಹೋರಾತ್ರಿ ಶ್ರಮಿಸುತ್ತಿದೆ. ADVERTISEMENT ಇದೆಲ್ಲದರ ನಡುವೆಯೇ ಮೇ 27 ಸದ್ದಿಲ್ಲದೆ ಸರಿದು ಹೋಗಿದೆ. 40 ವರ್ಷಗಳ ಹಿಂದೆ ಭಾರತದಲ್ಲಿ ಮೊದಲ ಬಾರಿಗೆ ಆ ದಿನದಂದು ಏಡ್ಸ್ ಎನ್ನುವ ಮಹಾಮಾರಿ ಪತ್ತೆಯಾಗಿತ್ತು. ಅದು ಎಚ್.ಐ.ವಿ. … Continue reading ಒಂದೂವರೆ ವರ್ಷದಲ್ಲೇ ‘ಕೊರೋನಾ’ ವಿರುದ್ಧ ಗೆಲುವು ಸಾಧ್ಯವಾಗುತ್ತಿದ್ದರೂ 40 ವರ್ಷಗಳಿಂದಲೂ ‘ಏಡ್ಸ್’ ವಿರುದ್ಧದ ಹೋರಾಟದ‍ಲ್ಲಿ ಕೈಸೋಲುತ್ತಿರುವುದೇಕೆ?